ಶಿವಮೊಗ್ಗ ಜಯ ಕರ್ನಾಟಕ ಮಹಿಳಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ…

ಶಿವಮೊಗ್ಗ ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಮತ್ತು ಅಪೀಣ೯ ಕಾಮಗಾರಿಯಿಂದ ಶನಿವಾರ ಆಗಸ್ಟ್ 28 ರಂದು ಅಮಾಯಕ ಶಿಕ್ಷಕರೊಬ್ಬರು ಜೀವ ಕಳೆದುಕೊಂಡಿದ್ದಾರೆ. ಈ ಮೊದಲಿನಿಂದಲೂ ನಾಗರಿಕರು ಸ್ಮಾರ್ಟ್ ಸಿಟಿಯ ನಿಧಾನಗತಿಯ ಮತ್ತು ಕಳಪೆ ಕಾಮಗಾರಿ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿದ್ದಾರೆ ಆದರೆ ಇದರ…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ…

ಶಿವಮೊಗ್ಗ ತಾಲ್ಲೂಕು ಕಚೇರಿ ವ್ಯಾಪ್ತಿಯಲ್ಲಿರುವ ನಗರ ಮತ್ತು ಗ್ರಾಮಾಂತರ ಪ್ರದೇಶದ ಅಕ್ರಮ ಭೂ ಮಾಫಿಯಾವನ್ನು ಹತ್ತಿಕ್ಕಲು ಉನ್ನತ ಮಟ್ಟದ ಪೊಲೀಸ್ ತಂಡ ರಚಿಸಬೇಕು ಅಕ್ರಮ ಭೂ ಮಾಫಿಯಾದಲ್ಲಿ ತೊಡಗಿರುವವರ ಮೇಲೆ ಗೂಂಡಾ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ ಗಡಿಪಾರು ಮಾಡಬೇಕು. ಹಾಗೂ ಶಾಮೀಲಾಗಿರುವ…

ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಮುಂದೆ ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ,ವತಿಯಿಂದ 2018-19ನೇ ಸಾಲಿನಲ್ಲಿ ಕರೆದಿದ್ದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಭ್ಯರ್ಥಿಗಳಿಂದ ಪರೀಕ್ಷಾ ಶುಲ್ಕ ಪಡೆದಿದ್ದರೂ ಈವರೆಗೆ ಪರೀಕ್ಷೆ ನಡೆಸದೆ ನಿರುದ್ಯೋಗಿಗಳನ್ನು ಕಾಯುತ್ತಿರುವುದನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಖಂಡಿಸಿದ್ದು ಕೂಡಲೇ ನಿಗದಿ ಹುದ್ದೆಗಳಿಗೆ…

ಸಾಗರ ಶಾಸಕರಿಂದ ಬೂತ್ ನಾಮಫಲಕ ಹಸ್ತಾಂತರ…

ಸಾಗರ ವಿಧಾನಸಭಾ ಕ್ಷೇತ್ರದ 264 ಬೂತ್ ಅಧ್ಯಕ್ಷರ ಮನೆಗಳಿಗೆ ಶಾಸಕರು ಭೇಟಿ ನೀಡಿ, ಅಧ್ಯಕ್ಷರನ್ನು ಅಭಿನಂದಿಸಿ, ನಾಮಫಲಕ ಹಸ್ತಾಂತರಿಸಿ, ಬೂತ್ ಮಟ್ಟದ ಕಾರ್ಯಕರ್ತರ ಅಹವಾಲು ಆಲಿಸಲಿದ್ದಾರೆ. ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ರೋಟರಿ ಶಿವಮೊಗ್ಗ ಪೂರ್ವಕ್ಕೆ ಸೂಪರ್ ಸ್ಟಾರ್ ಪ್ರಶಸ್ತಿ

ರೋಟರಿ ಜಿಲ್ಲೆ 3182ರ ಎಲ್ಲ ರೋಟರಿ ಕ್ಲಬ್‌ಗಳ 2020-21ರ ಅವಧಿಯ ಸೇವಾ ಕಾರ್ಯಕ್ರಮಗಳನ್ನು ಪರಿಗಣಿಸಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಗೆ ರೋಟರಿ ಸೂಪರ್ ಸ್ಟಾರ್ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.ಬ್ರಹ್ಮಾವರದಲ್ಲಿ ನಡೆದ ರೋಟರಿ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೋಟರಿ ಶಿವಮೊಗ್ಗ ಪೂರ್ವ…