ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮದ ರೂಪುರೇಷೆ ವಿವರಣೆ ನೀಡಿದ ಸಚಿವ ಕೆ ಎಸ್ ಈಶ್ವರಪ್ಪ…
ದುರ್ಜನ ದಿಂದ ಮುಕ್ತಿ-ಭಾರತ ಸರ್ಕಾರ ಮಂತ್ರಾಲಯದ ಸಂಸದೀಯ ಸಮಿತಿಯ 230 ವರದಿಯಲ್ಲಿ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಅಪರಾಧ ಈ ಸಮಸ್ಯೆಯ ಕುರಿತಂತೆ ಚರ್ಚಿಸಿ ಪಂಚಾಯಿತಿಗಳಿಗೆ ಈ ಕೆಳಕಂಡಂತೆ ಶಿಫಾರಸು ಮಾಡಿರುತ್ತಾರೆ. ಕಾನೂನಿನ ನಿಯಮಗಳು ಅನುಸಾರ ಯಾವುದೇ ರೀತಿಯ ಆದ್ಯತೆ…
ಪಾಲಿಕೆ ವ್ಯಾಪ್ತಿಯಲ್ಲಿ ಫಲಾನುಭವಿಗಳಿಗೆ ಕಸದ ಬುಟ್ಟಿಗಳು ವಿತರಣೆ ಹಾಗೂ ಆರೋಗ್ಯ ತಪಾಸಣೆಗೆ ಚಾಲನೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ…
ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿನ ನಿವಾಸಿಗಳಿಗೆ ಕಸದ ಬುಟ್ಟಿಗಳನ್ನು ನೀಡುವ ಸ್ವಚ್ಛ ಭಾರತದ ಯೋಜನೆಗೆ ಹಾಗೂ ಪಾಲಿಕೆಯ ಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಚಾಲನೆ ನೀಡಿದರು.…
ಸ್ವಚ್ಛಭಾರತ್ ವಿಶೇಷ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ರವರಿಂದ ಮೇಯರ್ ಸುನಿತಾ ಅಣ್ಣಪ್ಪನವರಿಗೆ ಆಹ್ವಾನ…
ಪ್ರಧಾನಿ ನರೇಂದ್ರ ಮೋದಿ ರವರ ಆಹ್ವಾನದ ಮೇರೆಗೆ ಅಕ್ಟೋಬರ್ 1ರ ಶುಕ್ರವಾರ ನವದೆಹಲಿಯಲ್ಲಿ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆಯುತ್ತಿರುವ ಸ್ವಚ್ಛ ಭಾರತ 2.0 ಹಾಗೂ ಅಮೃತ್ ಯೋಜನೆ 2.0 ಕುರಿತು ವಿಶೇಷ ಕಾರ್ಯಕ್ರಮಕ್ಕೆ ಸುನೀತಾ ಅಣ್ಣಪ್ಪ ಪಾಲ್ಗೊಳ್ಳಲಿದ್ದಾರೆ.ರಾಜ್ಯದಿಂದ ಕೆಲವರಿಗೆ…
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಉಚಿತ ಮಧುಮೇಹ ತಪಾಸಣಾ ಶಿಬಿರ…
ರೋಟರಿ ಶಿವಮೊಗ್ಗ ಪೂರ್ವ ಉಚಿತ ಮಧುಮೇಹ ತಪಾಸಣಾ ಶಿಬಿರ ಹಾಗೂ ಆರೋಗ್ಯದ ಬಗ್ಗೆ ಮಾಹಿತಿ.ಅಂತರಾಷ್ಟ್ರೀಯ ರೋಟರಿ ಸಂಸ್ಥೆ ಮತ್ತು ರಾಷ್ಟ್ರೀಯ ಮಧುಮೇಹ ರಿಸರ್ಚ್ ಸೆಂಟರ್ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಸಂಯೋಜನೆಯೊಂದಿಗೆ ರಾಷ್ಟ್ರೀಯ ಮಧುಮೇಹ ತಪಾಸಣಾ ಶಿಬಿರ ಹಾಗೂ ಆರೋಗ್ಯದ…
ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಕಾಲೇಜಿನಲ್ಲಿ ವಿಶ್ವ ಹೃದಯ ದಿನಾಚರಣೆ…
ನಮ್ಮ ಮನಸ್ಸು ಮತ್ತು ದೇಹದ ಆರೋಗ್ಯ ಅದರಲ್ಲೂ ಮುಖ್ಯವಾಗಿ ಹೃದಯದ ಬಗ್ಗೆ ಕಾಳಜಿ ವಹಿಸಿದಷ್ಟು ನಾವು ಆರೋಗ್ಯವಾಗಿರುತ್ತೇವೆ. ಆದ್ದರಿಂದ ನಾವೆಲ್ಲ ಉತ್ತಮ ಜೀವನಶೈಲಿ ಮತ್ತು ನಿಯಮಿತ ವ್ಯಾಯಾಮದಂತಹ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕೆಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ಸಿದ್ದಪ್ಪ ಓ.ಎಸ್ ತಿಳಿಸಿದರುಜಿಲ್ಲಾಡಳಿತ,…
ಹುಣಸೋಡು ಸ್ಪೋಟದ ಪ್ರಕರಣವನ್ನು ಸಿಬಿಐಗೆ ನೀಡಿ ಸಂತ್ರಸ್ತರಿಗೆಲ್ಲ ಕೂಡಲೇ ಪರಿಹಾರ ನೀಡಿ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ…
ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಬಳಿ ದಿನಾಂಕ 21-01-2021ರ ರಾತ್ರಿ 10.30ರ ಸುಮಾರಿಗೆ ಕಲ್ಲು ಕೋರೆಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳು ಸ್ಪೋಟಗೊಂಡು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಶಿವಮೊಗ್ಗ ಜಿಲ್ಲೆ ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಸಹ…
ಇದೇನಾ ಜನರ ಕನಸಿನ ಸ್ಮಾರ್ಟ್ ಸಿಟಿ-ಯಮುನಾ ರಂಗೇಗೌಡ
ಶಿವಮೊಗ್ಗ ನಗರದ ಜನತೆಯ ಬಹುದೊಡ್ಡ ಕನಸಾಗಿದ್ದ ಸ್ಮಾರ್ಟ್ ಸಿಟಿ ಯೋಜನೆಯು ಶಿವಮೊಗ್ಗ ನಗರದ ಜನತೆಯ ಹಿಡಿಶಾಪಕ್ಕೇ ಕಾರಣವಾಗಿದೆ. ನಗರದ ನಾಗರಿಕರೆಲ್ಲ ಸ್ಮಾರ್ಟ್ ಸಿಟಿ ಯೋಜನೆಯು ನಮ್ಮ ಶಿವಮೊಗ್ಗದ ಪಾಲಿಗೆ ವರವಾಗಿದೆ ಎಂಬ ಭಾವನೆ ಯಲ್ಲಿದ್ದ ಜನರಿಗೆ ಈಗ ಸ್ಮಾರ್ಟ್ ಸಿಟಿ ಜನರ…
ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರ ಸುರಕ್ಷತೆಗೆ ಸಮಯ ನಿಗದಿ ಮಾಡಿ ಎಂದು ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…
ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು ಇತ್ತೀಚಿಗೆ ಮೈಸೂರು ಹಾಗೂ ಬೆಂಗಳೂರಿನಲ್ಲಿ ಅತ್ಯಾಚಾರ ಮತ್ತು ಕಿರುಕುಳದಂತಹ ಘಟನೆಗಳು ನಡೆದಿರುವುದು ಖಂಡನೀಯ. ಇದರಿಂದ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ಪಡುವಂತಾಗಿದೆ. ರಾಜ್ಯ ಸರ್ಕಾರ ಕೂಡಲೇ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿ ಅಗತ್ಯ…
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಶಿಕ್ಷಕರಿಗೆ ಪ್ರಶಸ್ತಿ…
ಶಿಕ್ಷಕ ವೃತ್ತಿಯು ಅತ್ಯಂತ ಗೌರವಯುತವಾಗಿದ್ದು, ಉತ್ತಮ ರಾಷ್ಟç ನಿರ್ಮಾಣ ಮಾಡುವ ಕಾರ್ಯದಲ್ಲಿ ಶಿಕ್ಷಕರ ಜವಾಬ್ದಾರಿ ಮಹತ್ವದ್ದಾಗಿರುತ್ತದೆ ಎಂದು ನಿವೃತ್ತ ಡಿಡಿಪಿಐ ಎನ್.ಎಚ್.ಶ್ರೀಕಾಂತ್ ಹೇಳಿದರು.ಶಿವಮೊಗ್ಗ ನಗರದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ನೇಷನ್ ಬಿಲ್ಡ್ ಅವಾರ್ಡ್ ಪ್ರಶಸ್ತಿ…
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನು ಅರಿವು-ನೆರವು ತಲುಪಬೇಕು-ಮುಸ್ತಫಾ ಹುಸೇನ್…
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ಕಟ್ಟಕಡೆಯ ವ್ಯಕ್ತಿಗೂ ಕಾನೂನು ಅರಿವು, ನೆರವು ಮತ್ತು ಶೀಘ್ರನ್ಯಾಯವನ್ನು ದೊರಕಿಸಬೇಕೆಂದ ಉದ್ದೇಶದಿಂದ ಸಮಾಜದ ಕೊಂಡಿಯಾಗಿರುವ ಅಂಚೆ ಇಲಾಖೆ ಸಹಯೋಗದೊಂದಿಗೆ ಜನಸಾಮಾನ್ಯರಿಗೆ ಮಾಹಿತಿ ತಲುಪಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎಲ್ಲರ ಸಹಕಾರದಿಂದ ಇದು ಯಶಸ್ಸು ಕಾಣಬೇಕು ಎಂದು ಪ್ರಧಾನ…