ಹೈದ್ರಾಬಾದ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ಖಂಡಿಸಿ ವಿದ್ಯಾರ್ಥಿ ಒಕ್ಕೂಟ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ…
9/9/2021 ರಂದು ಹೈದರಾಬಾದಿನ ಸಲಿಬಾನ್ ನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರದ ಪ್ರಕರಣ ದಾಖಲಾಗಿದ್ದು. ಅತ್ಯಾಚಾರ ಎಸಗಿದ ಆರೋಪಿಯನ್ನು ತಕ್ಷಣವೇ ಬಂದಿಸಿ ಮರಣದಂಡನೆಗೆ ಗುರಿ ಮಾಡಬೇಕೆಂದು ಹಾಗೂ ಶಿವಮೊಗ್ಗ ನಗರದಲ್ಲಿ ಚಾಲ್ತಿಯಲ್ಲಿ ಇರುವ ಓಬವ್ವ ಪಡೆಯನ್ನು ಮತ್ತಷ್ಟು ಚುರುಕುಗೊಳಿಸಲು ಮತ್ತು…
ಸಂಯುಕ್ತ ಜನತಾದಳ ಕರ್ನಾಟಕ ಶಶಿಕುಮಾರ್ ರವರಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆ…
ನಮ್ಮ ರಾಜ್ಯದ 6ಸಾವಿರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಪ್ಪತ್ತು ಸಾವಿರಕ್ಕೂ ಹೆಚ್ಚು ಗ್ರಾಮಗಳಿದ್ದು ಹದಿನೈದು ಸಾವಿರ ಗ್ರಾಮಗಳಲ್ಲಿ ಅಂತ್ಯಸಂಸ್ಕಾರ ನಡೆಸಲು ಸ್ಮಶಾನಗಳಿಲ್ಲ. ಗ್ರಾಮಗಳಲ್ಲಿ ವಾಸಿಸುವ 70% ರೈತರಿಗೆ ಬಡ ನಾಗರಿಕರಿಗೆ ಅಂತ್ಯಸಂಸ್ಕಾರ ನಡೆಸಲು ಸ್ವಂತ ಜಾಗ ಜಮೀನು ಇರುವುದಿಲ್ಲ ಜಮೀನು ಮತ್ತು…
ಕಣ್ಣುಗಳು ದೇಹದ ಪ್ರಮುಖ ಅಂಗ-ಜಿ ವಿಜಯ್ ಕುಮಾರ…
ಕಣ್ಣುಗಳನ್ನು ಸಕಾಲದಲ್ಲಿ ಪರೀಕ್ಷಿಸಿ, ಕಣ್ಣುಗಳ ಬಗ್ಗೆ ನಿರ್ಲಕ್ಷೆ ಬೇಡ : ಕಣ್ಣುಗಳು ದೇಹದ ಪ್ರಮುಖ ಅಂಗ, ಕಣ್ಣುಗಳನ್ನು ಸಕಾಲದಲ್ಲಿ ಪರೀಕ್ಷಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕಣ್ಣುಗಳ ಬಗ್ಗೆ ನಿರ್ಲಕ್ಷ ಬೇಡ ಎಂದು ಫ್ರೆಂಡ್ ಸೆಂಟರ್‌ನ ನೇತ್ರ ಭಂಡಾರದ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದರು.ಶಿವಮೊಗ್ಗ ನಗರದಲ್ಲಿ…
ತಾಯಿ ಮಡಿಲು ಸೇವಾ ಸಂಸ್ಥೆಯಿಂದ ಗುರುವಂದನಾ ಕಾರ್ಯಕ್ರಮ…
ತಾಯಿ ಮಡಿಲು ಸೇವಾ ಸಂಸ್ಥೆ (ರಿ) ಭದ್ರಾವತಿ, ವತಿಯಿಂದ ಗುರುವಂದನಾ ಕಾರ್ಯಕ್ರಮ ವನ್ನು ಆಯೋಜಿಸಲಾಗಿದ್ದು…ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಅನಿತಮೇರಿ..ಅವರ ಅಧ್ಯತೆಯಲ್ಲಿ ಡಾ.ಎಸ್.ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಹೂ ಸಮರ್ಪಿಸಿ, ಉದ್ಘಾಟನೆಯನ್ನು ದೀಪ ಬೆಳಗುವುದರ ಮೂಲಕ ಮಾನ್ಯ ಜಿಲ್ಲಾ ಉಪನಿರ್ದೇಶಕರಾದ ಎನ್.ಎಂ.ರಮೇಶ್..ಅವರು ನೆರವೇರಿಸಿದರು..ಕಾರ್ಯಕ್ರಮ ದಲ್ಲಿ…
ಮಾನವೀಯತೆ ಮೆರೆದ ಆಟೋ ಚಾಲಕ…
ಶಿವಮೊಗ್ಗ ನಗರದ ಕರ್ನಾಟಕ ಸಂಘ ಆಟೋ ನಿಲ್ದಾಣದ ಚಾಲಕ ಮಾಜಿದ್ ಅವರ ಆಟೋ ದಲ್ಲಿ ಪ್ರಯಾಣಿಕರು 5 ಲಕ್ಷ ಮೌಲ್ಯದ ವಸ್ತುಗಳನ್ನು ಬಿಟ್ಟು ಹೋಗಿರುತ್ತಾರೆ. ಕೋಟೆ ಪೊಲೀಸ್ ಠಾಣೆಯ ಸಿಬ್ಬಂದಿ ಗಳ ಸಮ್ಮುಖದಲ್ಲಿ ಪ್ರಯಾಣಿಕರಿಗೆ ಹಿಂದಿರುಗಿಸಿ ಮಾನವಿತೆಯ ಮೆರೆದ ಆಟೋ ಚಾಲಕ…
ಗೋಪಾಲಗೌಡ ಯುವಕರ ಸಂಘದದಿಂದ ಗಣಪತಿಗೆ ಗಣ ಹೋಮ ಕಾರ್ಯಕ್ರಮ…
ಗೋಪಾಲ ಗೌಡ ಬಡಾವಣೆ ಯುವಕರ ಸಂಘದಿಂದ15ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿಗಣಹೋಮ ಕಾರ್ಯಕ್ರಮ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರು ಮಧುಸೂದನ್,ಕಾರ್ತಿಕ್,ಯೋಗೇಶ್,ಅರುಣ್,ಯೋಗೇಶ್,ಕೌಶಿಕ್,,ದರ್ಶನ್.ಸಂಕರ್ಷಣ.ಸುಮಂತ್.ಕರೋನ ಮಹಾಮಾರಿ ದೂರವಾಗಲಿ ಎಂದು ಗಣ ಹೋಮ ಕಾರ್ಯಕ್ರಮ ಮಾಡಲಾಯಿತು. ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು…
ಯುವತಿಯರು ವಿದ್ಯಾಭ್ಯಾಸದ ಜೊತೆಗೆ ಆರೋಗ್ಯ ಕಾಳಜಿ ವಹಿಸಬೇಕು:ಡಾ.ಸ್ವಾತಿ…
ಯುವತಿಯರು ವಿದ್ಯಾಭ್ಯಾಸದ ಜತೆಯಲ್ಲಿ ಹದಿಹರೆಯದ ವಯಸ್ಸಿನಲ್ಲಿ ಆರೋಗ್ಯ ಮತ್ತು ವೈಯುಕ್ತಿಕ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಮುಖ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ವೈದ್ಯರಾದ ಡಾ. ಸ್ವಾತಿ ಹೇಳಿದರು.ತ್ಯಾಜವಳ್ಳಿ ಪ್ರೌಢಶಾಲೆ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ್ದ “ಆರೋಗ್ಯ…
ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್ ಆರ್ ಬಸವರಾಜಪ್ಪ ರವರಿಂದ ಮುಖ್ಯಮಂತ್ರಿಗಳಿಗೆ ಮನವಿ…
ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪರವರು ಇಂದು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಯಿಯವರನ್ನು ಭೇಟಿ ಮಾಡಿ ಗಾಂಧಿ ಕಥನ ಪುಸ್ತಕವನ್ನು ನೀಡಿ ಅಭಿನಂದಿಸಲಾಯಿತು.ಈ ಸಂಧರ್ಭದಲ್ಲಿ ರೈತರ ಆಶಾಕಿರಣವಾದ ಯಶಸ್ವಿನಿ ಯೋಜನೆಯಿಂದ ಸಾಕಷ್ಟು ಬಡ ರೈತರಿಗೆ ಅನುಕೂಲವಾಗಿತ್ತು.…
ಬಿಜೆಪಿ ಗ್ರಾಮಾಂತರ ಮಂಡಲ ಕಾರ್ಯಕಾರಣಿ ಸಭೆ…
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶಿವಮೊಗ್ಗ ಬಿಜೆಪಿ ಗ್ರಾಮಾಂತರ ಮಂಡಲ ಕಾರ್ಯಕಾರಿಣಿ ಸಭೆಯು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ರತ್ನಾಕರ್ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಅಶೋಕ್ ನಾಯ್ಕ್, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್,ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪದ್ಮಿನಿರಾವ್…
ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ್ ರವರಿಂದ ಶಟಲ್ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ…
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಗುಡುಮಘಟ್ಟೆ ಗ್ರಾಮದಲ್ಲಿ 30 ಲಕ್ಷ ವೆಚ್ಚದ ಷಟಲ್ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಗ್ರಾಮಾಂತರ ಶಾಸಕರಾದ ಶ್ರೀ ಕೆ.ಬಿ. ಅಶೋಕ ನಾಯ್ಕ ರವರು ಸ್ವತಃ ಷಟಲ್ ಬ್ಯಾಡ್ಮಿಂಟನ್ ಆಟ ಆಡುವುದರ ಮೂಲಕ ಉದ್ಘಾಟಿಸಿದರು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ…