ದುರ್ಗಿಗುಡಿ ಕನ್ನಡ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ…

66 ಕನ್ನಡ ರಾಜ್ಯೋತ್ಸವ… ದುರ್ಗಿಗುಡಿ ಕನ್ನಡ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು.ಪ್ರತಿ ವರ್ಷದಂತೆ ಈ ವರ್ಷವೂ ಸಾಂಪ್ರದಾಯಕವಾಗಿ ಕನ್ನಡ ರಾಜ್ಯೋತ್ಸವ ಸಂಘಟನೆಯವರು ಆಚರಣೆ ಮಾಡಿದರು. ನಟ ಪುನೀತ್ ರಾಜಕುಮಾರ್ ಅಕಾಲಿಕ ಮರಣ ಹೊಂದಿರುವುದರಿಂದ ಸಂಘದಲ್ಲಿ ಒಂದು ನಿಮಿಷ ಮೌನಾಚರಣೆ…

ಕರುನಾಡ ಯುವಶಕ್ತಿ ಸಂಘಟನೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ…

66 ಕನ್ನಡ ರಾಜ್ಯೋತ್ಸವ… ಕರುನಾಡ ಯುವಶಕ್ತಿ ಸಂಘಟನೆ (ಕೆ.ವೈ.ಎಸ್) ವತಿಯಿಂದ ಇಂದು ಬೆಳಿಗ್ಗೆ 8:30ಕ್ಕೆ ಪೊಲೀಸ್ ಚೌಕಿಬಳಿ ಇರುವ ವರ್ಡ್ ಸ್ಪೋಟ್ಸ್ ಫಿಟ್ನೆಸ್ ಜಿಮ್ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ದೇವಿಗೆ ವಿಷೇಶ ಪೂಜೆ ಸಲ್ಲಿಸಲಾಯಿತು.…

ಶಿವಮೊಗ್ಗ ಜಿಲ್ಲೆಯಲ್ಲಿ ಲಸಿಕೆ ಪಡೆಯದೆ ಇದ್ದವರು ಲಸಿಕೆ ಹಾಕಿಸಿಕೊಳ್ಳಿ-ಕೆ.ಎಸ್. ಈಶ್ವರಪ್ಪ…

ಶಿವಮೊಗ್ಗ ನ್ಯೂಸ್… ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರು ಇನ್ನೂ 2 ಲಕ್ಷ ಜನರು ಕೊರೋನಾ ಲಸಿಕೆ ಪಡೆಯಲು ಬಾಕಿ ಇದ್ದು, ಎಲ್ಲರೂ ಲಸಿಕಾ ಕೇಂದ್ರದಲ್ಲಿ ತೆರಳಿ ಲಸಿಕೆ ಪಡೆಯುವಂತೆ ಸಚಿವ ಕೆ.ಎಸ್. ಈಶ್ವರಪ್ಪ ಮನವಿ ಮಾಡಿದರು. ಕನ್ನಡ ರಾಜ್ಯೋತ್ಸವ ಬಳಿಕ ಪತ್ರಿಕಾಗೋಷ್ಠಿಯಲ್ಲಿ…

ಸಹಕಾರಿ ಕ್ಷೇತ್ರ ಅತಂತ್ಯ ಅಮೂಲ್ಯವಾದದ್ದು-ಅಶೋಕ್ ಹಾರನಹಳ್ಳಿ…

ಶಿವಮೊಗ್ಗ ನ್ಯೂಸ್… ಸಹಕಾರಿ ತತ್ವ ಅತ್ಯಂತ ಅಮೂಲ್ಯವಾಗಿದೆ. ಉತ್ತಮ ವ್ಯಕ್ತಿಗಳಿಂದ ಸಹಕಾರಿ ಕ್ಷೇತ್ರಗಳಲ್ಲಿ ಉತ್ತಮ ಕೆಲಸಗಳಾಗುತ್ತವೆ ಎಂದು ಅಖಿಲ ಕರ್ನಾಟಕ ಬ್ರಾಹ್ಮನ ಮಹಾಸಭಾ ಅಧ್ಯಕ್ಷ, ಮಾಜಿ ಅಡ್ವೋಕೇಟ್ ಜನರಲ್ ಅಶೋಕ್ ಹಾರ್ನಳ್ಳಿ ಹೇಳಿದ್ದಾರೆ. ಅವರು ಇಂದು ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ…

ಸಾಗರ ರಸ್ತೆಯಲ್ಲಿ ಭೀಕರ ಅಪಘಾತ…

ಶಿವಮೊಗ್ಗ ನ್ಯೂಸ್… ಸಾಗರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಮುದ್ದಿನಕೊಪ್ಪ ಕ್ರಾಸ್ ಬಳಿ ಏತ ನೀರಾವರಿ ಕಾಮಗಾರಿ ಮಾಡುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದ್ದು, ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಂದ್ರಪ್ರದೇಶ ಮೂಲದ ಚಂದ್ರಶೇಖರ್(44) ಮೃತಪಟ್ಟ ವ್ಯಕ್ತಿ ಎಂದು…

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ…

66 ಕನ್ನಡ ರಾಜ್ಯೋತ್ಸವ… ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ದಿಂದ ನಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಮತ್ತು ಒಂದು ನಿಮಿಷಗಳ ಕಾಲ ಆಚರಣೆಯನ್ನು ಮಾಡುವುದರ ಮೂಲಕ ಅವರ…

ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ ರವರಿಂದ ಕನ್ನಡ ರಾಜ್ಯೋತ್ಸವ ಆಚರಣೆ…

66 ಕನ್ನಡ ರಾಜ್ಯೋತ್ಸವ… ಕನ್ನಡ ರಾಜ್ಯೋತ್ಸವದ ಪ್ರಯುಕ್ತ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ನಮನಗಳನ್ನು ಸಲ್ಲಿಸಲಾಯಿತು. ಇಂದು ೬೬ ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಹೊಳೆಬೆನವಳ್ಳಿ ಗ್ರಾಮದಲ್ಲಿ ಧ್ವಜಾರೋಹಣ ಮಾಡಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ…

ಸಂಸದ ಬಿ.ವೈ.ರಾಘವೇಂದ್ರ ರವರಿಂದ 66 ನೇ ಕನ್ನಡ ರಾಜ್ಯೋತ್ಸವ ಆಚರಣೆ…

66 ಕನ್ನಡ ರಾಜ್ಯೋತ್ಸವ… ಕನ್ನಡ ನಾಡಲ್ಲಿ ಕನ್ನಡಿಗನೇ ಸಾರ್ವಭೌಮ ಕನ್ನಡಕ್ಕೆ ಮೊದಲ ಆದ್ಯತೆ : ಬಿ. ವೈ. ರಾಘವೇಂದ್ರ ಶಿಕಾರಿಪುರ : ನಮ್ಮ ಅನ್ನ ಕೊಡುವ ಭಾಷೆ ಕನ್ನಡ ಇಂತಹ ಪುಣ್ಯದ ಭೂಮಿ ಕನ್ನಡನಾಡು ಭಾಷೆ ನಾಡು ನುಡಿಗೆ ಹೆಚ್ಚಿನ ಕೆಲಸವನ್ನು…

66 ಕನ್ನಡ ರಾಜ್ಯೋತ್ಸವನ್ನು ನೆರವೇರಿಸಿದ ಸಚಿವ ಕೆ.ಎಸ್. ಈಶ್ವರಪ್ಪ…

66 ಕನ್ನಡ ರಾಜ್ಯೋತ್ಸವ… ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಶ್ರೀ ಕೆ.ಎಸ್.ಈಶ್ವರಪ್ಪ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಸರ್ಕಾರ ಇವರಿಂದ ಕನ್ನಡ ರಾಜ್ಯೋತ್ಸವ ಸಂದೇಶ. “ಕನ್ನಡ ಎನೆ ಕುಣಿದಾಡುವುದೆನ್ನೆದೆಕನ್ನಡ ಎನೆ ಕಿವಿ ನಿಮಿರುವುದು”ಎಂಬ ಕವಿ ವಾಣಿಯಂತೆ ನವೆಂಬರ್ ತಿಂಗಳು…

ಕನ್ನಡ ನಾಡು…

ಎಂತಹ ಚೆಂದವೋ ನಮ್ಮ ಕನ್ನಡ ನಾಡುಸುಂದರ ಸೂಬಗಿನ ಚೆಲುವಿನ ಬೀಡು ಸರ್ವಧರ್ಮಗಳ ಸೆಲೆಯುಸಾಧು ಸಂತರ ನೆಲೆಯುಶಿಲ್ಪ ಕಲೆಗಳ ಬಲೆಯುಕುಂಚ ಕಾವ್ಯಗಳ ಕಲೆಯು ಜನಪದ ಸೂಗಡಿನ ಮಾಲೆಸಪ್ತ ಸ್ವರಗಳ ಶಾಲೆಶಾಂತಿ ಕ್ರಾಂತಿಗಳ ಕಹಳೆರಮ್ಯ ತಾಣಗಳ ಸೆಳೆ ಬಾಂಧವ್ಯ ಬೆಸೆಯುವ ಮಮಕಾರಗತ ಇತಿಹಾಸದ ಚಮತ್ಕಾರವಿಜ್ಞಾನ…