ಬಿ. ಜೆ. ಪಿ ಮಹಿಳಾ ಮೋರ್ಚಾದ ವತಿಯಿಂದ “ಕಾರ್ಗಿಲ್ ವಿಜಯ” ದಿವಸ್ ಆಚರಣೆ…

ಭಾರತೀಯ ಜನತಾ ಪಕ್ಷ, ನಗರ ಮಹಿಳಾ ಮೋರ್ಛಾದ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ನ್ನು ವೀರ ಯೋಧರಿಗೆ ನಮನ ಸಲ್ಲಿಸುವ ಮೂಲಕ ಪಕ್ಷದ ಕಛೇರಿಯಲ್ಲಿ ಆಚರಿಸಲಾಯಿತು. ನಗರಾಧ್ಯಕ್ಷರಾದ ಜಗದೀಶ್, ಮಹಿಳಾಮೋರ್ಛಾ ನಗರಾಧ್ಯಕ್ಷೆ ಸುರೇಖ ಮುರಳೀಧರ್, ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ಶ್ರೀನಿವಾಸ್, ಆರತಿ…

ಸಾಗರದಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ನೆರೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಿ: ಕಾಗೋಡು ತಿಮ್ಮಪ್ಪ…

ಸಾಗರದಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ನೆರೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ಮತ್ತು ಸಹಾಯ ಮಾಡುವಂತೆ ಮಾನ್ಯ ಮಾಜಿ ಸಚಿವರಾದ ಶ್ರೀ ಕಾಗೋಡು ತಿಮ್ಮಪ್ಪನವರ ನ್ರೇತೃತ್ವದಲ್ಲಿ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ,ಆರ್,ಜಯಂತ್ ಅವರ ಅಧ್ಯಕ್ಷತೆಯಲ್ಲಿ ಸಾಗರ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ…

ಮುಖ್ಯ ಮಂತ್ರಿ ಸ್ಥಾನ ಒಕ್ಕಲಿಗರಿಗೆ ನೀಡಿ: ಗೋ.ರಮೇಶ್ ಗೌಡ…

ಯಡಿಯೂರಪ್ಪ ರವರು ರಾಜೀನಾಮೆ ನೀಡಿದ್ದು ಮುಂದಿನ ಮುಖ್ಯ ಮಂತ್ರಿ ಸ್ಥಾನವನ್ನು ಒಕ್ಕಲಿಗ ಸಮುದಾಯಕ್ಕೆ ನೀಡಬೇಕೆಂದು ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಒಕ್ಕೂಟ ಒತ್ತಾಯಿಸುತ್ತದೆ.ಈಗಾಗಲೇ ಕಾಂಗ್ರೆಸ್ ನಿಂದ ಡಿ.ಕೆ.ಶಿವಕುಮಾರ್ ಹಾಗೂ ಜೆ.ಡಿ.ಎಸ್.ನಿಂದ ಹೆಚ್.ಡಿ ಕುಮಾರ ಸ್ವಾಮಿ ಮುಖ್ಯ ಮಂತ್ರಿ ಅಭ್ಯರ್ಥಿಗಳೆಂದು ಬಿಂಬಿಸಿದ್ದು ಬಿ.ಜೆ.ಪಿ.ಪಕ್ಷ ಒಕ್ಕಲಿಗರನ್ನು…

ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಮೇಯರ್ ಸುನೀತಾ ಅಣ್ಣಪ್ಪ…

ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪನವರು ದಿನಾಂಕ 26.07.2021. ರಂದು ಬೆಳಿಗ್ಗೆ ನಗರದ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಕೆಲವು ಸಮಸ್ಯೆಗಳ ಬಗ್ಗೆ ಕುದ್ದು ಪರಿಶೀಲಿಸಿದರು. ಅವರೊಂದಿಗೆ ಉಪಮೆಯ್ ಶಂಕರ್ ಗನ್ನಿ, ಆಯುಕ್ತರಾದ ಚಿದಾನಂದ ವಠಾರೆ, ಪಾಲಿಕೆ…

ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆ ಖಂಡಿಸಿ ಎನ್.ಎಸ್.ಯು.ಐ.ನಿಂದ ಸೈಕಲ್ ಜಾಥಾ…

ಶಿವಮೊಗ್ಗದಲ್ಲಿಂದು ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಸೈಲಕ್ ಜಾಥಾ ಹಾಗೂ ಬಹಿರಂಗ ಸಭೆ ನಡೆಸಲಾಯಿತು.ಸೈನ್ಸ್ ಮೈದಾನದಲ್ಲಿ ಎನ್‍ಎಸ್‍ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು. ಅಲ್ಲಿಂದ…

ಶಾಸಕ ಅಶೋಕ್ ನಾಯ್ಕರ ಕಾಲೇಜಿನಲ್ಲಿ ಕಟ್ಟಡ ಕಾರ್ಮಿಕರಿಗೆ ನೀಡಬೇಕಾಗಿದ್ದ ಫುಡ್ ಕಿಟ್ ಪತ್ತೆ…

ಕಾರ್ಮಿಕ ಇಲಾಖೆಯ ಮೂಲಕ ಕಟ್ಟಡ ಕಾರ್ಮಿಕರಿಗೆ ನೀಡಬೇಕಾಗಿದ್ದ ಫುಡ್ ಕಿಟ್ ಗಳನ್ನು ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ .ಬಿ .ಅಶೋಕ್ ನಾಯ್ಕ್ ಅವರಿಗೆ ಸೇರಿದ ಕಾಲೇಜಿನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕೆಂದು ಹಸೂಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ…

ಕಾರ್ಮಿಕರಿಗೆ ಸರ್ಕಾರ ನೀಡುವ ರೇಷನ್ ಕಿಟ್ ಗಳನ್ನು ಅಕ್ರಮ ದಾಸ್ತಾನು ಮಾಡಿರುವ ಶಾಸಕರು ಹಾಗೂ ಕಾರ್ಮಿಕ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಮನವಿ…

ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರಿಗೆ ವಿತರಿಸುವ ರೇಷನ್ ಕಿಟ್ ಗಳನ್ನು ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಶಾಸಕ ಅಶೋಕ್ ನಾಯ್ಕ ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಹಾಗೂ ತಮ್ಮ ಬೆಂಬಲಿಗರಿಗೆ ವಿತರಿಸಲು ಶಾಸಕರ ಒಡೆತನದ ಖಾಸಗಿ ಶಿಕ್ಷಣ ಸಂಸ್ಥೆ ಅಕ್ಷರ ಕಾಲೇಜಿನಲ್ಲಿ ಸರ್ಕಾರದಿಂದ ಬಂದ…

ಹಿರಿಯ ನಟಿ ,ಅಭಿನಯ ಶಾರದೆ ಜಯಂತಿ ವಿಧಿವಶ….

ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಶಾರದೆ’ ಎಂದೇ ಜನಪ್ರಿಯರಾಗಿದ್ದ ನಟಿ ಜಯಂತಿ ಇಹಲೋಕ ತ್ಯಜಿಸಿದ್ದಾರೆ .ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ರಾತ್ರಿ ವಿಧಿವಶರಾಗಿದ್ದಾರೆ .ಇವರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ರಾಜ್ಯಪ್ರಶಸ್ತಿ, ಫಿಲಂಫೇರ್ ಪ್ರಶಸ್ತಿ, ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ…

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಶಿವಮೊಗ್ಗ ವತಿಯಿಂದ ಕಾರ್ಗಿಲ್ ವಿಜಯ ದಿವಸ…

ಕರ್ನಾಟಕದ ಮಾಜಿ ಸೈನಿಕರ ಸಂಘ ಕರ್ನಾಟಕ, ಜಿಲ್ಲಾ ಶಾಖೆ, ಶಿವಮೊಗ್ಗ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ , ಶಿವಮೊಗ್ಗ ಇವರ ಸಹಯೋಗದೊಂದಿಗೆ ಕಾರ್ಗಿಲ್ ವಿಜಯ ದಿವಸ್ ನಲ್ಲಿ ಗೌರವ ಸಲ್ಲಿಸಿ ರಾಷ್ಟ್ರಗೀತೆ ಹಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ…

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಶಿವಮೊಗ್ಗ ವತಿಯಿಂದ ಕಾರ್ಗಿಲ್ ವಿಜಯ ದಿವಸ…

ಕರ್ನಾಟಕದ ಮಾಜಿ ಸೈನಿಕರ ಸಂಘ ಕರ್ನಾಟಕ, ಜಿಲ್ಲಾ ಶಾಖೆ, ಶಿವಮೊಗ್ಗ ಹಾಗೂ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ , ಶಿವಮೊಗ್ಗ ಇವರ ಸಹಯೋಗದೊಂದಿಗೆ ಕಾರ್ಗಿಲ್ ವಿಜಯ ದಿವಸ್ ನಲ್ಲಿ ಗೌರವ ಸಲ್ಲಿಸಿ ರಾಷ್ಟ್ರಗೀತೆ ಹಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ…