ಅತ್ಯಾಚಾರಿಗಳನ್ನು ಗಲ್ಲಿಗೇರಿಸಲು ಆಗ್ರಹಿಸಿ 3500 ಕಿಲೋಮೀಟರ್ ಸೈಕಲ್ ಜಾತದ ಕಿರಣ ರನ್ನು ಸ್ವಾಗತಿಸಿದ ಜಯ ಕರ್ನಾಟಕ ಜನಪರ ವೇದಿಕೆ…

ಶಿವಮೊಗ್ಗ ನ್ಯೂಸ್… ಅತ್ಯಾಚಾರಿಗಳನ್ನು ಗಲ್ಲಿಗೇರಿಸಲು ಆಗ್ರಹಿಸಿ ಮೂರುವರೆ ಸಾವಿರ ಕಿಲೋಮೀಟರ್ ಏಕಾಂಗಿಯಾಗಿ ಸೈಕಲ್ ಜಾಥಾ ಯುವ ಹೋರಾಟಗಾರ ಶಿವಮೊಗ್ಗ ನಗರಕ್ಕೆ ಸ್ವಾಗತಿಸಿದ ಜಯ ಕರ್ನಾಟಕ ಜನಪರ ವೇದಿಕೆ ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ ಹಾಗೂ ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸಲು ಆಗ್ರಹಿಸಿ…

ದಸರಾ ಮಹೋತ್ಸವ ಅಂಗವಾಗಿ ರೈತ ದಸರಾ ಆಚರಣೆ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ: ಶಿವಮೊಗ್ಗ ದಸರಾ ಮಹೋತ್ಸವ ಅಂಗವಾಗಿ ಇಂದು ನಗರದಲ್ಲಿ ಸಡಗರ, ಸಂಭ್ರಮದಿಂದ ರೈತ ದಸರಾ ನಡೆಸಲಾಯಿತು. ಅಲಂಕೃತ ಎತ್ತಿನ ಗಾಡಿಗಳು, ಟಿಲ್ಲರ್, ಕಲಾತಂಡಗಳೊಂದಿಗೆ ನಗರದ ಬಸ್ ನಿಲ್ದಾಣದಿಂದ ಕುವೆಂಪು ರಂಗಮಂದಿರದವರೆಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಹಸಿರು ಮೇಳೈಸಿತ್ತು. ಸುತ್ತಮುತ್ತಲಿನ…

ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಪುಸ್ತಕ ಲೋಕಾರ್ಪಣೆ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ., ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಪ್ರಸಾರಾಂಗ ಹೊರತಂದ ಶತಮಾನದ ಸಾಹಿತ್ಯಸಮೀಕ್ಷೆ-ಶಿವರಾಮಕಾರಂತ ಕೃತಿಯನ್ನು ಅ.೧೦ ರಂದು ಸಂಜೆ ಡಿ.ವಿ.ಎಸ್. ರಂಗಮಂದಿರದಲ್ಲಿ ಪುಸ್ತಕ…

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಕಾನೂನು ಆಗ್ರಹಿಸಿ 3500 ಕಿಲೋಮೀಟರ್ ಸೈಕಲ್ ಜಾಥಾ…

ಶಿವಮೊಗ್ಗ ನ್ಯೂಸ್… ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಕಾನೂನು ರೂಪಿಸಲು ಆಗ್ರಹಿಸಿ ಮೂರುವರೆ ಸಾವಿರ ಕಿಲೋಮೀಟರ್ ಸೈಕಲ್ ಜಾಥ -ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಹೋರಾಟಕ್ಕೆ ಸಂಪೂರ್ಣ ಬೆಂಬಲ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. *ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ ಹಾಗೂ…

ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ ರವರಿಂದ ಶಾಲೆಯ ಕಾಂಪೌಂಡಿನ ಗುದ್ದಲಿ ಪೂಜೆ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದ ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಗ್ರಾಮಾಂತರ ಶಾಸಕರಾದ ಶ್ರೀ ಕೆ.ಬಿ ಅಶೋಕ ನಾಯ್ಕ ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸತ್ಯನಾರಾಯಣ, ಅಯ್ಯಪ್ಪ, ಮುರುಗೇಶ್, ಸಾರಂಗ,…

ಕರ್ನಾಟಕ ಜನಅಧಿಕಾರ ಪಕ್ಷವನ್ನು ಅಧಿಕಾರಕ್ಕೆ ತನ್ನಿ-ಬೈರಪ್ಪ ಹರೀಶ್ ಕುಮಾರ್…

ಶಿಕಾರಿಪುರ ನ್ಯೂಸ್… ಶಿಕಾರಿಪುರ : ಪಟ್ಟಣದ ಮಯೂರ ಹೋಟೆಲ್ ಸಭಾಂಗಣದಲ್ಲಿ ಕರ್ನಾಟಕ ಜನ ಅಧಿಕಾರ ಪಕ್ಷದ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮವನ್ನು ಪಕ್ಷದ ರಾಜ್ಯ ಅಧ್ಯಕ್ಷ ಬೈರಪ್ಪ ಹರೀಶ್ ಕುಮಾರ್ ಉದ್ಘಾಟನೆ ಮಾಡಿದರು.ಬಳಿಕ ನೂತನ ಪಕ್ಷದ ಸಿದ್ಧಾಂತ, ಉದ್ದೇಶದ ಬಗ್ಗೆ ಮಾತನಾಡಿದ ಅವರು…

ತನ್ವೀರ್ ನ ಜೀವ ಉಳಿಸಿದ ಅಗ್ನಿಶಾಮಕ ಸಿಬ್ಬಂದಿಗಳು…

ಶಿವಮೊಗ್ಗ ನ್ಯೂಸ್… ದಿನಾಂಕ /10/10/2021 ರಂದು ಸಮಯ 11-55 ಕ್ಕೆ ಶಿವಮೊಗ್ಗ ಪೊಲೀಸ್ ಕಂಟ್ರೋಲ್ ರೂಮ್ ನಿಂದ ಅಗ್ನಿಶಾಮಕ ಕಂಟ್ರೋಲ್ ರೂಮ್ಗೆ ದೂರವಾಣಿ ಕರೆ ಮಾಡಿದ ಪೊಲೀಸ್ ಸಿಬ್ಬಂದಿ. ಶಿವಮೊಗ್ಗ ನಗರದ ತುಂಗಾ ನದಿ ಯ ಹಳೆ ಬ್ರಿಡ್ಜ್ ಮೇಲಿನಿಂದ ವ್ಯಕ್ತಿ…

ಶಾಸಕ ಎಸ್ ಕುಮಾರ್ ಬಂಗಾರಪ್ಪ ಹುಟ್ಟು ಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ಶಿಬಿರ…

ಸೊರಬ ನ್ಯೂಸ್… ಸೊರಬ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗು ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ ಅಧೖಕ್ಷರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪನವರ 58 ನೇ ಹುಟ್ಟು ಹಬ್ಬದ ಪ್ರಯುಕ್ತ ದಿನಾಂಕ 13/10/2021 ರ ಬುಧವಾರದಂದು ಬೆಳಿಗ್ಗೆ 10…

ದೇಶದಲ್ಲೇ ಮೊದಲ ಬಾರಿಗೆ ಅಪಾರ್ಟ್‌ಮೆಂಟ್‌ನಲ್ಲಿ 20 ಪ್ರಮುಖ ಆರೋಗ್ಯ ಸೇವೆಯನ್ನು ಒದಗಿಸುವ “ಹೆಚ್‌ ಪಾಡ್‌” ಅಳವಡಿಕೆ…

ಬೆಂಗಳೂರು ನ್ಯೂಸ್… •ಗೋಲ್ಡನ್‌ ಹವರ್‌ ಉಳಿಸುವ ಬಿಪಿ, ಇಸಿಜಿ, ಎಸ್‌ಪಿಓ೨ ನಂತಹ 20 ಪರೀಕ್ಷೆ•ಟೆಲಿಮೆಡಿಸಿನ್‌ ಮೂಲಕ ವೈದ್ಯರ ಸಮಾಲೋಚನೆಗೂ ಅವಕಾಶ•ಆನ್‌ಲೈನ್‌ ನಲ್ಲೇ ಔಷದ ತರಿಸಿಕೊಳ್ಳುವ ಮತ್ತು ಆಂಬ್ಯಲೆನ್ಸ್‌ ಕಳುಹಿಸುವ ವ್ಯವಸ್ಥೆ ಬೆಂಗಳೂರು ಅಕ್ಟೋಬರ್‌ 09: ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿರುವ ಅಪಾರ್ಟ್‌ಮೆಂಟ್‌ ಗಳಿಂದ…

ಕಾಶ್ಮೀರದಲ್ಲಿ ಪಂಡಿತ್ ಹತ್ಯೆ ಖಂಡಿಸಿ ಗೋಪಿ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ ನ್ಯೂಸ್… ಕಾಶ್ಮೀರದಲ್ಲಿ ನಡೆದ ಪಂಡಿತ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಇಂದು ಗೋಪಿವೃತ್ತದಲ್ಲಿ ದಾವೂದ್ ಇಬ್ರಾಹಿಂ, ಅಜರ್ ಮಸೂದ್, ಯಾಸಿನ್ ಭಟ್ಕಳ್ ಉಗ್ರರ ಭಾವಚಿತ್ರ ಸುಡುವುದರ ಮೂಲಕ ಪ್ರತಿಭಟನೆ ನಡೆಸಿದರು. ಆರ್ಟಿಕಲ್ 370 ನ್ನು…