ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ರೂ 2,61,000 ಗಳ ಚೆಕ್ಕನ್ನು ಸಹಕಾರ ಶಿಕ್ಷಣ ನಿಧಿಗೆ ಹಸ್ತಾಂತರ…
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ ದಿನಾಂಕ 10-02-2022 ರಂದು ನಡೆದ ಬ್ಯಾಂಕಿನ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷರಾದ ಶ್ರೀ ಎಂ.ಬಿ. ಚನ್ನವೀರಪ್ಪನವರು ಬ್ಯಾಂಕಿನ ವತಿಯಿಂದ ರೂ.2,61,000/- ಗಳ ಚೆಕ್ ಅನ್ನು ಸಹಕಾರ ಶಿಕ್ಷಣ ನಿಧಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ,…
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸೂಡ ಅಧ್ಯಕ್ಷರಿಗೆ ಸನ್ಮಾನ…
ಶಿವಮೊಗ್ಗ: ನಗರದಲ್ಲಿ 270 ಪಾರ್ಕ್ ಗಳಿದ್ದು ಅವುಗಳ ಅಭಿವೃದ್ದಿಯಾಗಬೇಕಾಗಿದೆ. ಆಧ್ಯತೆ ಮೇರೆಗೆ ಅವುಗಳ ಅಭಿವೃದ್ದಿ ಮಾಡುವುದು ಹಾಗೂ ನಗರವನ್ನು ಸುಂದರವಾಗಿರಿಸುವುದು ಮೂಲ ಉದ್ದೇಶವಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎನ್. ಜಿ. ನಾಗರಾಜ್ ಹೇಳಿದರು. ಇಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ…
ಹೊಸಮನೆ ನಾಗರಿಕ ವೇದಿಕೆಯಿಂದ ರಾಜಕಾಲುವೆ ದುರಸ್ತಿ ಸರಿಪಡಿಸಲು ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಮನವಿ…
ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯಲ್ಲಿ ಹಾದು ಹೋಗಿರುವ ರಾಜಕಾಲುವೆ ದುರಸ್ತಿ ಕೈಗೊಳ್ಳಬೇಕೆಂದು ಒತ್ತಾಯಿಸಿ ಹೊಸಮನೆ ಬಡಾವಣೆ ನಾಗರಿಕ ವೇದಿಕೆಯಿಂದ ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಶರಾವತಿ ನಗರದಿಂದ ರಾಜಕಾಲುವೆ ಪ್ರಾರಂಭವಾಗಿ ಹೊಸಮನೆ ಬಡಾವಣೆ ಮೂಲಕ…
ಹೊಸಮನೆ ದೊಡ್ಡಮ್ಮ ಜಲ ದುರ್ಗಮ್ಮ ದೇವಾಲಯದ ಸಮುದಾಯ ಭವನಕ್ಕೆ ಕೆ ಎಸ್ ಈಶ್ವರಪ್ಪ ರಿಂದ ಗುದ್ದಲಿ ಪೂಜೆ…
ಶಿವಮೊಗ್ಗ: ಹೊಸಮನೆ ಬನಶಂಕರಿ ಬಡಾವಣೆಯ ಶ್ರೀ ದೊಡ್ಡಮ್ಮ ಜಲದುರ್ಗಮ್ಮ ದೇವಾಲಯ ಸಮಿತಿ ಹಾಗೂ ಶ್ರೀ ಯಾಗ ಕ್ಷತ್ರಿಯ ಸಾಧುಶೆಟ್ಟಿ ಸಂಘ ಇವರ ಆಶ್ರಯದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಕಾಮಾಕ್ಷಿ ಸಮುದಾಯ ಭವನ ಮತ್ತು ಶ್ರೀ ದೊಡ್ಡಮ್ಮ ಜಲದುರ್ಗಮ್ಮ ದೇವಾಲಯದ ನವೀಕರಣ ಕಾಮಗಾರಿಗೆ…
ಸೌಳಂಗ ಹತ್ತಿರ ಬೈಕ್ ಅಪಘಾತ ಇಬ್ಬರು ಸ್ಥಳದಲ್ಲೇ ಮರಣ…
ಸೌಳಂಗ ಶಿಕಾರಿಪುರ ಮಧ್ಯ ಭೀಕರ ರಸ್ತೆ ಅಪಘಾತ ವಾಗಿದ್ದು ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕಿನ ನೊಂದಣಿ ಸಂಖ್ಯೆ kA 14 ES 9242 ಆಗಿದ್ದು ಹೆಚ್ಚಿನ ಮಾಹಿತಿ ಬರಬೇಕಾಗಿದೆ. ವರದಿ ಮಂಜುನಾಥ್ ಶೆಟ್ಟಿ…
ತೂದೂರು – ಮುಂಡುವಳ್ಳಿ ನೂತನ ಸೇತುವೆ ಕಾಮಗಾರಿ ಯೋಜನೆಗೆ ಮುಖ್ಯಮಂತ್ರಿ ಒಪ್ಪಿಗೆ-ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ…
ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ತಮ್ಮ ಮತ ಕ್ಷೇತ್ರದ ನಾಯಕರ ನಿಯೋಗದೊಂದಿಗೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ತೀರ್ಥಹಳ್ಳಿ ತಾಲೂಕಿನ ಧೀರ್ಘ ಕಾಲದ ಬೇಡಿಕೆಯಾದ ತೂದೂರು – ಮುಂಡುವಳ್ಳಿ ನಡುವೆ, ತುಂಗಾ ನದಿಗೆ ಅಡ್ಡಲಾಗಿ ಸುಮಾರು…
ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡುವಂತಹ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳಬೇಕು-ಕೆ.ಬಿ. ಪ್ರಸನ್ನ ಕುಮಾರ್…
ಶಿವಮೊಗ್ಗ: ಕಾಲೇಜ್ ಗಳಲ್ಲಿ ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡುವಂತಹ ಶಕ್ತಿಗಳ ಮೇಲೆ ಕ್ರಮಕೈಗೊಳ್ಳಬೇಕು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಒತ್ತಾಯಿಸಿದ್ದಾರೆ. ಅವರು ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿ, ನಿನ್ನೆಯ ಗಲಭೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ಇಂತಹ ಸಂದರ್ಭದಲ್ಲಿ ಅನಾವಶ್ಯಕವಾಗಿ ವಿದ್ಯಾರ್ಥಿಗಳಲ್ಲದವರು…
ಶಿವಮೊಗ್ಗ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ ಎಸ್ ಯು ಐ ನಿಂದ ರಾಷ್ಟ್ರ ಧ್ವಜಾರೋಹಣ…
ಶಿವಮೊಗ್ಗ: ಭಾರತ ಹಲವು ಧರ್ಮಗಳ ಬೀಡು. ನಮ್ಮ ಸಂವಿಧಾನದಲ್ಲಿ ಎಲ್ಲ ಧರ್ಮಗಳ ಆಚರಣೆಗೂ ಅವಕಾಶವಿದ್ದು, ಎಲ್ಲರೂ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ.ಆದರೆ, ರಾಜಕೀಯ ಹಿತಾಸಕ್ತಿಯಿಂದ ಕಾಣದ ಕೈಗಳ ಕುಮ್ಮಕ್ಕಿನಿಂದಾಗಿ ಹಿಜಾಬ್ ಕೇಸರಿಶಾಲು ವಿವಾದ ಸೃಷ್ಟಿಸಿದ್ದು, ಇದನ್ನು ಎನ್ ಎಸ್ ಯು ಐ ತೀವ್ರವಾಗಿ…
ಲಾಕ್ಡೌನ್ ನಿಂದ ತತ್ತರಿಸಿದ್ದೇವೆ ಅಂಗಡಿಗಳು ಅವಕಾಶ ಕೊಡಿ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ…
ಶಿವಮೊಗ್ಗ: ನಗರದಲ್ಲಿ ವ್ಯಾಪಾರ-ವಹಿವಾಟು ನಡೆಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ನಗರದಲ್ಲಿ ಉಂಟಾದ ಈ ಅಹಿತಕರ ಪ್ರಕ್ಷುಬ್ದ ಪರಿಸ್ಥಿತಿಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ಯಮಟ್ಟದಲ್ಲಿ ತಲೆದೋರಿರುವ ಹಿಜಾಬ್-ಕೇಸರಿ…
ಹಿಜಾಬ್ ಕೇಸರಿ ಶಾಲು ವಿವಾದ, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಯಮುನಾ ರಂಗೇಗೌಡ…
ಶಿವಮೊಗ್ಗ: ನಿನ್ನೆ ಬಾಪೂಜಿನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ ಅರ್ಜುನ್ ಮತ್ತು ಮಂಜುನಾಥ್ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ ಭೇಟಿ ನೀಡಿ ಆರೋಗ್ಯ…