ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ ರವರಿಂದ ಅಗ್ನಿ ಅನಾಹುತವಾದ ವಾರ್ಡಿಗೆ ಭೇಟಿ…

ಶಿವಮೊಗ್ಗ ನ್ಯೂಸ್… ಈ ದಿನ ಶಿವಮೊಗ್ಗ ಜಿಲ್ಲಾಸ್ಪತ್ರೆ ಮೆಗ್ಗಾನ್ ಆಸ್ಪತ್ರೆಗೆ ವಿರೋಧ ಪಕ್ಷದ ನಾಯಕರ ಯಮುನಾ ರಂಗೇಗೌಡ ಇವರ ನೇತೃತ್ವದಲ್ಲಿ ಕಾಂಗ್ರೆಸ ಪಕ್ಷದ ಪಾಲಿಕೆ ಸದಸ್ಯರುಗಳು ಭೇಟಿ ನೀಡಿದರು. ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ನವಜಾತ ಶಿಶುಗಳ ವಾರ್ಡಿನಲ್ಲಿ ಇದ್ದಕ್ಕಿದ್ದಂತೆ…

ಕುಡಿಯುವ ನೀರಿನ ಘಟಕ ಸರಿಪಡಿಸಲು ಆಗ್ರಹ-ಡಾ. ಎ.ಸತೀಶ್ ಕುಮಾರ್ ಶೆಟ್ಟಿ…

ಶಿವಮೊಗ್ಗ ನ್ಯೂಸ್… ಈ ಕುಡಿಯುವ ನೀರಿನ ಘಟಕ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯ ಎದುರಿನಲ್ಲೇ ಇದೆ. ಜಿಲ್ಲಾಧಿಕಾರಿಗಳು ಮತ್ತು ತಹಸಿಲ್ದಾರ್ ಇವರುಗಳ ಕಚೇರಿಗಳಿಗೆ ಪ್ರತಿನಿತ್ಯ ಬರುವ ಸಾವಿರಾರು ಜನರಿಗೆ ಕುಡಿಯುವ ನೀರಿನ ಅವಶ್ಯಕತೆ ಪೂರೈಸಲು ಈ ಘಟಕವನ್ನು ಸ್ಥಾಪಿಸಲಾಗಿತ್ತು. ಆದರೆ ಕಳೆದ ಕೆಲವು…

ಕೃಷಿ ಸಚಿವ ಬಿ.ಸಿ.ಪಾಟೀಲ್ ರವರಿಂದ ಚಿನ್ನದ ಪದಕ ಪಡೆದ ರಿಪ್ಪನ್ ಪೇಟೆಯ ಮಧುಸೂದನ್…

ರಿಪ್ಪನ್ ಪೇಟೆ ನ್ಯೂಸ್… ಪುಟ್ಟ ಹಳ್ಳಿಯಲ್ಲಿ ಅಪ್ಪ ಅಮ್ಮ ಹೊಲದಲ್ಲಿ ಹಸು ನೋಡಿಕೊಳ್ಳುತ್ತ ಕೃಷಿಯಲ್ಲಿ ತೊಡಗಿದ್ದರೆ, ಇತ್ತ ಮಗ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕಗಳಿಗೆ ಕೊರಳೊಡುತ್ತಿದ್ದ. ಹೌದು, ಇಂತಹ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ರಿಪ್ಪನ್ ಪೇಟೆಯ ಸಮೀಪದ ಹೊಸಮನೆಯ ಕೃಷಿಕ…

ಒಂದುವರೆ ವರ್ಷಗಳ ನಂತರ ಅಂಗನವಾಡಿಗೆ ಮಕ್ಕಳ ಆಗಮನ ಸಿಹಿ ನೀಡಿ ಸ್ವಾಗತಿಸಿದ -ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್…

ಶಿವಮೊಗ್ಗ ನ್ಯೂಸ್… ಕೋವಿಡ್ ವಿಚಾರವಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎರಡು ಅಲೆಗಳು ಸಂಪೂರ್ಣ ವಾಗಿ ಕಡಿಮೆ ಹಂತಕ್ಕೆ ಬರುವ ತನಕ ರಾಜ್ಯ ಸರ್ಕಾರ ರಾಜ್ಯದ ಶಾಲಾ ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳನ್ನು ಮುಚ್ಚಿತ್ತು , ಈಗಾಗಲೇ ಕಾಲೇಜು, ಪ್ರೌಢ ಮತ್ತು ಪ್ರಾಥಮಿಕ…

ಕೋಲಾರ ಜಯ ಕರ್ನಾಟಕ ಸಂಘಟನೆ ವತಿಯಿಂದ ಸರ್ ಸಿ.ವಿ.ರಾಮನ್ ಹುಟ್ಟ ಹಬ್ಬ ಪ್ರಯುಕ್ತ ಸಸಿ ನೆಡುವ ಮೂಲಕ ಆಚರಣೆ…

ಕೋಲಾರ ನ್ಯೂಸ್… ಭಾರತ ರತ್ನ ಸರ್ ಸಿ. ವಿ.ರಾಮನ್ ರವರ ಹುಟ್ಟು ಹಬ್ಬವನ್ನು ಕೋಲಾರ ನಗರದ ಟೇಕಲ್ ರಸ್ತೆಯ ಮಕ್ಕಳ ಉದ್ಯಾನವನದಲ್ಲಿ ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಗಿಡ ನೆಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾದ್ಯಕ್ಷ ಕೆ.…

ಗೋಪಾಲಗೌಡ ನಿವಾಸಿಗಳಿಂದ ಪುನೀತ್ ರಾಜಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ನಗರದ ಗೋಪಾಲ ಗೌಡ ಬಡಾವಣೆಯ ಬಾಲಾಜಿ ಕನ್ವೆನ್ಷನ್ ಹಾಲ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಭಾವ ಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಆರ್ಕೆ ಸಿದ್ದರಾಮಣ್ಣ. ಹಾಗೂ ಶಿವಲಿಂಗಮೂರ್ತಿ ಹಾಗೂ…

ಶಿವಮೊಗ್ಗ ಜಿಲ್ಲಾ ಪೊಲೀಸರಿಂದ 3 ಸರಣಿ ಕಳ್ಳತನದ ಆರೋಪಿಗಳ ಬಂಧನ…

ದಿನಾಂಕಃ- 02-11-2021 ರಂದು 03 ಜನ ಆರೋಪಿತರುಗಳು ದಾವಣಗೆರೆ ಜಿಲ್ಲೆಯ ಸವಳಂಗದಲ್ಲಿ ಬಜಾಜ್ ಪಲ್ಸರ್ ಬೈಕ್ ಅನ್ನು ಕಳ್ಳತನ ಮಾಡಿ, ಸದರಿ ಬೈಕ್ ಅನ್ನು ಉಪಯೋಗಿಸಿ ದಿನಾಂಕಃ- 04-11-2021 ರಂದು ಬೆಳಗಿನ ಜಾವ ಶಿವಮೊಗ್ಗ ನಗರದ 04 ಕಡೆಗಳಲ್ಲಿ ಹಾಗೂ ಭದ್ರಾವತಿ…

ನಗರದಲ್ಲಿ 8 ರಂದು ವಿದ್ಯುತ್ ವ್ಯತ್ಯಯ…

ಮೆಸ್ಕಾಂ ನ್ಯೂಸ್… ನವೆಂಬರ್ 08 ರ ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ 110/11 ಕೆವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಬಿ.ಎಸ್.ಎನ್.ಎಲ್. ಕ್ವಾಟ್ರಸ್, ಯುನಿಟಿ ಆಸ್ಪತ್ರೆ, ಶರಾವತಿನಗರ ಬಿ…

ರವೀಂದ್ರ ನಗರ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಯಕ್ಷಗಾನ ಕಲಾವಿದರಿಗೆ ಸನ್ಮಾನ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗದ ಯಕ್ಷಾಭಿಮಾನಿಗಳಿಂದ ರವೀಂದ್ರನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ನ.9 ರಂದು ಸಂಜೆ 6 ಗಂಟೆಗೆ ಯಕ್ಷಗಾನ ಕಲಾವಿದರಿಗೆ ಸನ್ಮಾನ ಹಾಗೂ ತಾಳ ಮದ್ದಲೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಯಕ್ಷಾಭಿಮಾನಿ ಅಚ್ಯುತ್ ಹೆಬ್ಬಾರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ…

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿವಮೊಗ್ಗದ ರಜತ್.ಆರ್.ಪಾಂಡುರಂಗಿ ರವರಿಗೆ 2296 ರಾಂಕ್…

ಶಿವಮೊಗ್ಗ ನ್ಯೂಸ್… ಇತ್ತೀಚಿಗೆ ಪ್ರಕಟಗೊಂಡ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ (ನೀಟ್) ಶಿವಮೊಗ್ಗದ ವಿದ್ಯಾರ್ಥಿ ರಜತ್ ಆರ್ ಪಾಂಡುರಂಗಿ ಇಂಡಿಯಾ ರ್ಯಾಂ ಕಿಂಗ್ ನಲ್ಲಿ 2296 ರಾಂಕ್ ಪಡೆದು ಶಿವಮೊಗ್ಗ ಜೆಲ್ಲೆಗೆ ಟಾಪರ್ ಆಗಿದ್ದಾರೆ. ಇವರು ರಸಾಯನಶಾಸ್ತ್ರ ದಲ್ಲಿ 99.9℅ ಭೌತಶಾಸ್ತ್ರದ ಲ್ಲಿ…