ಒನಕೆಯನ್ನೇ ಆಯುಧ ಮಾಡಿಕೊಂಡ ಓಬವ್ವ ಶೌರ್ಯದ ಸಂಕೇತ : ಬಲ್ಕೀಶ್ ಬಾನು…
ತನ್ನ ಒನಕೆಯನ್ನೇ ಆಯುಧ ಮಾಡಿಕೊಂಡು ವೈರಿಪಡೆಯನ್ನು ದಿಟ್ಟತನದಿಂದ ಎದುರಿಸಿದ ವೀರಮಹಿಳೆ ಒನಕೆ ಓಬವ್ವ ಧೈರ್ಯ ಮತ್ತು ಶೌರ್ಯದ ಪ್ರತೀಕ ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಕೊಂಡಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ…
ಬಸ್‌ನಿಂದ ಬಿದ್ದು ಸಾವನ್ನಪ್ಪಿದ ಹೇಮಾವತಿ ಕುಟುಂಬಕ್ಕೆ ಪರಿಹಾರ ಚೆಕ್ ಹಸ್ತಾಂತರ…
2024ರ ಅಕ್ಟೋಬರ್ 22 ರಂದು ಶಿವಮೊಗ್ಗ -ಭದ್ರಾವತಿ ಮಾರ್ಗದ ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಕು. ಹೇಮಾವತಿ ಬಿನ್ ರಮೇಶ್ ಎಂಬ 19 ವರ್ಷದ ಯುವತಿಯು ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.…
ಕಾನೂನು ಅರಿವು ಕಾರ್ಯಕ್ರಮದಲ್ಲಿ ಕೆಂಪುಕೋಟೆಯ ಬಳಿ ದುಷ್ಕೃತ್ಯದಲ್ಲಿ ಮಡಿದವರಿಗೆ ಮೌನಾಚರಣೆ…
ಶಿವಮೊಗ್ಗದ ನಾಸಾ ಸ್ವತಂತ್ರ ಪಿಯು ಕಾಲೇಜಿನಲ್ಲಿ ಮಕ್ಕಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ವಕೀಲರ ಒಕ್ಕೂಟದ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳಿಗೆ ಪೋಕ್ಸೋ ಕಾಯ್ದೆ ಹಾಗೂ ಮಾದಕ ವಸ್ತುಗಳ ದುರ್ಬಳಕೆ ವಿರುದ್ಧ ಜಾಗೃತಿ ಮೂಡಿಸಲಾಯಿತು. ಮಕ್ಕಳಿಗೆ…
ಮುಖ್ಯ ರಸ್ತೆಗಳಲ್ಲಿ ವಾಹನ ನಿಲುಗಡೆ ತಡೆಯಾಜ್ಞೆ-ಬಹುಹಂತದ ಕಾರ್ ಪಾರ್ಕಿಂಗ್ ಕಟ್ಟಡದಲ್ಲಿ ವಾಹನಗಳ ಪಾರ್ಕಿಂಗ್…
ಶಿವಮೊಗ್ಗ ನಗರದ ಮುಖ್ಯ ರಸ್ತೆಗಳಲ್ಲಿ ವಾಹನ ನಿಲುಗಡೆ ತಡೆಯಾಜ್ಞೆಯನ್ನು ಜಾರಿಗೊಳಿಸುವುದು ಹಾಗೂ ಬಹುಹಂತದ ಕಾರ್ ಪಾರ್ಕಿಂಗ್ ಕಟ್ಟಡದಲ್ಲಿ ವಾಹನಗಳ ಪಾರ್ಕಿಂಗ್ ಮಾಡಲು ಕ್ರಮ ಕೈಗೊಳ್ಳುವ ಬಗ್ಗೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆಯವರು ಆದೇಶಿಸಿರುತ್ತಾರೆ. ನಗರದ ಪ್ರಮುಖ ರಸ್ತೆಗಳಾದ ಬಿಹೆಚ್ ರಸ್ತೆ(ರಾಯಲ್ ಆರ್ಕಿಡ್ ಯಿಂದ…
ಜಿಲ್ಲಾ ಪೊಲೀಸ್ ರಿಂದ ಪ್ರಮುಖ ಸ್ಥಳಗಳಲ್ಲಿ ಬ್ರಿಫಿಂಗ್…
ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರುಗಳು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸೂಕ್ಷ್ಮ ಸ್ಥಳಗಳು, ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ವಾರದ ಬ್ರೀಫಿಂಗ್ ಸಭೆ ನಡೆಸಿ, ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ…
ಆಟೋ ಪ್ರಯಾಣಿಕರ ಜೊತೆ ಅಸಭ್ಯ ವರ್ತನೆ-ದಂಡ ವಿಧಿಸಿದ ಸಂಚಾರಿ ಪೊಲೀಸರು…
ಶಿವಮೊಗ್ಗ ನಗರದಲ್ಲಿ ಪ್ರೀಪೇಯ್ಡ್ ಗಿಂತ ಅಧಿಕ ಹಣ ಪಡೆದ ಆಟೋ ಚಾಲಕನಿಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸಿ ಪ್ರಯಾಣಿಕರಿಂದ ಅಧಿಕವಾಗಿ ಪಡೆದ ಹಣವನ್ನ ಹಿಂದಿರುಗಿಸಿದ್ದಾರೆ. ಇದರಿಂದ ರೈಲ್ವೆ ಪ್ರೀಪೇಯ್ಡ್ ಆಟೋ ದುರ್ಬಳಕೆ ಮಾಡಿಕೊಳ್ಳುವವರಿಗೆ ಸಿಪಿಐ ದೇವರಾಜ್ ರವರು ಖಡಕ್ ಸಂದೇಶ ರವಾನಿಸಿದ್ದಾರೆ.…
ಕಳೆದುಹೋದ ಮಾಂಗಲ್ಯ ಸರ ಮಾಲೀಕನಿಗೆ ವಾಪಸ್-ಪಿಐ ಸಂತೋಷ್ ಕುಮಾರ್ ಅಭಿನಂದನೆ…
ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶುಭ ಮಂಗಳ ಮಂದಿರ ಹಿಂಭಾಗ ಬೆಂಕಿ ನಗರದ ನಿವಾಸಿಯಾದ ಶ್ರೀಮತಿ ಶ್ವೇತಾ ರವರು ತಮ್ಮ ಮಾಂಗಲ್ಯ ಸರವನ್ನ ಅಚಾನಕ್ಕಾಗಿ ಕೆನರಾ ಬ್ಯಾಂಕ್ ಶಾಖೆ 100ಅಡಿ ರಸ್ತೆ ಇಲ್ಲಿ ಬಿಳಿಸಿಕೊಂಡಿದ್ದರು. ಮಾಂಗಲ್ಯದ ಸರವನ್ನ ತೀರ್ಥಪ್ಪ ದೇವಕಾತಿಕೊಪ್ಪ…
ನಗರದೊಳಗೆ ಬಾರಿವಾಹನ ಸಂಚಾರ ನಿಷೇಧ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…
ಶಿವಮೊಗ್ಗ ನಗರದಲ್ಲಿ ಸಂಚಾರ ದಟ್ಟಣೆ ಹಿನ್ನೆಲೆ ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯ ರಸ್ತೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಭಾರಿ ವಾಹನ (Heavy Vehicle) ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ನಗರದ ಗೋಪಿ ಸರ್ಕಲ್‌ನಿಂದ…
ಪ್ರಯಾಣಿಕರ ಬ್ಯಾಗ ಹಿಂತಿರುಗಿಸಿ ಮಾನವೀಯತೆ ಮೆರೆದ ಹರೀಶ್-ಸಂಚಾರಿ ಪಿಎಸ್ಐ ಸ್ವಪ್ನ ಶ್ಲಾಘನೆ…
ಶಿವಮೊಗ್ಗ ನಗರದಲ್ಲಿ ಆಟೋ ಪ್ರಯಾಣಿಕರೊಬ್ಬರು ತಮ್ಮ ಬ್ಯಾಗನ್ನು ಆಟೋದಲ್ಲಿ ಬಿಟ್ಟು ಹೋಗಿದ್ದು, ಆಟೋ ಚಾಲಕರಾದ ಹರೀಶ್ ಬಿನ್ ದ್ಯಾಮಪ್ಪ, ಗೊಂಧಿ ಚಟ್ನಳ್ಳಿ ಇವರು ತಮ್ಮ ಆಟೋದಲ್ಲಿ ಒಂದು ಬ್ಯಾಗನ್ನು ಬಿಟ್ಟು ಹೋಗಿದ್ದನ್ನು ಪಶ್ಚಿಮ ಸಂಚಾರ ಪೊಲೀಸ್ ಠಾಣೆಗೆ ತಂದು ಕೊಟ್ಟು ಪ್ರಾಮಾಣಿಕತೆ…
ROCK STAR ರೂಪೇಶ್ ಶೆಟ್ಟಿ ಅಭಿನಯದ ಜೈ ಚಿತ್ರ 14ರಂದು ತೆರೆಗೆ…
ROCK STAR ROOPESH SHETTY JAIII ಜೈ KANNADA AND TULU FILM… ಬಿಗ್ ಬಾಸ್ 9 ವಿನ್ನರ್ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶಿಸಿ, ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ `ಜೈ’ ಸಿನಿಮಾ ನವೆಂಬರ್ 14 ರಂದು ವಿಶ್ವದಾದ್ಯಂತ ಅದ್ದೂರಿಯಾಗಿ…