ಭದ್ರಾವತಿ ತಾಲ್ಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯಿಂದ ಕಸ ವಿಲೇವಾರಿ ವಾಹನ ಉದ್ಘಾಟನೆ…

ಭದ್ರಾವತಿ ತಾಲ್ಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯ ಘನತ್ಯಾಜ್ಯ, ಕಸ ವಿಲೇವಾರಿ ವಾಹನವನ್ನು ಈ ದಿನ ತಾಲ್ಲೂಕು ಪಂಚಾಯ್ತಿ ವ್ಯವಸ್ಥಾಪಕರಾದ ಶಿವಕುಮಾರ್ ರವರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಮಲಕ್ ಬಿ ವೀರಪ್ಪನ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ರುದ್ರೇಶ…

ಬೀದಿ ಬದಿ ವ್ಯಾಪಾರಿಗಳ ಸಮಸ್ಯೆ ಕೇಳಲು ಕುದ್ದು ಭೇಟಿ ನೀಡಿದ ಜಿಲ್ಲಾಧ್ಯಕ್ಷರಾದ ಸಿವಿಜಿ…

ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಚನ್ನವೀರಪ್ಪ ಗಾಮನಗಟ್ಟಿ ರವರು ಕುದ್ದು ಸರ್ಕ್ಯೂಟ್ ಹೌಸ್ ಬಿ.ಹೆಚ್.ರಸ್ತೆಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳ ಸ್ಥಳಕ್ಕೆ ಹೋಗಿ ಅವರಿಗೆ ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಕೇಳಿದರು. ನಾವು ಹಲವು ವರ್ಷಗಳಿಂದ ಈ…

ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ ರವರಿಂದ ಫುಡ್ ಕಿಟ್ ವಿತರಣೆ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಂತೆಕಡೂರು, ಓತಿಘಟ್ಟ, ಗ್ರಾಮದಲ್ಲಿ ಕಾರ್ಮಿಕರ ಕಲ್ಯಾಣ ಇಲಾಖೆಯ ವತಿಯಿಂದ ಆರ್ಥಿಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ದೀಪವನ್ನು ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಕಷ್ಟದಲ್ಲಿರುವ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಅಗತ್ಯ ಆಹಾರ…

ಮಹಾನಗರ ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ ರವರಿಂದ ಬಸವ ಪುತ್ಥಳಿ ಸ್ಥಳ ವೀಕ್ಷಣೆ…

ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಸುನಿತಾ ಅಣ್ಣಪ್ಪ ಅವರು ಶನಿವಾರ ಪ್ರತಿಷ್ಠಾಪನೆಯಾಗುತ್ತಿರುವ ಬಸವ ಪುತ್ಥಳಿಯ ಪ್ರತಿಷ್ಠಾಪನೆಯ ಸ್ಥಳವಾದ ಗಾಂಧಿಪಾರ್ಕ್ ಸರ್ಕಲ್ಗೆ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ಆಯುಕ್ತರು.. ಪಾಲಿಕೆಯ ಸದಸ್ಯರು.. ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.…

ಮಂಡಗದ್ದೆ ಪಕ್ಷಿಧಾಮದ ಬಳಿ ರಿಡ್ಜ್ ಕಾರು ಪಲ್ಟಿ

ಶಿವಮೊಗ್ಗ ತೀರ್ಥಹಳ್ಳಿ ಮಾರ್ಗದ ಮಧ್ಯೆ ಮಂಡಗದ್ದೆ ಪಕ್ಷಿಧಾಮದ ಹತ್ತಿರ ಮಂಗಳೂರಿನಿಂದ ಬರುತ್ತಿದ್ದ ರಿಡ್ಜ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ . ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಲು ಕೇಂದ್ರ ಬಿಜೆಪಿ ನಾಯಕರಲ್ಲಿ ಅಭಿಮಾನಿಗಳ ಮನವಿ…

ಸನ್ಮಾನ್ಯ ಶ್ರೀ ಬಿ. ಎಸ್ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ವದಂತಿಯನ್ನು ದಿನನಿತ್ಯ ದೃಶ್ಯ ಮಾಧ್ಯಮಗಳಲ್ಲಿ ಧಾರಾವಾಹಿಯಂತೆ ಬಿತ್ತರಗೊಳ್ಳುತ್ತಿರುವುದನ್ನೂ ನಾವೆಲ್ಲರೂ ಗಮನಿಸಿದ್ದೇವೆ.ಪೂಜ್ಯ ಸ್ವರೂಪಿಗಳಾದ ಕರ್ನಾಟಕದ ಎಲ್ಲ ಮಠಾಧೀಶರು ಸನ್ಮಾನ್ಯ ಶ್ರೀ ಬಿ.ಎಸ್ ಯಡಿಯೂರಪ್ಪನವರು ಮಾಡಿರುವ ಸರ್ವತೋಮುಖ ಅಭಿವೃದ್ಧಿಗೆ ಬೆಂಬಲಿಸಿ ಬೆನ್ನಿಗೆ ನಿಂತಿರುವುದು…

ಶಿವಮೊಗ್ಗ ಗ್ರಾಮಾಂತರ ಶಾಸಕರಿಂದ ಕಾರ್ಮಿಕ ಇಲಾಖೆಯ ಆಹಾರ ಕಿಟ್ ಕಾರ್ಯಕ್ರಮಕ್ಕೆ ಚಾಲನೆ

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹುಣಸೋಡು, ಕೋಮ್ಮನಾಳ್, ಸುತ್ತಕೋಟೆ, ಬೀರನಕೆರೆ, ಮಲ್ಲಾಪುರ, ವಿಠಗೊಂಡನಕೊಪ್ಪ,ಹಾರನ್ನಹಳ್ಳಿ, ತ್ಯಾಜವಳ್ಳಿ, ಗೆಜ್ಜೆನಹಳ್ಳಿ, ಗೋಂದಿಚಟ್ನಹಳ್ಳಿ, ಗ್ರಾಮದಲ್ಲಿ ಕಾರ್ಮಿಕರ ಕಲ್ಯಾಣ ಇಲಾಖೆಯ ವತಿಯಿಂದ ಆರ್ಥಿಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ದೀಪವನ್ನು ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಕಷ್ಟದಲ್ಲಿರುವ…

ಭದ್ರಾವತಿಯಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿ ವಶಕ್ಕೆ ನ್ಯೂಟೌನ್ ಪೊಲೀಸರ ಕಾರ್ಯಾಚರಣೆ

ಭದ್ರಾವತಿ ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ನ್ಯೂ ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಕವಲಗುಂದಿ ಗ್ರಾಮದ ದೀಕ್ಷಿತ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಅರ್ಧ ಕೆಜಿಯಷ್ಟು ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ .ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಸಿಎಂ ಸ್ಥಾನದಿಂದ ಬಿಎಸ್‌ವೈರನ್ನು ಕೆಳಗಿಳಿಸದಂತೆ ವೀರಶೈವ ಮಹಾಸಭಾ ಆಗ್ರಹ…

ರಾಜ್ಯದ ಜನನಾಯಕ, ಅಭಿವೃದ್ಧಿಯ ಹರಿಕಾರ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಾರದು ಎಂದು ಅಖಿಲ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಜಿ.ವಿಜಯ್‌ಕುಮಾರ್ ಹಾಗೂ ನಿರ್ದೇಶಕ ಮಂಡಳಿ ಸದಸ್ಯರು ಒತ್ತಾಯಿಸಿದ್ದಾರೆ.ಅಖಿಲ ವೀರಶೈವ ಮಹಾಸಭಾ ತಾಲೂಕು ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಿ…

ಶಿವಮೊಗ್ಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮುಜರಾಯಿ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ ಭೇಟಿ…

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ಮಾಡಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರು ಮಾಡುವುದಾಗಿ ಭರವಸೆ ನೀಡಿದರು. ಶಿವಮೊಗ್ಗದ ಬಹುದಿನದ ಬೇಡಿಕೆಯಂತೆ ಸುಮಾರು 50 ವಿದ್ಯಾರ್ಥಿಗಳನ್ನೊಳಗೊಂಡ ಆಗಮ…