ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸುಂದರೇಶ್ ರವರಿಂದ ಹಾನಗಲ್ ಉಪಚುನಾವಣೆ ಪ್ರಚಾರ…
ಇಂದು ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ #ಶ್ರೀನಿವಾಸಮಾನೆ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಹಾನಗಲ್ ಬೈ ಎಲೆಕ್ಷನ್ ಉಸ್ತುವಾರಿಗಳು ಆದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ #ಹೆಚ್ಎಸ್_ಸುಂದರೇಶ್ ರವರು ಪಾಲ್ಗೊಂಡ ಸಂಧರ್ಭದಲ್ಲಿ.ಜೊತೆಗೆ ಆನವಟ್ಟಿ ಬ್ಲಾಕ್ ಅಧ್ಯಕ್ಷರಾದ…
ರೋಟರಿ ಶಿವಮೊಗ್ಗ ಪೂರ್ವದಿಂದ ಕುಟುಂಬ ಮಿಲನ ಕಾರ್ಯಕ್ರಮ…
ಕರೊನಾ ಅವಧಿಯಲ್ಲಿ ಕಲಾವಿದರ ಬದುಕು ದುಸ್ತರವಾಗಿದ್ದು, ಕಷ್ಟದಲ್ಲಿರುವ ಎಲ್ಲ ಕಲಾವಿದರಿಗೆ ಸಂಘ ಸಂಸ್ಥೆಗಳ ಸಹಾಯಹಸ್ತದ ನೆರವು ಮುಖ್ಯ ಎಂದು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಮಂಜುನಾಥ್ ಕದಂ ಹೇಳಿದರು.ಶಿವಮೊಗ್ಗದ ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ…
ಕಾಲು ಜಾರಿ ನದಿಗೆ ಬಿದ್ದು ಮಹಿಳೆ ಸಾವು…
ತೀರ್ಥಹಳ್ಳಿ : ನದಿಯನ್ನು ದಾಟುವಾಗ ಆಯತಪ್ಪಿ ಕಾಲು ಜಾರಿ ಬಿದ್ದು ಮಹಿಳೆಯೊಬ್ಬರು ಸಾವನ್ನಪಿದ ಘಟನೆ ತಾಲೂಕಿನ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ. ಮೃತಪಟ್ಟ ಮಹಿಳೆಯನ್ನು ಜಸೋಪ್ರಿನ್ ಮಚಾದೋ (36) ಎಂದು ಗುರುತಿಸಲಾಗಿದೆ. ಮಗನೊಂದಿಗೆ ಅಂಗಡಿಗೆ ಹೋಗಿ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು…
ನಾಳೆ ಶಿವಮೊಗ್ಗ ನಗರದಲ್ಲಿ ಮತ್ತು ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ…
ದಿನಾಂಕ 07-10-2021 ರಂದು ಮಧ್ಯಾಹ್ನ 1.00 ಗಂಟೆಯಿಂದ ಸಂಜೆ 3.00 ಗಂಟೆಯವರೆಗೆ ಶಿವಮೊಗ್ಗ ತಾಲೂಕು ಹೊಳಲೂರು ಚಟ್ನಳ್ಳಿ ಹೊಳೆಹೊನ್ನೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ 66 ಕೆ ವಿ ಮಾರ್ಗ ಬದಲಾವಣೆ ಕಾಮಗಾರಿ ನಿಮಿತ್ತ ಈ ಕೆಳಕಂಡ ಗ್ರಾಮ ಪ್ರದೇಶಗಳಲ್ಲಿ ವಿದ್ಯುತ್…
ಶಿವಮೊಗ್ಗದಲ್ಲಿ ದಸರಾ ಪ್ರಯುಕ್ತ ವಿವಿಧ ಕ್ರೀಡಾ ಸ್ಪರ್ಧೆಗಳು…
ಶಿವಮೊಗ್ಗ ಮಹಾನಗರ ಪಾಲಿಕೆಯು ಹಮ್ಮಿಕೊಂಡಿರುವ2021 ನೇ ಸಾಲಿನ ಶಿವಮೊಗ್ಗ ದಸರಾ ಕಾರ್ಯಕ್ರಮದ ಭಾಗವಾಗಿ ನಡೆಯುತ್ತಿರುವ ರಂಗದಸರಾ ಪ್ರಯುಕ್ತ ಏಕಪಾತ್ರಾಭಿನಯ, ಮೂಕಾಭಿನಯ ಹಾಗೂ ಲಘು ಪ್ರಹಸನ (ಸ್ಕಿಟ್) ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದೆ. ಸ್ಪರ್ಧೆಗಳು ನಗರದ ಹೆಲಿಪ್ಯಾಡ್ ಬಳಿ ಇರುವ ಸುವರ್ಣ ಸಂಸ್ಕತಿ ಭವನದಲ್ಲಿ…
ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಗುಣಮಟ್ಟ ಹೆಚ್ಚಳವಾಗುತ್ತದೆ-ಸಚಿವ ಡಾ.ಅಶ್ವಥ್ ನಾರಾಯಣ್…
ಕ್ಷೇತ್ರದಲ್ಲಿನ ಎಲ್ಲಾ ಲೋಪದೋಷಗಳನ್ನು ಸರಿಪಡಿಸಿ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರು ಹೇಳಿದರು. ಅವರು ಬುಧವಾರ ಸಹ್ಯಾದ್ರಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2021 ಕುರಿತಾಗಿ ಆಯೋಜಿಸಿದ್ದ…
ಫ್ರೆಂಡ್ ಸೆಂಟರ್ ವತಿಯಿಂದ ಎಸ್. ದತ್ತಾತ್ರಿ ರವರಿಗೆ ಸನ್ಮಾನ…
ಶಿವಮೊಗ್ಗ ನ್ಯೂಸ್ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯ ಉಪಾಧ್ಯಕ್ಷ ರಾಗಿರುವ ಶ್ರೀ ಎಸ್ ದತ್ತಾತ್ರಿ ರಿಗೆ ಫ್ರೆಂಡ್ಸ್ ಸೆಂಟರ್ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀ ದತ್ತಾತ್ರಿ ಯವರು ಫ್ರೆಂಡ್ಸ್ ಸೆಂಟರ್ ನನಗೆ ಮಾತೃ ಸಂಸ್ಥೆ ನನ್ನ ಸಾರ್ವಜನಿಕ…
ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಉನ್ನತ ಶಿಕ್ಷಣ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ…
ಯಾವುದೇ ಚರ್ಚೆಯಿಲ್ಲದೇ ಏಕಾಏಕಿ ಜಾರಿಗೆ ತಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸುವಂತೆ ಜಿಲ್ಲಾ ಎನ್.ಎಸ್.ಯು.ಐ. ಆಗ್ರಹಿಸುತ್ತದೆ.ನೂತನ ರಾಷ್ಟೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಸರಿಸಿವ ಮಾರ್ಗಗಳು ಸರಿಯಲ್ಲ. ದೇಶದ ಭವಿಷ್ಯವನ್ನೇ ರೂಪಿಸಬೇಕಾದ ಶಿಕ್ಷಣ ನೀತಿಯನ್ನು…
ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಗೃಹ ಸಚಿವರಿಗೆ ಮನವಿ…
ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಗ್ರಹಮಂತ್ರಿಗಳಾದ ಶ್ರೀ ಯುತ ಆರಗ ಜ್ಞಾನೇಂದ್ರ ರವರಿಗೆ ಗೃಹ ಕಚೇರಿಯಲ್ಲಿ ಭೇಟಿ ನೀಡಿ ಸನ್ಮಾನಿಸಿ ಹಾಗೂ ಖಾಸಗಿ ಮಹಿಳಾ ಉದ್ಯೋಗ ಘಟಕ ಸಮಯ ನಿಗದಿ ಪಡಿಸಲಿ ಎಂದು ಮನವಿ ಮಾಡಲಾಯಿತು ಮತ್ತು ಒತ್ತಾಯಿಸಲಾಯಿತು.ಈ ಅಭಿನಂದನೆ…
ರಾಜ್ಯ ನಾಗರಿಕ ರಕ್ಷಣಾ ಸಮಿತಿ ವತಿಯಿಂದ ಉನ್ನತ ಶಿಕ್ಷಣ ಸಚಿವರಿಗೆ ಮನವಿ…
ರಾಜ್ಯ ನಾಗರಿಕ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ನಗರದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ ಅಶ್ವತ್ಥನಾರಾಯಣ ರವರಿಗೆ ಉನ್ನತ ಶಿಕ್ಷಣದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಮನವಿ ಮಾಡಲಾಯಿತು.ಉನ್ನತ ಶಿಕ್ಷಣವು ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ…