ಕರುನಾಡು ಸಂರಕ್ಷಣಾ ವೇದಿಕೆ ವತಿಯಿಂದ ಸರಕಾರಿ ಬಸ್ ಬಿಡಲು ಮನವಿ…
ಕರುನಾಡು ಸಂರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲೆ ವತಿಯಿಂದ ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ಗ್ರಾಮಗಳಾದ ಅಬ್ಬಲಗೆರೆ, ಕೊಮ್ಮನಾಳು, ಬನ್ನಿಕೆರೆ, ಸುತ್ತುಕೋಟೆ ಸೋಮಿನಕೊಪ್ಪ, ಆಲದಹಳ್ಳಿ, ಹರಮಘಟ್ಟ, ಹೊಳಲೂರು, ಮಾರ್ಗಕ್ಕೆ ಸರ್ಕಾರಿ ಬಸ್ ಸಂಚಾರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿ ಆದಷ್ಟು ಶೀಘ್ರದಲ್ಲೇ…
ನಗರದಲ್ಲಿ 31-07-2021 ರಂದು ವಿದ್ಯುತ್ ವ್ಯತ್ಯಯ…
ಶಿವಮೊಗ್ಗದಲ್ಲಿ 31.07.2021ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ – 5ರಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆವರೆಗೆ, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ ಐ ಸಿ ಆಫೀಸ್,…
ಗ್ರಾಮಾಂತರ ಬಿಜೆಪಿಯಿಂದ ಮಂಡಲ ಕಾರ್ಯಕಾರಣಿ ಸಭೆ…
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಮಂಡಲದ ಕಾರ್ಯಕಾರಿಣಿ ಸಭೆ ಅಧ್ಯಕ್ಷರಾದ ರತ್ನಾಕರ್ ಶೆಣೈ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ವಿಭಾಗ ಪ್ರಭಾರಿ ಗಳಾದ ಗಿರೀಶ್ ಪಟೇಲ್ ಹಾಗೂ ವಿಭಾಗ ಸಂಘಟನಾ ಸಹ ಕಾರ್ಯದರ್ಶಿ ಎ.ಎನ್.ನಟರಾಜ್ ಮುಂದಿನ ಸಂಘಟನಾ ಬಗ್ಗೆ…
ವಿದ್ಯಾರ್ಥಿಗಳಿಗೆ ಎರಡನೇ ಡೋಸ್ ವ್ಯಾಕ್ಸಿನ್ ನೀಡಬೇಕಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹ…
ದೇಶದಲ್ಲಿ ಮತ್ತು ರಾಜ್ಯದಲ್ಲಿ ಯಶಸ್ವಿಯಾಗಿ ಕರೋನ ಲಸಿಕಾ ಅಭಿಯಾನ ನಡೆಯುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಬಹುತೇಕ ಮೊದಲನೇ ಹಂತದ ಲಸಿಕಾಕರಣ ಆಗಿದೆ. ಈ ನಿಟ್ಟಿನಲ್ಲಿ ಎ.ಬಿ.ವಿ.ಪಿ ವಿದ್ಯಾರ್ಥಿ ಸಮುದಾಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತದೆ. ಹಲವಾರು ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ…
ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ…
ಸಸಿಗಳನ್ನು ನೆಡುವುದರ ಜತೆಯಲ್ಲಿ ಅವುಗಳ ಪಾಲನೆ ಹಾಗೂ ಪೋಷಣೆ ಬಗ್ಗೆಯೂ ಪ್ರಾಮುಖ್ಯತೆ ನೀಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್ ತಿಳಿಸಿದರು. ಕೃಷಿನಗರದಲ್ಲಿ ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಹಾಘೂ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ…
ಭದ್ರಾವತಿ ಶಾಸಕರಾದ ಸಂಗಮೇಶ್ ರವರಿಂದ ಗುದ್ದಲಿ ಪೂಜೆ…
ಭದ್ರಾವತಿ ತಾಲೂಕು ಬಾರಂದೂರು ಮತ್ತು ಮಾವಿನಕೆರೆ ಕಾಲೋನಿಯಲ್ಲಿ 35 ಲಕ್ಷ ವೆಚ್ಚದ ಸಿ.ಸಿ ರಸ್ತೆ ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಭದ್ರಾವತಿಯ ಮಾನ್ಯ ಜನಪ್ರಿಯ ಶಾಸಕರಾದ ಶ್ರೀ ಬಿ.ಕೆ ಸಂಗಮೇಶ್ವರ್ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು…
ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು…
ಶಿವಮೊಗ್ಗದ ವ್ಯಕ್ತಿಯೊಬ್ಬ ಮೀನು ಹಿಡಿಯಲು ಹೋಗಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ. ಮೃತ ವ್ಯಕ್ತಿಯು ಪಿಳ್ಳಂಗೆರೆ ರಾಗಿದ್ದು ಮೂವತ್ತುಮುಾರು ವರ್ಷದ ಕುಶ ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಕೊಚ್ಚಿ ಹೋಗಿದ್ದು ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ. ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ CCTV…
ಮೊರಾರ್ಜಿ ಶಾಲೆಯಲ್ಲಿ ಅರ್ಜಿ ಆಹ್ವಾನ…
ಈ ಮೂಲಕ ತಿಳಿಸುವುದೇನೆಂದರೆ 2021-22 ನೇ ಸಾಲಿನ (ಅಂದರೆ 5 ನೇ ತರಗತಿ ಪಾಸ್ ಆಗಿ 6 ನೇ ತರಗತಿ ಓದುತ್ತಿರುವ ಮಕ್ಕಳಿಗೆ ) ಮೊರಾರ್ಜಿ ಪರೀಕ್ಷೆಗೆ ಅರ್ಜಿ ಕರೆದಿದ್ದಾರೆ. ಪಾಲಕರು ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಭೇಟಿ ಮಾಡಲು ತಿಳಿಸಿದ್ದಾರೆ.…
ಜೆ.ಎನ್. ಎನ್. ಸಿ.ಇ ರಾಷ್ಟ್ರಮಟ್ಟದ ವಿಚಾರ ಸಂಕಿರಣ…
ನಮ್ಮ ಯುವ ಸಮೂಹದಲ್ಲಿ ಆವಿಷ್ಕಾರ ಚಿಂತನೆಗಳನ್ನು ಸದೃಢಗೊಳಿಸಲು ಹ್ಯಾಕಥಾನ್ ಕಾರ್ಯಕ್ರಮಗಳು ಪೂರಕ ವೇದಿಕೆಯಾಗಿ ನಿಲ್ಲಲಿದೆ ಎಂದು ಎನ್ ಐಟಿಕೆ ಸುರತ್ಕಲ್ ಸಹ ಪ್ರಾಧ್ಯಾಪಕರಾದ ಡಾ ಡಿ ಪುಷ್ಪರಾಜ್ ಶೆಟ್ಟಿ ಅಭಿಪ್ರಾಯಪಟ್ಟರು ನಗರದ ಜೆಎನ್ ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್&ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗ…
ಶಿವಮೊಗ್ಗ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕಾರ್ಗಿಲ್ ವಿಜಯ ದಿವಸ…
ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಶಿವಮೊಗ್ಗ ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆ ವತಿಯಿಂದ ಜಿಲ್ಲಾ ಸ್ಕೌಟ್ ಭವನದಲ್ಲಿ ಕಾರ್ಗಿಲ್ ಯುದ್ದದಲ್ಲಿ ಹುತಾತ್ಮರಾದ ಯೋದರಿಗೆ ಗೌರವ ಸಮರ್ಪಣಾ ಕಾರ್ಯಕ್ರಮವನ್ನು ಹಮ್ಮೀಕೊಳ್ಳಲಾಗಿತ್ತು. ದೇಶಕ್ಕಾಗಿ ತಮ್ಮ ಮನೆ ಮಠ ಸಂಸಾರಗಳನ್ನು ತ್ಯಜಿಸಿ ದೇಶಗೊಸ್ಕರ ಚಳಿ ಗಾಳಿ ಮಳೆಯನ್ನು…