ಆಟೋಗೆ ಮೀಟರ್ ಹಾಕಲು ನಿರಾಕರಿಸಿದ 16 ಆಟೋ ಚಾಲಕರ ವಿರುದ್ಧ ಐಎಂವಿ ಕಾಯ್ದೆಯಡಿ ಕಾನೂನು ಕ್ರಮ…
ಮಂಜುನಾಥ ಶೆಟ್ಟಿ… ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಹಾಕಲು ನಿರಾಕರಿಸಿದ 16 ಆಟೋ ಚಾಲಕರ ವಿರುದ್ಧ ಐಎಂವಿ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಯಿತು. ಶಿವಮೊಗ್ಗ ನಗರದ ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯ…
ಶಿವಮೊಗ್ಗ ತಾಲೂಕು ವಿಡಿಯೋ ಮತ್ತು ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ…
ಮಂಜುನಾಥ ಶೆಟ್ಟಿ… ಒಳ್ಳೆಯ ಛಾಯಾಚಿತ್ರ ಸಾವಿರ ಪದಗಳಿಗೆ ಸಮಾನವಾಗಿರುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಅವರು ಶಿವಮೊಗ್ಗ ತಾಲೂಕು ವಿಡಿಯೋ ಮತ್ತು ಫ್ರೋಟೊಗ್ರಾಫರ್‍ಸ್ ಅಸೋಸಿಯೇಶನ್ ವತಿಯಿಂದ ವೀರಶೈವ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಛಾಯಾಚಿತ್ರ ಪ್ರದರ್ಶನ ಮತ್ತು ವಿಶ್ವ ಛಾಯಾಗ್ರಹಣ…
ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ನೇತೃತ್ವದಲ್ಲಿ ಶಾಂತಿ ಸಭೆ ಮತ್ತು ನಗರದಲ್ಲಿ ರೂಟ್ ಮಾರ್ಚ್…
ಮಂಜುನಾಥ ಶೆಟ್ಟಿ… ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ರವರ ನೇತೃತ್ವದಲ್ಲಿ ಮುಂಬರುವ ಈದ್ ಮೀಲಾದ್ ಹಾಗೂ ಗಣೇಶೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಹಿಂದೂ–ಮುಸ್ಲಿಂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ನಗರದ ಶಾಂತಿನಗರ ರಾಗಿಗುಡ್ಡದಲ್ಲಿ ಪೊಲೀಸ್ ರೂಟ್ ಮಾರ್ಚ್ ಹಾಗೂ ಶಾಂತಿ ಸಭೆಯನ್ನು…
ಶಿವಮೊಗ್ಗ ಎಸಿ ಸತ್ಯನಾರಾಯಣ ವರ್ಗಾವಣೆ-ನೂತನ ಎಸಿಯಾಗಿ ಡಾ.ಮೈತ್ರಿ ನೇಮಕ…
ಮಂಜುನಾಥ ಶೆಟ್ಟಿ… ಶಿವಮೊಗ್ಗ ಎಸಿ ಉಪ ವಿಭಾಗದ ಉಪ ವಿಭಾಗಾಧಿಕಾರಿ ಸತ್ಯನಾರಾಯಣ ರವರು ವರ್ಗಾವಣೆಗೊಂಡಿದ್ದಾರೆ.ಸರ್ಕಾರ ಸತ್ಯನಾರಾಯಣ್ ಅವರನ್ನು ವರ್ಗಾವಣೆ ಮಾಡಿ ನೂತನ ಉಪವಿಭಾಗಾಧಿಕಾರಿ ಡಾ ಹೆಚ್‌ಸಿ ಮೈತ್ರಿ ರವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ…
ಆರ್ಯ-ಈಡಿಗ ಮತ್ತು ಬಿಲ್ಲವ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವೆ: ಸಚಿವ ಮಧು ಬಂಗಾರಪ್ಪ…
ಮಂಜುನಾಥ ಶೆಟ್ಟಿ… ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷರಾದ ಡಾ.ಎಂ.ತಿಮ್ಮೇಗೌಡ ಮತ್ತು ಬಿಲ್ಲವ ಅಸೋಸಿಯೇಷನ್ ಬೆಂಗಳೂರು (ಬಿಲ್ಲವ ಸಂಘ)ದ ಅಧ್ಯಕ್ಷರಾದ ಶ್ರೀ ಎಂ. ವೇದಕುಮಾರ್ ನೇತೃತ್ವದ ನಿಯೋಗವು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಶ್ರೀ ಮಧು…
ಭದ್ರಾ ಮುಂಗಾರು ನೀರು: ಅಂತಿಮ ನಿರ್ಧಾರಕ್ಕಾಗಿ ಸಿಎಂ ಜೊತೆ ಸಚಿವ ಮಧು ಬಂಗಾರಪ್ಪ ಸಮಾಲೋಚನೆ…
ಮಂಜುನಾಥ ಶೆಟ್ಟಿ… ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ಇಂದು ಬೆಂಗಳೂರಿನ ವಿಕಾಸಸೌಧದ ಕೊಠಡಿ ಸಂಖ್ಯೆ 318 ರಲ್ಲಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ 89ನೇ ಸಭೆಯು ಶಿವಮೊಗ್ಗ ಜಿಲ್ಲಾ ಉಸ್ತುವಾರಿ…
ಶಿವಮೊಗ್ಗ ಮೆಡಿಕಲ್ ಕಾಲೇಜ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ ಅಮಾನತು…
ಮಂಜುನಾಥ ಶೆಟ್ಟಿ… ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ನಿರ್ದೇಶಕರಾದ ಡಾ. ವಿರೂಪಾಕ್ಷಪ್ಪ ವಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಸಂಸ್ಥೆಯ ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸಹ ಪ್ರಾಧ್ಯಾಪಕ…
ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ- ಶಿಕ್ಷಣ ಸಚಿವ ಶ್ರೀ ಮಧು ಬಂಗಾರಪ್ಪ…
ಮಂಜುನಾಥ ಶೆಟ್ಟಿ… ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ (ರಿ.) ಪದಾಧಿಕಾರಿಗಳು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರನ್ನು ಭೇಟಿ…
ಬಿಜೆಪಿ ವತಿಯಿಂದ ಅಹೋರಾತ್ರಿ ಧರಣೆ-ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯ…
ಮಂಜುನಾಥ ಶೆಟ್ಟಿ… ಶಿವಮೊಗ್ಗ ಬಿಜೆಪಿ ಅಧ್ಯಕ್ಷ ಜಗದೀಶ್ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಯುತ್ತಿದೆ.ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸಿರುವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿರುವುದನ್ನು ಖಂಡಿಸಿ ಅಹೋರಾತಿ ಧರಣಿ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ…
ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ಖಡಕ್ ಕಾರ್ಯಾಚರಣೆ-ಎಫ್ಸಿ ಇನ್ಸೂರೆನ್ಸ್ ಇಲ್ಲದ 70 ಆಟೋಗಳು ವಶ…
ಮಂಜುನಾಥ ಶೆಟ್ಟಿ… ಸಂಚಾರಿ ಸಿಪಿಐ ದೇವರಾಜ್ ನೇತೃತ್ವದಲ್ಲಿ ಶಿವಮೊಗ್ಗ ನಗರದಲ್ಲಿ ಪ್ರಯಾಣಿಕರ ಸುರಕ್ಷತೆ ಹಾಗೂ ಸುಗಮ ಸಾರಿಗೆ ವ್ಯವಸ್ಥೆಯ ದೃಷ್ಟಿಯಿಂದ ಆಟೋ ರಿಕ್ಷಾ ಚಾಲಕರು ತಮ್ಮ ವಾಹನಗಳಿಗೆ ಸಂಬಂಧಿಸಿದ ಎಲ್ಲಾ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಚಾಲ್ತಿಯಲ್ಲಿಟ್ಟುಕೊಳ್ಳುವಂತೆ ಈ ಹಿಂದೆಯೇ ಸೂಚನೆ ನೀಡಿದ್ದರು.…