“ದೇಶದ ಭವ್ಯತೆ, ಹಿರಿಮೆ, ಗರಿಮೆ ಕಾಪಾಡಿದ ಮಾನ್ಯರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯ “- ಶ್ರೀರಂಜಿನಿ ದತ್ತಾತ್ರಿ…
ನಮ್ಮ ಮಕ್ಕಳಿಗೆ ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಬಗ್ಗೆ, ನಮ್ಮ ದೇಶದ ಯೋಧರ ಬಗ್ಗೆ, ನಮ್ಮ ದೇಶದ ಇತಿಹಾಸ, ಸಂಸ್ಕೃತಿಗಳ ಬಗ್ಗೆ, ಭವ್ಯ ಭಾರತದ ಬಗ್ಗೆ ತಿಳಿಯುವ ಅಧ್ಯಯನಶೀಲತೆ ಬರಬೇಕು.ಈ ದೇಶವನ್ನು ಮುನ್ನಡೆಸುವ ನಾಳಿನ ಪ್ರಜೆಗಳಾದ ವಿದ್ಯಾರ್ಥಿಗಳು ಈ ದೇಶದ…
ಹರತಾಳು ಹಾಲಪ್ಪನವರು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆಂದು ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಪ್ರಮಾಣ ಮಾಡಲು ನಾನು ಸಿದ್ಧ: ಬೇಳೂರು ಗೋಪಾಲಕೃಷ್ಣ…
ಹೊಸನಗರ: ಹೊಸನಗರ-ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ನಾನು ಸಿದ್ಧ, ತಾಕತ್ತಿದ್ದರೆ ಹಾಲಪ್ಪನವರು ಕಮೀಷನ್ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಹೊಸನಗರ…
ನಗರದ ಹೊಸಮನೆ ಬಡಾವಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಾಮಾನ್ಯ ಸೇವಾ ಕೇಂದ್ರ ಉದ್ಘಾಟನೆ…
ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾ ಸಂಸ್ಥೆ ವತಿಯಿಂದ ನೂತನ ಸಾಮಾನ್ಯ ಸೇವಾ ಕೇಂದ್ರವನ್ನು ದೀಪ ಬೆಳಗುವ ಮೂಲಕ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಉದ್ಘಾಟನೆ ಮಾಡಿದರು. ನಂತರ ಮಾತನಾಡಿದ ರೇಖಾ ರಂಗನಾಥ್ ರವರು ಧರ್ಮಸ್ಥಳ…
ಭಾರತೀಯ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಚೇತನ್ ಆಯ್ಕೆ…
ಶಿವಮೊಗ್ಗ: ಭಾರತೀಯ ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗ ನಗರದ ಕೆ.ಚೇತನ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಯುವ ಕಾಂಗ್ರೆಸ್ ಸಂಘಟನೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಯುವ ಕಾಂಗ್ರೆಸ್ ಚಟುವಟಿಕೆಗಳಲ್ಲಿ ನಿರಂತರವಾಗಿ ಭಾಗವಹಿಸುತ್ತ ಉತ್ತಮ ಕೆಲಸ ಮಾಡುತ್ತಿರುವವರನ್ನು…
ಮಹಾನಗರ ಪಾಲಿಕೆ ಆಯುಕ್ತರಿಗೆ ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದ ಮನವಿ…
31/01/2022 ಸೋಮವಾರ ಬೆಳಿಗ್ಗೆ ಶಿವಮೊಗ್ಗ ನಗರದ, ಮಹಾನಗರ ಪಾಲಿಕೆಯ ಆಯುಕ್ತರಾದ ಮಾನ್ಯ ಶ್ರೀ ಚಿದಾನಂದ ವಟಾರೆ ರವರಿಗೆ, ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರು ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಪಟ್ಟಣ ಮಾರಾಟ ಸಮಿತಿಯ ಸದಸ್ಯರಾದ…
“ಅಹಿಂಸೆ ಸರಳತೆಯ ನಡುವೆ ತನ್ನನ್ನು ತಾನು ಕಂಡುಕೊಂಡವರು ಗಾಂಧೀಜಿ” – ಡಾ.ಕೆ.ನಾಗೇಂದ್ರಪ್ರಸಾದ್…
ಶಿವಮೊಗ್ಗ : ಸತ್ಯ ಅಹಿಂಸೆ ಸರಳತೆಯ ನಡುವೆ ತನ್ನನ್ನು ತಾನು ಕಂಡುಕೊಂಡವರು ಮಹಾತ್ಮ ಗಾಂಧೀಜಿಯವರು ಎಂದು ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್ ಅಭಿಪ್ರಾಯಪಟ್ಟರು. ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತೆತ್ತ ಹುತಾತ್ಮರ ಸ್ಮರಣಾರ್ಥ ಮೌನಾಚರಣೆ ಹಾಗೂ ಐಕ್ಯತಾ ಕಾರ್ಯಕ್ರಮ ಉದ್ದೇಶಿಸಿ…
ಪಿ.ಇ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಪಿಟ್ ಇಂಡಿಯಾ ಕಾರ್ಯಾಗಾರ…
ಶಿವಮೊಗ್ಗ ನಗರದ ಪಿ ಇ ಎಸ್ ಪದವಿಪೂರ್ವ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ಹಾಗೂ ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯಕರ ಜೀವನಶೈಲಿ ಹಾಗೂ ಫಿಟ್ ಇಂಡಿಯಾ ಕಾರ್ಯಾಗಾರವನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ ಎಸ್ ಅರುಣ್…
ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ ರವರಿಂದ ಜಲ ಜೀವನ ಮಿಷನ್ ಯೋಜನೆ ಉದ್ಘಾಟನೆ…
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು #ದಾಸರಕಲ್ಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದ ಜಲ ಜೀವನ್ ಮಿಷನ್ ಯೋಜನೆಯ ಸಮುದಾಯವಂತಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಲ ಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ಗಂಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಸನ್ಮಾನ್ಯ…
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ 2021-22 ಲಾಭಾಂಶದ ಚೆಕ್ಕನ್ನು ಎಸ್ ದತ್ತಾತ್ರಿ ರವರಿಂದ ಸರಕಾರಕ್ಕೆ ಹಸ್ತಾಂತರ…
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ 2021-22 ನೇ ಸಾಲಿನ ಲಾಭಾಂಶದ ಹಣವನ್ನು ಚೆಕ್ಕನ್ನು ಎಸ್ ದತ್ತಾತ್ರಿ ಮೂಲಕ ಸರ್ಕಾರಕ್ಕೆ ಹಸ್ತಾಂತರಿಸಲಾಗಿದೆ. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ 2021-22 ನೇ ಸಾಲಿನ ಶೇಕಡಾ 30ರಷ್ಟು ಲಾಭಾಂಶದ…
ದುಬಾರಿ ನೀರಿನ ಬಿಲ್ ವಿರುದ್ಧ ರವೀಂದ್ರ ನಗರ ನಿವಾಸಿಗಳ ಆಕ್ರೋಶ…
ಶಿವಮೊಗ್ಗ: ದುಬಾರಿ ನೀರಿನ ಬಿಲ್ ವಿರುದ್ಧ ರವೀಂದ್ರ ನಗರ ನಿವಾಸಿಗಳು ಸಿಡಿದೆದ್ದಿದ್ದಾರೆ. ಅವೈಜ್ಞಾನಿಕ ನೀರಿನ ಕಂದಾಯ ಕಟ್ಟದಂತೆ ರವೀಂದ್ರ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಭೆ ನಡೆಸಿದ ನಿವಾಸಿಗಳು ನೀರಿನ ವಿರುದ್ಧ ಕಾನೂನು ಹೋರಾಟಕ್ಕೆ ತೀರ್ಮಾನಿಸಿದ್ದಾರೆ. ಈ ಬಗ್ಗೆ ಮಾತನಾಡಿದ…