ವಾಣಿಜ್ಯ ಮತ್ತು ಕೈಗಾರಿಕಾ ಸಂಘಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗುವ ಮೂಲಕ ಸಂಘ ಬಲಪಡಿಸಬೇಕು-B. ಗೋಪಿನಾಥ್…

ವಾಣಿಜ್ಯ ಮತ್ತು ಕೈಗಾರಿಕಾ ಸಂಘಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗುವ ಮೂಲಕ ಸಂಘವನ್ನು ಬಲಪಡಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಂಯೋಜಿತ ಸಂಘ-ಸಂಸ್ಥೆಯಾದ ಶಿವಮೊಗ್ಗ ಐಟಿ ಅಸೋಸಿಯೇಷನ್‌ನ ನೂತನ ಆಡಳಿತ…

ಪ್ರಶಸ್ತಿಗಳನ್ನು ಸ್ವೀಕರಿಸಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು-H.S. ಸುಂದರೇಶ್…

ಪ್ರಶಸ್ತಿಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತವೆ ಎಂದು ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.ಅವರು ಸೂಡಾ ಕಛೇರಿಯಲ್ಲಿ ಇತ್ತೀಚೆಗೆ ಕರ್ನಾಟಕ ಸರ್ಕಾರದ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪಡೆದ ನಾಜೀಮಾ ಅವರನ್ನು ಸನ್ಮಾನಿಸಿ, ಮಾತನಾಡಿ ಪ್ರಶಸ್ತಿಗಳು ಲಭಿಸುವುದರಿಂದ ಮತ್ತಷ್ಟು ಕೆಲಸ ಮಾಡಬೇಕು ಎಂಬ ಭಾವನೆಗಳು…

ಶುಂಠಿಗೆ ಪೈರಿಕುಲೇರಿಯಾ ಎಲೆ ಚುಕ್ಕೆ ರೋಗ- ನಿರ್ವಹಣಾ ಕ್ರಮಗಳ ಕುರಿತು ಸಲಹೆ…

ಜಿಲ್ಲೆಯ ಎಲ್ಲಾ ಶುಂಠಿ ಬೆಳೆಯುವ ಪ್ರದೇಶಗಳಲ್ಲಿ ಪೈರಿಕುಲೇರಿಯಾ ಎಂಬ ಶಿಲೀಂಧ್ರದಿAದ ಎಲೆಚುಕ್ಕೆ ರೋಗವು ಹೊಸದಾಗಿ ಉಲ್ಬಣಗೊಂಡಿದ್ದು, ಶುಂಠಿ ಬೆಳೆಗಾರರು ನಿರ್ವಹಣಾ ಕ್ರಮಗಳನ್ನು ತಕ್ಷಣದಿಂದಲೇ ತೆಗೆದುಕೊಳ್ಳಬೇಕೆಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಈ ರೋಗವು ಗಾಳಿಯಿಂದ…

ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೋಮೋ ಪ್ರವೇಶಕ್ಕೆ ಅರ್ಜಿ ಆಹ್ವಾನ…

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.14 ರಂದು ಕೊನೆಯ ದಿನಾಂಕವಾಗಿದೆ. 20 ವರ್ಷ ಮೇಲ್ಪಟ್ಟ ಎಸ್‌ಎಸ್‌ಎಲ್‌ಸಿ…

ಆಗಸ್ಟ್ 15ರ ಸ್ವತಂತ್ರ ದಿನಾಚರಣೆ ನೆಹರು ಕ್ರೀಡಾಂಗಣದಲ್ಲಿ ಆಚರಣೆ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಪ್ರಸಕ್ತ ಸಾಲಿನ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಗಸ್ಟ್‌ರಂದು ಬೆಳಿಗ್ಗೆ 9ಗಂಟೆಗೆ ಸರಿಯಾಗಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು. ಅವರು…

ಆಗಸ್ಟ್ 3ರಂದು ನೌಕರರ ಪ್ರತಿಭಾವಂತ 400 ಮಕ್ಕಳಿಗೆ ಪ್ರತಿಭಾ ಪುರಸ್ಕಾರ -C.S. ಷಡಕ್ಷರಿ

ಪ್ರತಿ ಜಿಲ್ಲೆಗಳಲ್ಲಿ ಸರಾಸರಿ 400ರಂತೆ ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳನ್ನೊಳಗೊಂಡು ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡುತ್ತಿರುವ 12000+ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ, ನಗದು ಪುರಸ್ಕಾರ, ಸ್ಮರಣಿಕೆ ನೀಡಿ ಗೌರವಿಸುವ ಮೂಲಕ ಅವರ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರುವಂತೆ ಪ್ರೋತ್ಸಾಹಿಸುವ ಕಾರ್ಯಕ್ರಮ…

ರಾಷ್ಟ್ರಭಕ್ತರ ಬಳಗದಿಂದ ತುಂಗಿಗೆ  ಬಾಗಿನ ಅರ್ಪಣೆ…

ರಾಷ್ಷ್ರ ಭಕ್ತರ ಬಳಗದ ವತಿಯಿಂದ ತುಂಗಿಗೆ ಬಾಗಿನ ಅರ್ಪಿಸಿದರು.ತುಂಬಿ ಹರಿಯುತ್ತಿರುವ ತುಂಗಾ ನದಿಗೆ ಬಾಗಿಣ ಸಮರ್ಪಿಸಿದರು. ಈ ಸಂದರ್ಭದಲ್ಲಿ ಕೆಎಸ್ ಈಶ್ವರಪ್ಪ ಮತ್ತು ಕೆಇ ಕಾಂತೇಶ್ ಮಾತನಾಡಿ ನಗರದ ಸಮಸ್ತರಿಗೆ ಸುಖ ಶಾಂತಿ ನೀಡಲೆಂದು ಪ್ರಾರ್ಥನೆ ಮಾಡಿ ತುಂಗೆಗೆ ಕುಟುಂಬ ಸಮೇತ…

ROTARY CLUB ಶಿವಮೊಗ್ಗ ಸೆಂಟ್ರಲ್ ವತಿಯಿಂದ ಮಗುವಿನ ಆರೋಗ್ಯ ಮತ್ತು ಸಂರಕ್ಷಣೆ ಕುರಿತು ಅರಿವು ಕಾರ್ಯಕ್ರಮ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ತಾಯಿ ಮತ್ತು ಮಗುವಿಗೆ ಆರೋಗ್ಯ ಮತ್ತು ಸಂರಕ್ಷಣೆ ಕುರಿತು ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಡಾ ರೊಟೇರಿಯನ್ ಗುಡದಪ್ಪ ಕಸಬಿ ರವರು ತಾಯಿ ಮತ್ತು ಮಗುವಿನ ಆರೋಗ್ಯ ಮತ್ತು ಸಂರಕ್ಷಣೆಯ ಕುರಿತು ಮಾತನಾಡಿ…

ನಿಂತಿದ್ದ ಲಾರಿಗೆ ದುರ್ಗಾಂಬ ಬಸ್ ಡಿಕ್ಕಿ-ಇಬ್ಬರು ಸಾವು ಹಲವರಿಗೆ ಗಾಯ…

ಶಿವಮೊಗ್ಗದ ಗಾಜನೂರ್ ಡ್ಯಾಮ್ ಬಳಿ ಕೆಟ್ಟು ನಿಂತಿದ್ದ ಲಾರಿಗೆ ದುರ್ಗಾಂಬ ಬಸ್ಸು ಡಿಕ್ಕಿ ಹೊಡೆದಿದೆ.ಮಂಗಳೂರಿಂದ ಚಳ್ಳಕೆರೆ ಗೆ ಹೋಗುವ ದುರ್ಗಾಂಬ ಬಸ್ ಶಿವಮೊಗ್ಗದ ಗಾಜನೂರು ಹತ್ತಿರ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು 2 ಜನ ಮೃತಪಟ್ಟಿದ್ದು 15 ಜನಕ್ಕೆ ಗಾಯಗಳಾಗಿವೆ.…

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವಿಶೇಷ ಅಧಿಕಾರಿಯಾಗಿ ಡಾ. ಪರಮೇಶ್ವರ ನೇಮಕ…

ಸೂಪರ್ ಸ್ಪೆಷಲಿಟಿ ಆಸ್ಪತ್ರೆಯ ವಿಶೇಷ ಅಧಿಕಾರಿಯಾಗಿ ಡಾ. ಪರಮೇಶ್ವರ್ ಅವರು ನೇಮಕವಾಗಿದ್ದಾರೆ.ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಡಾ ಪರಮೇಶ್ವರ್ ರವರು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶ್ರೀಯುತರು ಪ್ರಸ್ತುತ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಾರ್ಡಿಯಾಲಿಜಿಸ್ಟ್ ವಿಭಾಗದ…