ತಂಬಾಕು ದಾಳಿ-43 ಪ್ರಕರಣ ದಾಖಲು…
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ 31ರಂದು ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಸುವವರ ವಿರುದ್ದ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು.ಒಟ್ಟು 43 ಪ್ರಕರಣಗಳನ್ನು ದಾಖಲಿಸಿ ರೂ. 3750 ದಂಡವನ್ನು ಸಂಗ್ರಹಿಸಲಾಯಿತು. ಹಾಗೂ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ…
ವಿಶೇಷ ಘಟಕ ಗಿರಿಜನ ಯೋಜನೆಗಳಿಂದ ಕಲಾವಿದರಿಗೆ ಪ್ರೋತ್ಸಾಹ-ಉಮೇಶ್ ಹಾಲಾಡಿ…
ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಗಳಡಿ ಪರಿಶಿಷ್ಟ ಜಾತಿ/ಪಂಗಡದ ಕಲಾವಿದರು ಮತ್ತು ಸಂಸ್ಥೆಗಳಿಗೆ ಕಲೆ-ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಮತ್ತು ಆರ್ಥಿಕ ನೆರವನ್ನು ಒದಗಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಉಮೇಶ್ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ,…
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರಿಂದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಪ್ರಶಾಂತನಾ ಪತ್ರ ನಿಧಿ ಅಭಿನಂದಿಸಿದರು…
ಶಿವಮೊಗ್ಗ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಪರೇಡ್ ಹಮ್ಮಿಕೊಂಡಿದ್ದು, ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಗೌರವ ವಂದನೆಗಳನ್ನು ಸ್ವೀಕರಿಸಿ ಪರೇಡ್ ವೀಕ್ಷಿಸಿದರು. ನಂತರ ತನಿಖೆಯಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ, ದಿನಾಂಕ: 16-06-2025 ರಿಂದ 30-07-2025…
ROTARY CLUB ಶಿವಮೊಗ್ಗ ಸೆಂಟ್ರಲ್ ವತಿಯಿಂದ ಇಂಟ್ರಾಕ್ಟ್ ಕ್ಲಬ್ ಇನ್ಸ್ಟಾಲೇಶನ್ ಕಾರ್ಯಕ್ರಮ…
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ವಿನೋಬನಗರದ ಸರ್ಕಾರಿ ಪ್ರೌಢಶಾಲೆ ಯಲ್ಲಿ ಇಂಟ್ರಾಕ್ಟ್ ಕ್ಲಬ್ ಇನ್ಸ್ಟಾಲೇಷನ್ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷರಾದ ರೊಟೇರಿಯನ್ ಬಸವರಾಜ್ ಬಿ ಕಾರ್ಯದರ್ಶಿ ಜಯಶೀಲ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜೋನ್ 11ರ ವಲಯ ಸೇನಾನಿ ಕಿರಣ್…
ಡಾ.S.T. ಅರವಿಂದ್ ಗೆ ಪ್ರತಿಷ್ಠಿತ ಎಕ್ಸಲೆನ್ಸ್ ಅಂಡ್ ಆನರ್ ಅವಾರ್ಡ್ ಪ್ರಶಸ್ತಿ…
ಡಾ.S.T. ಅರವಿಂದ್ ಗೆ ಪ್ರತಿಷ್ಠಿತ ಎಕ್ಸಲೆನ್ಸ್ ಅಂಡ್ ಆನರ್ ಅವಾರ್ಡ್ ಪ್ರಶಸ್ತಿ ದೊರೆತಿದೆ. ವಿಜಯ್ ಕರ್ನಾಟಕ ಪತ್ರಿಕೆ ವತಿಯಿಂದ ನೀಡುವ ರಾಜ್ಯ ಮಟ್ಟದ ಪ್ರತಿಷ್ಠಿತ ಎಕ್ಸಲೆನ್ಸ್ ಅಂಡ್ ಆನರ್ ಅವಾರ್ಡ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರಿನಲ್ಲಿ ಜರುಗಿದ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ…
ಹಕ್ಕುಪತ್ರ ವಿತರಣೆ ಹೆಮ್ಮೆಯ ವಿಷಯ- ಸಚಿವ ಮಧು ಬಂಗಾರಪ್ಪ…
ಹಕ್ಕುಪತ್ರ ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದ್ದು, ಹಕ್ಕುಪತ್ರ ನೀಡಲು ಹೆಮ್ಮೆ ಮತ್ತು ಸಂತೋಷವಾಗುತ್ತದೆ ಎಂದುಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.ಕಂದಾಯ ಇಲಾಖೆ, ಸೊರಬ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ ವತಿಯಿಂದ…
ನಲ್ಮ್ ಅಧಿಕಾರಿ ಅನುಪಮ ಮತ್ತು ತಂಡದಿಂದ ಫುಟ್ ಪಾತ್ ತೆರವು ಕಾರ್ಯಾಚರಣೆ…
ಶಿವಮೊಗ್ಗ ಮಹಾನಗರ ಪಾಲಿಕೆಯ ನಲ್ಮ್ CAO ಅನುಪಮಾ ತಂಡದಿಂದ ನಗರದಲ್ಲಿ ಫೂಟ್ ಪಾತ್ ತೆರವು ಕಾರ್ಯಕ್ರಮ ನಡೆಯಿತು. ನಗರದ ವೀರಶೈವ ಕಲ್ಯಾಣ ಮಂದಿರದ ಪಕ್ಕದಲ್ಲಿರುವ ಮತ್ತು ಇತರ ಪ್ರಮುಖ ರಸ್ತೆಯ ಫೂಟ್ ಪಾತ್ ನಲ್ಲಿ ಹಣ್ಣು ಮತ್ತು ಇತರ ವಸ್ತುಗಳ ವ್ಯಾಪಾರ…
48ನೇ ರಾಜ್ಯಮಟ್ಟದ JNNCE ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ವಿಶೇಷ ಕಾರ್ಯಕ್ರಮ…
ಕೆ.ಎಸ್.ಸಿ.ಎಸ್.ಟಿ ಮತ್ತು ಜೆ.ಎನ್ ಎಂಜಿನಿಯರಿಂಗ್ ಕಾಲೇಜಿನಿಂದ ಆಯೋಜನೆ ಆ.1,2 : ಎಂಜಿನಿಯರಿಂಗ್ ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳ ಪ್ರದರ್ಶನ ಶಿವಮೊಗ್ಗ: ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ವತಿಯಿಂದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ಆ.1 ಮತ್ತು 2 ರಂದು ಕಾಲೇಜಿನ ಆವರಣದಲ್ಲಿ…
ಕಳೆದು ಹೋದ 110 ಮೊಬೈಲ್ ಗಳು ಮತ್ತೆ ಮಾಲೀಕರ ಕೈ ಸೇರಿಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಂಡ…
ಕಳೆದು ಹೋದ 110 ಮೊಬೈಲ್ ಗಳನ್ನು ಮಾಲೀಕರಿಗೆ ಹಿಂತಿರುಗಿಸುವ ಮೂಲಕ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಂಡ ಯಶಸ್ವಿಯಾಗಿದೆ.CEIR ಪೋರ್ಟಲ್ ಬಳಸಿ ಕಳೆದು ಹೋದ ಮೊಬೈಲ್ ಫೋನ್ ಗಳನ್ನ ಪೊಲೀಸರು ಪತ್ತೆ ಮಾಡಿದ್ದಾರೆ. ಒಟ್ಟು ಪೋರ್ಟಲ್ ಗಳಲ್ಲಿ 1 ಸಾವಿರ ಮೊಬೈಲ್…
ನಗರದ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಿ-ಶಾಸಕ ಚನ್ನಬಸಪ್ಪ…
ಶಿವಮೊಗ್ಗ ನಗರದ ಸಾರ್ವಜನಿಕರ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಿ ಎಂದು ಶಾಸಕ ಚನ್ನಬಸಪ್ಪ ಹೇಳಿದರು.ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶಾಸಕರು ಮತ್ತು ಆಯುಕ್ತರಾದ ಶ್ರೀ ಮಾಯಣ್ಣ ಗೌಡ ಅವರೊಂದಿಗೆ ಮಹತ್ವಪೂರ್ಣ ಸಭೆ ನಡೆಸಿ ಸಾರ್ವಜನಿಕರ ಬಳಿಗೆ ಉತ್ತಮ ಆಡಳಿತ ಹಾಗೂ ಸುಗಮ ಸೇವೆಗಳನ್ನು ಒದಗಿಸುವ…