ಸಚಿವ ಈಶ್ವರಪ್ಪನವರ ಹೇಳಿಕೆ ವಿರುದ್ಧ ದೂರು ದಾಖಲಿಸುವಂತೆ ಕಾಂಗ್ರೆಸ್ ನಿಂದ ಎಸ್ಪಿಗೆ ಮನವಿ…

ದಿನಾಂಕ :08-08-2021 ರ ಭಾನುವಾರದಂದು ಸುಮಾರು ಬೆಳಗ್ಗೆ 10:30 ಸಮಯ ಶಿವಮೊಗ್ಗದ ಬಿ .ಎಚ್ ರಸ್ತೆಯಲ್ಲಿರುವ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಬಿಜೆಪಿ ನಗರ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಬಹಿರಂಗವಾಗಿ ತಮ್ಮ ಕಾರ್ಯಕರ್ತರಿಗೆ ಪಕ್ಕದ ರಾಜ್ಯ ಕೇರಳದಲ್ಲಿ ರಾಷ್ಟ್ರೀಯ ಸೇವಾ ಸಂಘ ಆರಂಭ…

ಜಯಕರ್ನಾಟಕ ಕೇಂದ್ರ ಕಚೇರಿಯಲ್ಲಿ ಇಂದು ವಿದ್ಯಾರ್ಥಿ ವೇತನ ವಿತರಣೆ…

ಜಯಕರ್ನಾಟಕ ಸಂಘಟನೆಯ ಪ್ರಧಾನ ಕಚೇರಿ ಮಲ್ಲೇಶ್ವರಂನಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಯ ಕರ್ನಾಟಕ ಸಂಘಟನೆ ಹಾಗೂ ಸಂಸ್ಥಾಪಕ ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಅವರ ಸಹಯೋಗದೊಂದಿಗೆ ರಾಜ್ಯದ ಅನಾಥ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ…

ಆಸ್ತಿ ತೆರಿಗೆ ಹೆಚ್ಚಳ ವಾಪಸ್ಸು ಪಡೆಯದಿದ್ದಲ್ಲಿ ಹೋರಾಟ ಅನಿವಾರ್ಯ-ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ…

ಸಂಕಷ್ಟದ 2 ವರ್ಷಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳ ರಿಯಾಯಿತಿ ನೀಡಿದ ಸರ್ಕಾರ ಕೋವಿಡ್ ಸಂಕಷ್ಟದ 2020-21 ನೇ ಸಾಲಿನಲ್ಲಿ ಶೇಕಡಾ 15 ರಷ್ಟು ಹೆಚ್ಚಳ , 2021-22 ಕ್ಕೆ ವಿಪರೀತ ತೆರಿಗೆ ಹೆಚ್ಚಳ, ಮಾನವೀಯತೆಯ ಆಧಾರದ ಮೇಲೆ ಆಂಧ್ರ ,ತೆಲಂಗಾಣ, ಗುಜರಾತ್…

ಸರ್ಕಾರದ ಸಭೆ ಸಮಾರಂಭಗಳಲ್ಲಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದು…

ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂ ಗುಚ್ಛ , ಹಾರ , ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ, ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಈ ಮೂಲಕ ನಿರ್ಧರಿಸಿದೆ .…

ಈಶ್ವರಾನಂದ ಸ್ವಾಮೀಜಿ ಆಶೀರ್ವಾದ ಪಡೆದ ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ…

ನನ್ನ ಮತ ಕ್ಷೇತ್ರದ ಭದ್ರಾಪುರ ಗ್ರಾಮದಲ್ಲಿ ಇಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಶ್ರೀ ರೇಣುಕಾಂಬ ದೇವಿಯ ಪ್ರತಿಷ್ಠಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪೂಜ್ಯರ ಆಶಿರ್ವಾದ ಪಡೆಯಲಾಯಿತು. ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ CCTV…

ತೀರ್ಥಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ S.S.L.C ಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಶ್ರೀಶಗೆ ಸನ್ಮಾನ…

ತೀರ್ಥಹಳ್ಳಿ ತಾಲೂಕಿನ ಕುಕ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತನಿಕಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಮೊನ್ನೆ ನಡೆದ S.S.L.C ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವೀಣಾ ಸತೀಶ್ ದಂಪತಿಗಳ ಮಗನಾದ ಶ್ರೀಶರವರಿಗೆ ಕಾಂಗ್ರೆಸ್ ಪಕ್ಷದ ಕಡೆಯಿಂದ ಸನ್ಮಾನಿಸಲಾಯಿತು. ಈ ಸಮಯದಲ್ಲಿ ಬ್ಲಾಕ್ ಕಾಂಗ್ರೆಸ್…

ಹುಟ್ಟುಹಬ್ಬದ ಶುಭಾಶಯಗಳು…

ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷರು ನ್ಯಾಷನಲ್ ಫಾರ್ಮಸಿ ಕಾಲೇಜಿನ ಪ್ರಾಧ್ಯಾಪಕರು ನಾಗರಿಕ ಹಿತರಕ್ಷಣಾ ವೇದಿಕೆಯ ಸಂಘಟನೆ ಕಾರ್ಯದರ್ಶಿಗಳಾದ ನಮ್ಮೆಲ್ಲರ ನೆಚ್ಚಿನ ಡಾ.ಎ. ಸತೀಶ್ ಕುಮಾರ್ ಶೆಟ್ಟಿ ರವರಿಗೆ ಹುಟ್ಟು ಹಬ್ಬದ ಹಾರ್ಥಿಕ ಶುಭಾಶಯಗಳು. ಶುಭಕೋರುವವರು: ಮಂಜುನಾಥ ಶೆಟ್ಟಿ ಶಿವಮೊಗ್ಗ ಶಿವಮೊಗ್ಗ ಜಿಲ್ಲೆಯ…

ಲಸಿಕಾಕರಣ ನಡೆಸುವ ಕುರಿತು…

ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕ/ ಬೋಧಕೇತರ ಸಿಬ್ಬಂದಿಗಳಿಗೆ ಇನ್ನೂ ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ಆದ್ಯತೆ ಮೇರೆಗೆ ಕೋವಿಡ್ -19 ಲಸಿಕಾಕರಣ ನಡೆಸುವುದು. ರಾಜ್ಯದ ಎಲ್ಲ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ…

ತೀರ್ಥಹಳ್ಳಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾರ್ಯಕಾರಣಿ ಸಭೆ…

ತೀರ್ಥಹಳ್ಳಿಯ ಬಿ. ಜೆ. ಪಿ. ಮಹಿಳಾ ಮೋಚ೯ದ ಕಾಯ೯ಕಾರಿಣಿ ಸಭೆಯು ಇ೦ದು ಪಟ್ಟಣದ ಸಾಧನಾಕಾಯಾ೯ಲಯದಲ್ಲಿ ಹಮ್ಮಿಕೊಳ್ಳಲಾಯಿತು. ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮೋಚ೯ದ ಅದ್ಯಕ್ಷರಾದ ಶ್ರೀಮತಿ ಸವಿತಾ ಉಮೇಶ್ ರವರು ವಹಿಸಿಕೊಂಡರು. ಉದ್ಘಾಟನೆಯನ್ನು ಮಂಡಲದ ಅಧ್ಯಕ್ಷರಾದ ರಾಘವೇಂದ್ರ ಬಾಳೇಬೈಲುರವರು ನಡೆಸಿಕೊಟ್ಟರು. ಜಿಲ್ಲಾ ಮಹಿಳಾ…