ಆಗುಂಬೆ ಪೊಲೀಸರ ಮಹತ್ವದ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ…

ಎಲ್ಲರಿಗೂ ಮಾದರಿಯಾಗಿರುವ ಆಗುಂಬೆ ವಲಯದ ಪೊಲೀಸರು ಕಳ್ಳತನ, ಅಕ್ರಮ ಮದ್ಯ ತಯಾರಿಕೆ, ಅತ್ಯಾಚಾರ, ಕೊಲೆ, ಸುಲಿಗೆಯ ಅಪರಾಧಿಗಳಿಗೆ ಶಿಕ್ಷೆ ನೀಡಿದ್ದು ಮಲೆನಾಡಿಗರು ನಿಟ್ಟುಸಿರು ಬಿಡುವಂತೆ ತಮ್ಮ ಜೀವದ ಹಂಗು ತೊರೆದು ಕಾಯುತ್ತಿದ್ದಾರೆ. ಅಧಿಕಾರಿಗಳಾದ ಎಸ್. ಐ ಶಿವಕುಮಾರ್ ಹಾಗೂ ಅವರ ತಂಡದವರಾದ…

ಕ.ರಾ.ಶಿ.ಸಾ.ಪ. ಸಂಘಟನಾ ಸಭಾ ಮಾಹಿತಿ…

ದಿನಾಂಕ-28-8-2021 ರ ಶನಿವಾರ ಮಧ್ಯಾಹ್ನ 3 :00 ಗಂಟೆಗೆ ನಮ್ಮ ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು, ಶಿವಮೊಗ್ಗ ಜಿಲ್ಲಾ ಘಟಕದ ಸಮಿತಿ ರಚಿಸಲು ಸಭೆಯನ್ನು ಕರೆಯಲಾಗಿದೆ..ದಯಮಾಡಿ ತಾವೆಲ್ಲರೂ ಸಭೆಗೆ ಆಗಮಿಸಿ ಸಮಿತಿ ರಚನೆಯಲ್ಲಿ ಕೈಜೋಡಿಸಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ. ಈ ಸಭೆಗೆ…

ರಾಜ್ಯ ನಾಗರಿಕ ರಕ್ಷಣಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದನಾಡದೇವತೆ ಚಾಮುಂಡೇಶ್ವರಿ ಬೆಟ್ಟದ ತಪ್ಪಲಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಮತ್ತು ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿ ಸೂಕ್ತ ಬಂದೋಬಸ್ತ್ ಅನ್ನು ಮಾಡಿ ಮಹಿಳೆಯರ ಮಾನ ಪ್ರಾಣ ರಕ್ಷಣೆ ಮಾಡಬೇಕೆಂದು ಮನವಿ…

ಕಾಂಗ್ರೆಸ್ ಸೇವಾದಳದ ಸಂಸ್ಥಾಪಕರಾದ ಏನ್ ಎಸ್ ಹರ್ಡೇಕರ್ ರವರ 46ನೇ ವರ್ಷದ ಪುಣ್ಯಸ್ಮರಣೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್ಎಸ್ಸುಂದರೇಶ್ ರವರು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಸೇವಾದಳದ ಸಂಸ್ಥಾಪಕರಾದ ಡಾ ll ಎನ್ಎಸ್ಹರ್ಡೇಕರ್ ರವರ 46 ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ನಮನವನ್ನು ಸಲ್ಲಿಸಿದರು,ಈ ಸಂದರ್ಭದಲ್ಲಿ…

ಅಣ್ಣಾ ಹಜಾರೆ ಹೋರಾಟ ಸಮಿತಿ ವತಿಯಿಂದ ಸಾರಿಗೆ ಆಯುಕ್ತರಿಗೆ ಮನವಿ…

ನಿಮ್ಮ ಇಲಾಖೆಯಲ್ಲಿ ಸರ್ಕಾರದ ನಿಯಮ ಅನುಗುಣವಾಗಿ ಪ್ರತಿಯೊಬ್ಬ ಅಧಿಕಾರಿಯಿಂದ ಹಿಡಿದು ಸಿಬ್ಬಂದಿಗಳ ಹೆಸರು ಮತ್ತು ಯಾವ ಕಾರ್ಯನಿರ್ವಹಿಸಿದ್ದಾರೆ ಎಂಬುವುದನ್ನು ಸಾರ್ವಜನಿಕರಿಗೆ ತಕ್ಷಣ ತಿಳಿಸಬೇಕಾಗಿ ತಕ್ಷಣ ಕ್ರಮ ಕೈಗೊಳ್ಳುವುದು.ಕಚೇರಿಯ ಮುಂಭಾಗದಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿನ್ನು ನಿಮ್ಮ ಕಚೇರಿಗೆ ಬರ ಬಂದಂತಹ ಸರ್ವಜನಿಕರಿಗೆ ಅವರು ಕೇಳುವಂತ…

ಶಿವಮೊಗ್ಗ ನಗರದಲ್ಲಿ ಐದು ದಿನ ಕುಡಿಯುವ ನೀರು ಪೂರೈಕೆ ವ್ಯತ್ಯಯ…

ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕ ದಲ್ಲಿರುವ ಜಾಕ್ ವೆಲ್ ನಲ್ಲಿ ಈಗಿರುವ ಟರ್ಬೈನ್ ಪಂಪ್ ಅನ್ನು ಬದಲಾಯಿಸಿ ಹೊಸದಾಗಿ 150ಹೆಚ್ ಪಿ ಪಂಪ್ ಅಳವಡಿಸುವ ಕಾಮಗಾರಿ ಹಮ್ಮಿಕೊಳ್ಳುವುದರಿಂದ ದಿನಾಂಕ 27/08/2021 ರಿಂದ 31/08/2021 ರವರೆಗೆ ಏರು ಕೊಳವೆ ಮಾರ್ಗ 1.2.3.ಮತ್ತು 6ರಿಂದ…

ಚನ್ನಗಿರಿ ಬಳಿ ಕಾರು ಬೈಕ್ ಡಿಕ್ಕಿ…

ಚನ್ನಗಿರಿಯ ಹತ್ತಿರದ ಗರಗ ಬಸ್ ನಿಲ್ದಾಣದಲ್ಲಿ ಕಾರ್ ಚಾಲಕನ ಅಜಾರುಕತೆಯಿಂದ ಗರಗ ಹಳ್ಳಿಯಿಂದ ದಾವಣಗೆರೆ ಕಡೆಗೆ ನಿದಾನವಾಗಿ ಕಾರ್ ಚಾಲಕ ಕಾರನ್ನು ಚಲಾಯಿಸಿ ನಡು ರಸ್ತೆಯಲ್ಲಿ ಅಡ್ಡ ನಿಲ್ಲಿಸಿದ್ದಾನೆ. ದೇವರಹಳ್ಳಿ ಕಡೆಯಿಂದ ಬರುತ್ತಿದ್ದ ಬೈಕ್ ಎಷ್ಟೇ ಕಂಟ್ರೋಲ್ ಮಾಡಿದರೂ ಕಾರ್ ಗೆ…

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್‌ಗೆ ಸಿಗ್ಮಾ ಅಕಾಡೆಮಿ ಆಫ್ ಫೋಟೊಗ್ರಾಫಿಯಿಂದ 3 ರಾಷ್ಟ್ರೀಯ ಪ್ರಶಸ್ತಿ…

ಹತ್ತಾರು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪುರಸ್ಕೃತ, ಶಿವಮೊಗ್ಗ ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರಿಗೆ ಮೂರು ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ತೆಲಂಗಾಣ ರಾಜ್ಯದ ಸಿಗ್ಮಾ ಫೋಟೋಗ್ರಾಪಿ ಅಕಾಡೆಮಿ 2021ರ ರಾಷ್ಟ್ರೀಯ ಫೋಟೋಗ್ರಾಫಿ ಸ್ಪರ್ದೆಯಲ್ಲಿನ ಓಪನ್ ಕಲರ್ ವಿಭಾಗದ ಫೆಂಟಾಸ್ಟಿಕ್…