ನೆಹರು ಯುವ ಕೇಂದ್ರ , ರಾಜ್ಯ ನಾಗರಿಕ ರಕ್ಷಣಾ ಸಮಿತಿ ಮತ್ತು ಸಾಂಸ್ಕೃತಿಕ ಕಲಾ ತಂಡ ವತಿಯಿಂದ ಕರೋನ ಜಾಗೃತಿ ಕಾರ್ಯಕ್ರಮ…

ಶಿವಮೊಗ್ಗ ನ್ಯೂಸ್… ಇಂದು ನೆಹರು ಯುವ ಕೇಂದ್ರ ಹಾಗೂ ರಾಜ್ಯ ನಾಗರಿಕ ರಕ್ಷಣಾ ಸಮಿತಿ ಹಾಗೂ ಸಾಂಸ್ಕೃತಿಕ ಕಲಾ ತಂಡ ದ ವತಿಯಿಂದ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಜನಪದ ಗೀತೆಗಳ ಮುಖಾಂತರ ಕರೋನ ಜಾಗೃತಿ ಮೂಡಿಸುವ ಹಾಗೂ ಬೀದಿ…

ಭದ್ರಾವತಿ ಕೂಡ್ಲಿಗೆರೆ ಗ್ರಾಮದಲ್ಲಿ ಕೋವಿಡ್ ಲಸಿಕೆ ಅಭಿಯಾನ…

ಭದ್ರಾವತಿ ನ್ಯೂಸ್… ಭದ್ರಾವತಿ. ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಹಾಗೂ ಕುಡ್ಲಿಗೆರೆ ಉಪ ಆರೋಗ್ಯ ಕೇಂದ್ರದ ವತಿಯಿಂದ ಕೂಡ್ಲಿಗೆರೆ ಗ್ರಾಮದಲ್ಲಿ ಕೋವಿಡ್ 19 ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಕೂಡ್ಲಿಗೆರೆ ಗ್ರಾಮದ ಬ್ಯಾಂಕ್ ಆಫ್ ಬರೋಡ ಮೇಲ್ಭಾಗದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈಗಾಗಲೇ ಸರ್ಕಾರದಿಂದ…

ಬೀದಿ ಬದಿ ವ್ಯಾಪಾರಸ್ಥರಿಗೆ ವಿಪಕ್ಷ ನಾಯಕರಾದ ಯಮುನಾ ರಂಗೇಗೌಡ ಅಭಯ…

ಶಿವಮೊಗ್ಗ ನ್ಯೂಸ್… 08/10/21 ಶಿವಮೊಗ್ಗ ಮಹಾನಗರ ಪಾಲಿಕೆ, ಬೆಕ್ಕಿನ ಕಲ್ಮಠದ ವೃತ್ತದಲ್ಲಿ ಬೆಳಿಗ್ಗೆ ಐದು ಘಂಟೆಯಿಂದಲೇ ಒಂದು ತುಂತ್ತಿನ ಅನ್ನಕಾಗಿ ಕೆಲಸಕ್ಕಾಗಿ ಬರುವ ಅದೇಷ್ಟೊ ಜನರು ಅ ವೃತ್ತದಲ್ಲಿ ಸೇರುತ್ತಿದ್ದರು. ಅವರಿಗೆ ಬಿಡು ಕಾಸಿಗೆ ಅಲ್ಪ ಸ್ವಲ್ಪ ತಿಂಡಿ ತಿನಿಸುಗಳು ಈ…

ಶಿವಮೊಗ್ಗ ದಸರಾ ಚಲನಚಿತ್ರೋತ್ಸವ ಉದ್ಘಾಟಿಸಿದ ಸಂಗೀತ ನಿರ್ದೇಶಕ ವಿ ಮನೋಹರ್…

ಸಿನಿಮಾ ಕಲಾವಿದರು ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಅತ್ಯಂತ ಸಂಕಷ್ಟಕ್ಕೀಡಾಗಿದ್ದು, ಸಾರ್ವಜನಿಕರು ಥಿಯೇಟರ್ ಗಳಲ್ಲೇ ಸಿನಿಮಾ ನೋಡಿ ಪ್ರೋತ್ಸಾಹಿಸಿದಾಗ ಮಾತ್ರ ಸಿನಿಮಾ ರಂಗ ಉಳಿಯಲು ಸಾಧ್ಯವೆಂದು ಖ್ಯಾತ ಸಂಗೀತ ನಿರ್ದೇಶಕ ಹಾಗೂ ಸಾಹಿತಿ ವಿ. ಮನೋಹರ್ ಹೇಳಿದ್ದಾರೆ.ಅವರು ಇಂದು ಶಿವಮೊಗ್ಗ ಮಹಾನಗರ ಪಾಲಿಕೆ,…

ನವರಾತ್ರಿಯ ದಸರಾ ಹಬ್ಬದ ಎರಡನೇ ದಿನ ಬ್ರಹ್ಮಚಾರಿಣಿ ಆರಾಧನೆ ಮಹತ್ವ…

ನವರಾತ್ರಿಯ ಎರಡನೇ ದಿನ ಬ್ರಹ್ಮಚಾರಣಿ ಆರಾಧನೆ ಮಹತ್ವನವರಾತ್ರಿಯ ಎರಡನೇ ದಿನ ದೇವಿಯನ್ನು ಬ್ರಹ್ಮಚಾರಿಯ ರೂಪದಲ್ಲಿ ಪೂಜಿಸಲಾಗುತ್ತದೆ. ಬ್ರಹ್ಮಚಾರಣಿ ಎಂದರೆ ಇನ್ನು ಮದುವೆಯಾಗದಿರುವ ಯುವತಿ ಎಂದರ್ಥ ಸೌಮ್ಯ ಶಾಂತ ಸ್ವಭಾವವನ್ನು ಧರಿಸಿರುವ ಬ್ರಹ್ಮಚಾರಿಯು ಮನಸ್ಸನ್ನು ಶಾಂತಗೊಳಿಸಿ ಆತ್ಮವಿಶ್ವಾಸವನ್ನು ಹೆಚ್ಛಿಸುತ್ತಾಳೆ. ಕೈಯಲ್ಲಿ ಗುಲಾಬಿ ಧರಿಸಿರುವ…

ಶಿಕಾರಿಪುರದಲ್ಲಿ ವಿಶ್ವಕರ್ಮ ಸಮುದಾಯ ಭವನ ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ…

ಶಿಕಾರಿಪುರ ನ್ಯೂಸ್… ಶಿಕಾರಿಪುರದ ವಿನಾಯಕ ನಗರದಲ್ಲಿ ವಿಶ್ವಕರ್ಮ ಸಮುದಾಯ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗಿರುವ…

ಮಕ್ಕಳ ದಸರಾ ಉದ್ಘಾಟನೆ…

ಶಿವಮೊಗ್ಗ ನ್ಯೂಸ್… ಮಕ್ಕಳ ದಸರಾ 2021ರ ಸಾಂಸ್ಕೃತಿಕ ಸ್ಪರ್ದೆಗಳ ಉದ್ಘಾಟನಾ ಸಮಾರಂಭವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗಾಡಿಕೊಪ್ಪದಲ್ಲಿ ನೆರವೇರಿಸಲಾಯಿತು.ಉದ್ಘಾಟನೆಯನ್ನು ಮಕ್ಕಳ ದಸರಾದ ಅಧ್ಯಕ್ಷೆ ಶ್ರೀಮತಿ ಆರತಿಪ್ರಕಾಶ್ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರು ಶ್ರೀ ಚೆನ್ನಬಸಪ್ಪರವರು,…

ಹುತಾತ್ಮ ಯೋಧರ ಕುಟುಂಬಕ್ಕೆ ಮಲ್ನಾಡ್ ರೌಂಡ್ ಟೇಬಲ್ ವತಿಯಿಂದ 25 ಸಾವಿರ ನೆರವು…

ಶಿವಮೊಗ್ಗ ನ್ಯೂಸ್…. ಶಿವಮೊಗ್ಗ ಮಲ್ನಾಡ್ ರೌಂಡ್ ಟೇಬಲ್-226 ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧ ವಿಟಗೊಂಡನಕೊಪ್ಪದ ಉಮೇಶ್ ಕುಟುಂಬಕ್ಕೆ 25 ಸಾವಿರ ರೂ. ಆರ್ಥಿಕ ಸಹಾಯ ಮಾಡಲಾಯಿತು.ಹುತಾತ್ಮ ಯೋಧ ಉಮೇಶ್ ಪತ್ನಿ ವೀಣಾ ಅವರು ಮಾತನಾಡಿ, ಯೋಧನ ಪತ್ನಿ ಆಗಿರುವುದಕ್ಕೆ…

ಅಕ್ಟೋಬರ್ 8 ರಿಂದ ಚಿತ್ರಕಲಾ ಪರಿಷತ್ ನಲ್ಲಿ ದಸರಾ ಹಬ್ಬದ ಅಲಂಕಾರಿಕ ವಸ್ತುಗಳು ವಸ್ತುಪ್ರದರ್ಶನ…

ನಾಡ ಹಬ್ಬ ದಸರಾ ಅಂಗವಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅಕ್ಟೋಬರ್‌ 08 ರಿಂದ 10 ದಿನಗಳ ಕಾಲ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಚಿತ್ತಾರ ಹಾಗೂ ಗ್ರಾಂಡ್‌ ಫ್ಲಿಯಾ ಮಾರ್ಕೇಟ್‌ ಸಹಯೋಗದಲ್ಲಿ ಆಯೋಜಿಸಲಾಗಿರುವ ಈ…

ಚೈತ್ರ ಕುಂದಾಪುರ ರವರಿಗೆ ಸುಮೋಟೋ ಪ್ರಕರಣ ದಾಖಲಿಸುವಂತೆ ಶಿವಮೊಗ್ಗ ಪೀಸ್ ಆರ್ಗನೈಸೇಷನ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿ ಬಜರಂಗದಳ ಆಯೋಜಿಸಿದ್ದ ಜನಜಾಗೃತಿ ಸಭೆಯಲ್ಲಿ ಮಾತನಾಡಿದ್ದ ಚೈತ್ರಾ ಕುಂದಾಪುರ ಉದ್ದೇಶಪೂರ್ವಕವಾಗಿ ಕೋಮು ದ್ವೇಷ ಹರಡಲು ಮುಸ್ಲಿಮರು ಲವ್ ಜಿಹಾದ್ ನಿಲ್ಲಿಸಬೇಕು ಇಲ್ಲವಾದಲ್ಲಿ ಶೇ 70ರಷ್ಟು ಇರುವ ಹಿಂದೂಗಳು, ಮುಸ್ಲಿಂ ಹೆಣ್ಣು ಮಕ್ಕಳನ್ನು ಮತಾಂತರ ಮಾಡೋಕೆ…