ಕರ್ನಾಟಕದ ಪ್ರಮುಖ ದೇವಸ್ಥಾನಗಳ ದರ್ಶನ ಪರಿಷ್ಕೃತ ಆದೇಶ ಪ್ರಕಟ…

ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದು, ಈ ಕೆಳಗಿನಂತೆ ಆದೇಶ ಹೊರಡಿಸಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ಬೆಳಿಗ್ಗೆ 7…

ಜಿಲ್ಲಾ ಕಾಂಗ್ರೆಸ್ ವತಿಯಿಂದ ಕುಂಸಿಯ ವೀರಭದ್ರ ಸ್ವಾಮಿ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್ಎಸ್ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಕುಂಸಿ ಯ #ವೀರಭದ್ರಸ್ವಾಮಿದೇವಸ್ಥಾನದ ಹತ್ತಿರದ ಸಮುದಾಯ ಭವನದಲ್ಲಿ ಜಿಲ್ಲಾಪಂಚಾಯತ್ ಹಾಗೂ ತಾಲೂಕ್ ಪಂಚಾಯತ್ ನ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಪ್ರಮುಖರ ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ…

ಸಿಲಿಂಡರ್ ಸ್ಫೋಟಗೊಂಡ ಮನೆಗೆ ಶಾಸಕ ಹರತಾಳು ಹಾಲಪ್ಪ ಭೇಟಿ…

ರಿಪ್ಪನಪೇಟೆಯ ದೊಡ್ಡಿನಕೊಪ್ಪ ಎಸ್.ಸಿ ಕಾಲೋನಿ ಲಲಿತಾ ರಾಜೇಶ್ ರವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅನಾಹುತ ಸಂಭವಿಸಿದ್ದು. ಶಾಸಕರಾದ ಹೆಚ್.ಹಾಲಪ್ಪ ನವರು ಲಲಿತಾ ರವರ ಮನೆಗೆ ಭೇಟಿ ನೀಡಿ, ವೈಯಕ್ತಿಕ ಧನ ಸಹಾಯ ಮಾಡಿ, ಸರ್ಕಾರದಿಂದ ಪರಿಹಾರ ಕಲ್ಪಿಸಿಕೊಡುವ ಭರವಸೆ ನೀಡಿದರು. ವರದಿ…

ಕರ್ನಾಟಕ ಮಾನವ ಸಂರಕ್ಷಣೆ ಹಾಗೂ ಪ್ರಜಾ ಸೇವಾ ಸಮಿತಿ ವತಿಯಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಮನವಿ…

ಹಸೂಡಿ ಗ್ರಾಮ ದೇವರಾದ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದ ಹಿಂಭಾಗ ಜಾಗದಲ್ಲಿರುವ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗದಲ್ಲಿ ಈ ಕೆಲ ದಿನಗಳ ಹಿಂದೆ ಬಸ್ ಸ್ಟ್ಯಾಂಡ್ ನಿರ್ಮಾಣಗೊಂಡಿರುವುದು ಆದರೆ ಬಸ್ಟ್ಯಾಂಡ್ ನಿರ್ಮಾಣವಾದ ಜಾಗವು ದೇವಸ್ಥಾನಕ್ಕೆ ಸಂಬಂಧಪಟ್ಟಿರುತ್ತದೆ ಬಸ್ಟ್ಯಾಂಡ್ ನಿರ್ಮಾಣಗೊಂಡ ದಿನದಿಂದಲೂ ಸಾರ್ವಜನಿಕರು ಸೇರಿದಂತೆ ಕೆಲ…

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ…

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರೂಜಿ ಯವರ ಜಯಂತಿ ಆಚರಣೆ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಅಧ್ಯಕ್ಷ ರಾದ ಮಾಲತೇಶ್ ಸಿ. ಎಚ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಬಿಜೆಪಿ…

ಪ್ಯಾರಾ ಒಲಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ನಲ್ಲಿ ಬೆಳ್ಳಿ ಪದಕ ಗೆದ್ದ ಸುಹಾಸಗೆ ದೇಶಿಯ ವಿದ್ಯಾ ಶಾಲೆ ವತಿಯಿಂದ ಸನ್ಮಾನ…

ಶಿವಮೊಗ್ಗ ನಗರದ ಡಿವಿಎಸ್ ಅಂಗ ಸಂಸ್ಥೆಯಾದ ಡಿವಿಎಸ್ ಪದವಿಪೂರ್ವ ಕಾಲೇಜು 1999-2001 ನೇ ಬ್ಯಾಚಿನ ವಿದ್ಯಾರ್ಥಿ ಶ್ರೀಯುತ ಎಲ್. ವೈ ಸುಹಾಸ್ ಅಧಿಕಾರಿಯಾಗಿರುವ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾ ಒಲಿಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಬೆಳ್ಳಿ ಪದಕವನ್ನು ಪಡೆದು ದೇಶಕ್ಕೆ ಹಾಗೂ ಡಿವಿಎಸ್…

ಶಿಕಾರಿಪುರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಅಡುಗೆ ಅನಿಲ ಸಿಲಿಂಡರ್ ಹೊತ್ತು ಪ್ರತಿಭಟನೆ…

ಅಡುಗೆ ಅನಿಲದ ಬೆಲೆ ಜನಸಾಮಾನ್ಯರ ದಿನಬಳಕೆ ಅಗತ್ಯ ವಸ್ತುಗಳ ಬೆಲೆ *ಕೂಡಲೇ ಇಳಿಸುವಂತೆ ಆಗ್ರಹಿಸಿ ಇಂದು ಶಿಕಾರಿಪುರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಶಿಕಾರಿಪುರ ವಿಧಾನ ಸಭಾ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿಗಳು ಶಿಕಾರಿಪುರ ಬ್ಲಾಕ್ ಯುವ ಕಾಂಗ್ರೆಸ್ ಅದ್ಯಕ್ಷರಾದ ಗೋಣಿ ಮಾಲತೇಶ್…

ಪ್ರಗತಿ ಮತ್ತು ಗಗನ ಜ್ಞಾನ ವಿಕಾಸ ಕೇಂದ್ರ ಕಾರ್ಯಕ್ರಮ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ವತಿಯಿಂದ ಮತ್ತೂರು ವಲಯದ ಹುರುಳಿಹಳ್ಳಿ ಕಾರ್ಯಕ್ಷೇತ್ರದಲ್ಲಿ “ಪ್ರಗತಿ ಮತ್ತು ಗಗನ ” ಜ್ಞಾನ ವಿಕಾಸ ಕೇಂದ್ರದ ಕಾರ್ಯಕ್ರಮ ದಲ್ಲಿ ಜ್ಞಾನ ವಿಕಾಸ ಸಮನ್ವಯಾದಿ ಕಾರಿ ಪದ್ಮಾವತಿ ಎಂ, ಡಿ ಕಾರ್ಯಕ್ರಮದಿಂದ ಮಹಿಳೆಯರಿಗೆ ಉಪಯುಕ್ತ…

ವಿನೋಬನಗರದ ಕಲ್ಲಹಳ್ಳಿಯಲ್ಲಿ ಸ್ಮಾರ್ಟ್ ಸಿಟಿಯಿಂದ ಕಳಪೆ ಕಾಮಗಾರಿ…

ಶಿವಮೊಗ್ಗ ನಿರ್ಮಿತಿ ಕೇಂದ್ರದಿಂದ ವಿನೋಬನಗರದ ಕಲ್ಲಳ್ಳಿಯ F blockನ 4 crossಗಳಲ್ಲಿ ಚರಂಡಿ ಕಾಮಗಾರಿಗಳು ಸುಮಾರು 30 ಲಕ್ಷ ವೆಚ್ಚದಲ್ಲಿ ನಡೆಯುತ್ತಿದ್ದು, ಒಟ್ಟು12 ಇಂಚು( 6 ಇಂಚು ವೆಟ್ ಮಿಕ್ಸ್ ,6ಇಂಚು ಕಾಂಕ್ರಿಟ್‌ ಬೆಡ್‌) ಹಾಕಬೇಕಿತ್ತು. ಆದರೇ ಕೇವಲ 4 ಇಂಚು…

ಪೊಲೀಸ್ ಪೇದೆಗಳಿಗೂ ಕೂಡ ವಿಮಾ ಯೋಜನೆಯನ್ನು ಜಾರಿಗೊಳಿಸುವಂತೆ ಜಯ ಕರ್ನಾಟಕ ಸಂಘಟನೆಯಿಂದ ಗೃಹಮಂತ್ರಿಗಳಿಗೆ ಮನವಿ

ಇಂದು ಜಯ ಕರ್ನಾಟಕ ರಾಜ್ಯಾಧ್ಯಕ್ಷರಾದ ಬಿ ಎನ್ ಜಗದೀಶ್ ರವರು ಗೃಹಮಂತ್ರಿಗಳಾದ ಅರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಡಿವೈಎಸ್ಪಿ ಮತ್ತು ಮೇಲ್ಪಟ್ಟ ಆರಕ್ಷಕರಿಗೆ ಇಲಾಖೆವತಿಯಿಂದ ಗುಂಪು ವಿಮೆ ಮಾಡಿರುವುದನ್ನು ಸಾಮಾನ್ಯ ಪೇದೆವರೆಗೂ ವಿಸ್ತರಿಸುವಂತೆ ಜಯಕರ್ನಾಟಕ ಸಂಘಟನೆ ವತಿಯಿಂದ ಮನವಿ ಮಾಡಿದರು.…