ಯೂರಿಯಾ ರಸ ಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೋರಿಕೆ…

ಶಿವಮೊಗ್ಗ ತಾಲ್ಲೂಕಿನಾದ್ಯಂತ ಜುಲೈ ತಿಂಗಳಿನಲ್ಲಿ ಸತತವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ. ಜುಲೈ ಮಾಹೆಯಲ್ಲಿ ಕಸಬಾ ಹೋಬಳಿಯಲ್ಲಿ ವಾಡಿಕೆ ಮಳೆಗೆ 163.4 ಮಿಮಿ ಗೆ 93…

ಇನ್ಸ್ಪೈರ್ ಆನ್ ಲೈನ್ ಪಾಡ್ ಕಾಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಅರಿವು…

ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ “ಇಗ್ನೆöÊಟ್ ಮೈಂಡ್ ಅಂಡ್ ಇಗ್ನೆöÊಟ್ ಪಾಸಿಟಿವಿಟಿ” ಎಂಬ ಘೋಷವಾಕ್ಯದಡಿ ಜು.24 ರಂದು ಆನ್‌ಲೈನ್ ಪಾಡ್‌ಕಾಸ್ಟ್ ಮೂಲಕ ‘ಇನ್ಸ್ಪೈರ್’ ಎಂಬ ವಿನೂತನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಸಮಾಜ…

ESIC ಉದ್ಯೋಗಿಗಳ ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಎಸ್ ಪಿ ಆರ್ ಇಇ 2025 ಯೋಜನೆ ಆರಂಭ…

ನೌಕರರ ರಾಜ್ಯ ನಿಗಮ(ಇಎಸ್‌ಐಸಿ)ವು ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಮೂಲಕ ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಎಸ್‌ಪಿಆರ್‌ಇಇ 2025 ಯೋಜನೆಯನ್ನು ಪ್ರಾರಂಭಿಸಿದೆ.ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ.ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ…

ಧೈರ್ಯ ಸಮರ್ಪಣೆ ಮತ್ತು ಏಕತೆಯ ಸಂಕೇತವೇ ಕಾರ್ಗಿಲ್ ವಿಜಯೋತ್ಸವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ದೇಶ ಮತ್ತು ದೇಶವಾಸಿಗಳ ರಕ್ಷಣೆಗಾಗಿ ತಮ್ಮ ಅಮೂಲ್ಯ ಜೀವವನ್ನೇ ತ್ಯಾಗ ಮಾಡಿದ ಹಾಗೂ 26 ಕಾರ್ಗಿಲ್‌ ವಿಜಯೋತ್ಸವದ ಅಂಗವಾಗಿ ಆಚರಿಸಲಾಗುವ ಈ ಸಂಭ್ರಮ ದೇಶಾಭಿಮಾನ, ಸೈನಿಕರ ಗೌರವದ ಸಂಕೇತವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ನಗರದ ಸೈನಿಕ…

ಖಾಯಂ ಲೋಕ ಅದಾಲತ್ ಮೂಲಕ ಸರಳವಾಗಿ ವ್ಯಾಜ್ಯಗಳ ಇತರ್ಥ್ಯ ವ್ಯವಸ್ಥೆ-ನ್ಯಾ. ಮಂಜುನಾಥ್ ನಾಯಕ್…

ಸರಳ ನ್ಯಾಯದಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥ ಮಾಡಿಕೊಳ್ಳುವ ಒಂದು ವ್ಯವಸ್ಥೆ ಖಾಯಂ‌ ಜನತಾ ಅದಾಲತ್ ಆಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದುಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಕರೆ ನೀಡಿದರು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು…

ಮನೆ ಮನೆಗೆ ಪೊಲೀಸ್ ವಿಶೇಷ ಕಾರ್ಯಕ್ರಮಕ್ಕೆ ಜಿಲ್ಲಾ ರಕ್ಷಣಾಧಿಕಾರಿ G.K.ಮಿಥುನ್ ಕುಮಾರ್ ಚಾಲನೆ…

ಕರ್ನಾಟಕ ಸರ್ಕಾರದ ವಿಶೇಷ ಕಾರ್ಯಕ್ರಮ ಮನೆ ಮನೆಗೆ ಪೊಲೀಸ್ ಎಂಬ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾ ನ್ಯಾಯಾಧೀಶರದ ಸಂತೋಷ್ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಚಾಲನೆ ನೀಡಿದರು. ನಗರದ ರಾಮಣ್ಣ ಶೆಟ್ಟಿ ಪಾರ್ಕ್ ನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು…

ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾದ ರಮೇಶ್ ಶೆಟ್ಟಿ ಶಂಕರ್ ಘಟ್ಟ ನೇತೃತ್ವದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ…

ಉಸ್ತುವಾರಿ ಸಚಿವರಾದ ಶ್ರೀ ಮಧು ಬಂಗಾರಪ್ಪನವರಹೇಳಿಕೆಯನ್ನು ತಿರುಚಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾದ ರಮೇಶ್ ಶೆಟ್ಟಿ ಶಂಕರ್ ಘಟ್ಟ ರವರ ನೇತೃತ್ವದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.—-21ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು…

D.K.ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ವಿಶೇಷ ಪೂಜೆ ಗಣಹೋಮ-R. ಮೋಹನ್…

ಶಿವಮೊಗ್ಗ ನಗರದ ಜಿಪಿಎನ್ ರಸ್ತೆಯಲ್ಲಿರುವ ಕಾಮಾಕ್ಷಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಡಿಕೆಶಿ ಅಭಿಮಾನಿ ಬಳಗದ ಅಧ್ಯಕ್ಷರಾದ ಆರ್ ಮೋಹನ್ ದಂಪತಿಗಳಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಆಗಲಿ ಎಂದು ವಿಶೇಷ ಪೂಜೆ ಮತ್ತು ವಿಶೇಷ ಹೋಮ ಹವನವನ್ನು ನಡೆಸಿದರು. ಜಯಂತ್…

JDS ಸದಸ್ಯತ್ವ ಅಭಿಯಾನಕ್ಕೆ ಅಭೂತಪೂರ್ವ ಸ್ಪಂದನೆ-ನಿಖಿಲ್ ಕುಮಾರಸ್ವಾಮಿ…

ಭದ್ರಾವತಿ VISL ಕಾರ್ಖಾನೆಯನ್ನು ಮರು ನಿರ್ಮಾಣ ಮಾಡಲು ಕುಮಾರಣ್ಣ ಶಪಥ ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯ ಬೇಡ. ಅತೀ ಶೀಘ್ರದಲ್ಲಿ VISL ಕಾರ್ಖಾನೆ ಮರುಸ್ಥಾಪನೆ ಆಗುತ್ತೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು. ಪಟ್ಟಣದ ಗುಡ್ಡದ…

ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ಪತ್ರಿಕಾ ದಿನಾಚರಣೆ ಪ್ರತಿಭಾ ಪುರಸ್ಕಾರ ಸಾಧಕ ಪತ್ರಕರ್ತರಿಗೆ ಅಭಿನಂದನಾ ಸಮಾರಂಭ…

ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜು.೨೬ ರಂದು ಪತ್ರಿಕಾ ದಿನಾಚರಣೆ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಾಧಕ ಪತ್ರಕರ್ತರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಸಂಘದ ಹಿರಿಯ ಉಪಾಧ್ಯಕ್ಷ ವೈದ್ಯನಾಥನ್ ಅವರು ಸುದ್ದಿಗೋಷ್ಟಿಯಲ್ಲಿಂದು ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ…