ದಿನಪತ್ರಿಕೆಗಳ ಉಪ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ ಸಭೆ

ದಿನಪತ್ರಿಕೆ ಉಪ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘ ದಿಂದ ದಿನಾಂಕ 8.8.2021 12 ನೇ ವರ್ಷದ ಸರ್ವ ಸದಸ್ಯರ ಸಭೆಯನ್ನು ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಲ್ಲಿ ನಡೆಸಲಾಯಿತು ಸಂಘದ ಅಧ್ಯಕ್ಷರಾದ ಮುಕ್ತಿರ್ ಅಹ್ಮದ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಗಣೇಶ್ ಭಟ್ ಕಾರ್ಯದರ್ಶಿ…

ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಚಿನ್ನ ತಂದ ನಿರಾಜ್ ಚೋಪ್ರಾ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‌ ನಿಂದ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಾಚರಣೆ

ಟೋಕಿಯೋ- 2021 ಒಲಿಂಪಿಕ್ಸ್ ನಲ್ಲಿ ಜಾವಲಿನ್ ಥ್ರೋನಲ್ಲಿ ಭಾರತದಕ್ಕೆ ಚಿನ್ನದ ಪದಕ ಗೆಲ್ಲುವ ಮೂಲಕ ಶೂಟರ್ ಅಭಿನವ್ ಬಿಂದ್ರಾ ನಂತರ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಹಿರಿಮೆಗೆ ಭಾಜನರಾಗಿದ್ದಾರೆ. ಹೊಸ ಇತಿಹಾಸ ಸೃಷ್ಟಿಸಿದ್ದಾರೆ. 140 ಕೋಟಿ ಭಾರತೀಯರ ಹಿರಿಮೆಯನ್ನು ಎತ್ತಿಡಿದ ಸಾಧನೆಯನ್ನು…

ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ವತಿಯಿಂದ ರಾಜ್ಯ ಕಾರ್ಯಕಾರಣಿ ಸಭೆ

ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಮೋರ್ಚಾ ವತಿಯಿಂದ ರಾಜ್ಯ ಕಾರ್ಯಕಾರಣಿ ಸಭೆಗೆ ಬೆಂಗಳೂರು ನಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಗೆ ಸಭೆ ಉದ್ಘಾಟನೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಮಾಲ್ ಸಿದ್ದಿಕಿ ಮತ್ತು ರಾಜ್ಯ ಅಧ್ಯಕ್ಷರು ಮುಜಮಿಲ್ ಬಾಬು ಬಿಜೆಪಿ…

ಗ್ರಾಮಾಂತರ ಬಿಜೆಪಿಯಿಂದ ಮಹಿಳಾ ಕಾರ್ಯಕಾರಿಣಿ ಸಭೆ…

ಶಿವಮೊಗ್ಗ ತಾಲ್ಲೂಕು ಗ್ರಾಮಾಂತರ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ದಿನಾಂಕ 7/8/2021 ರಂದು ಕರೆಯಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ವೀಣಾ ನಾಗರಾಜ್ ರವರು ವಹಿಸಿದ್ದರು. ಕಾರ್ಯಕ್ರಮಕ್ಕೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಕೆ.ಬಿ.ಅಶೋಕ್ ನಾಯ್ಕ ರವರು,…

ಸಂಸದರಿಂದ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ…

ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಭದ್ರಾ ಕಾಡಾ ಅಚ್ಚುಕಟ್ಟು ಪ್ರಾಧಿಕಾರ ವತಿಯಿಂದ ನಡೆಸಿಕೊಡಲಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಸಂಸದರಾದ ಬಿ. ವೈ ರಾಘವೇಂದ್ರ, ಅಧ್ಯಕ್ಷತೆಯನ್ನು ಭದ್ರಾ ಅಚ್ಚುಕಟ್ಟು ಪ್ರಾಧಿಕಾರ ಪವಿತ್ರ ರಾಮಯ್ಯ ವಹಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಣ್ಣ…

V.S.I.L M.P.M ಉಳಿಸಿ-ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ…

ಭದ್ರಾವತಿಯ ವಿ.ಐ.ಎಸ್‍.ಎಲ್ ಹಾಗೂ ಎಂ.ಪಿ.ಎಂ ಕಾರ್ಖಾನೆಗಳ ಉಳಿವಿಗಾಗಿ ಭದ್ರಾವತಿಯ ಕಾಂಗ್ರೆಸ್ ಯುವ ಮುಖಂಡ ಗಣೇಶ್ ನೇತೃತ್ವದಲ್ಲಿ ವಿವಿಧ ಹಂತದ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಇಂದು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರತಿಭಟನೆಗೆ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್…

ಬಿಸಿಯೂಟ ತಯಾರಕರಿಗೆ ಸಂಬಳ ನೀಡಲು ಒತ್ತಾಯ…

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕ ಫೆಡರೇಷನ್ ರಾಜ್ಯ ಸಮಿತಿ ಕರೆಯ ಮೇರೆಗೆ ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಿ ತಮ್ಮಲ್ಲಿ ಮನವಿ ಮಾಡುವುದೇನೆಂದರೆ, ಕರ್ನಾಟಕ ರಾಜ್ಯದಲ್ಲಿ ಮಧ್ಯಾಹ್ನ ಉಪಾಹಾರ ಯೋಜನೆ ಯಡಿಯಲ್ಲಿ ಅನುದಾನಿತ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ…

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಕನ್ನಡಪ್ರಭ ಪತ್ರಿಕೆ ವರದಿಗಾರರಾದ ಗೋಪಾಲ.S. ಯಡಗೆರೆರವರಿಗೆ ಸನ್ಮಾನ…

ಪ್ರಸುತ ಪರಿಸ್ಥಿತಿಯಲ್ಲಿ ಪತ್ರಿಕೋದ್ಯಮ ಮತ್ತು ಸಮಾಜ ಸಹಭಾಗಿತ್ವವನ್ನು ಹೊಂದಿರುತ್ತದೆ. ಪತ್ರಿಕೋದ್ಯಮ ರಂಗದಲ್ಲಿ ಸಹಜವಾಗಿ ಸಮಾಜದಲ್ಲಿ ಕಾಣುವ ಸಮಸ್ಯೆಗಳನ್ನು ನೇರವಾಗಿ ಮತ್ತು ವಿವರವಾಗಿ ಲೇಖನದ ರೂಪದಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಪತ್ರಕರ್ತ ಗೋಪಾಲ್ ಎಸ್.ಯಡಗೆರೆ ಹೇಳಿದರು.ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿOದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ…

ಇನ್ನರ್‌ ವ್ಹೀಲ್ ಸಂಸ್ಥೆಯಿಂದ ವಿಶ್ವ ಸ್ನೇಹಿತರ ದಿನಾಚರಣೆ…

ಇನ್ನರ್‌ವ್ಹೀಲ್ ಸಂಸ್ಥೆಯು ಸ್ನೇಹ, ಪ್ರೀತಿ ಭಾಂದವ್ಯದ ಜತೆಯಲ್ಲಿ ಸೇವೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯಾಗಿದೆ ಎಂದು ಇನ್ನರ್‌ವ್ಹೀಲ್ ಜಿಲ್ಲಾ ಮಾಜಿ ಚರ‍್ಮನ್ ಸುಧಾ ಪ್ರಸಾದ್ ಹೇಳಿದರು. ನಗರದ ರೋಟರಿ ಮಿಡ್‌ಟೌನ್ ಸಭಾಂಗಣದಲ್ಲಿ ನಗರದ ಎಲ್ಲ ಇನ್ನರ್‌ವ್ಹೀಲ್ ಕಲ್ಬ್ಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಸ್ನೇಹಿತರ…

ಶಿವಮೊಗ್ಗ ನಗರದ ಆಟೋ ಚಾಲಕರ ಸಂಘದಿಂದ ನೂತನ ಸಚಿವರಿಗೆ ಸನ್ಮಾನ…

ಸಚಿವರಾದ ಸನ್ಮಾನ್ಯ ಶ್ರೀ ಕೆ.ಎಸ್ಈಶ್ವರಪ್ಪಾರವರಿಗೆ ಶಿವಮೊಗ್ಗ ನಗರದ ಎಲ್ಲಾ ಆಟೋ ಚಾಲಕರ ಸಂಘದಿಂದ ನೂತನ ಸಚಿವರಾಗಿ ಆಯ್ಕೆ ಆಗಿರುವುದಕ್ಕೆ ಸನ್ಮಾನ ಮಾಡಿ ಶುಭ ಕೋರಿದರು. ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ CCTV SALES & SERVICE 9880074684 ಶಿವಮೊಗ್ಗ ಜಿಲ್ಲೆಯ ಸುದ್ದಿ…