ಮರಿ ಆನೆಯ ಬುದ್ಧಿಮಟ್ಟದಿಂದ ಹೊರಬನ್ನಿ…

ಆನೆಯೊಂದು ಸೊಂಡಿಲಿನಿಂದ ಒಂದು ಮರವನ್ನೇ ಬೇರು ಸಮೇತ ಕಿತ್ತು ಒಗೆಯಬಲ್ಲದು. ಆದರೆ ಅದು ಚಿಕ್ಕಂದಿನಿಂದಲೂ ಬಂಧನದಲ್ಲಿಯೇ ಬೆಳೆದಿರುತ್ತದೆ, ಒಂದು ಹಗ್ಗವೋ ಅಥವಾ ಸಂಕೋಲೆಯಿಂದ ಪ್ರತಿದಿನ ಆದಂನ್ನೊಂದು ಮರಕ್ಕೆ ಕಟ್ಟಿಬಿಡುತ್ತಾರೆ. ನಮಗೆಲ್ಲರಿಗೂ ತಿಳಿದಿರುವಹಾಗೆಯೇ ಆನೆ ಸ್ವಭಾವತಃ ಸ್ವತಂತ್ರ ಜೀವಿಯಾಗಿರಲು ಇಚ್ಛೆಸುತ್ತದೆ, ಹಾಗೆಯೇ ಒಂದು…

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರಪ್ಪನವರಿಂದ ಕುಂಬಾರ ಸಮುದಾಯ ಭವನದ ಗುದ್ದಲಿ ಪೂಜೆ

ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ.ಕೆ.ಎಸ್.ಈಶ್ವರಪ್ಪನವರು ಕಲ್ಲಹಳ್ಳಿ (ಆಟೋಕಾಂಪ್ಲೆಕ್ಸ್) ನಲ್ಲಿರುವ ನಮ್ಮ ಕುಂಬೇಶ್ವರ ಮಡಿಕೆ ಕೈಗಾರಿಕಾ ಸಹಕಾರ ಸಂಘದ ಜಾಗದಲ್ಲಿ ಇಂದು ಬೆಳಿಗ್ಗೆ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಯ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಸಿಕೊಟ್ಟರು .ಆಗಮಿಸಿದ್ದ ಪ್ರಮುಖರಾದ ಮೇಯರ್…

ಶಿವಮೊಗ್ಗದಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸಲು ಎಚ್ ಸಿ ಯೋಗೀಶ್ವ ನೇತೃತ್ವದಲ್ಲಿ ಮನವಿ

ಶಿವಮೊಗ್ಗ ನಗರದಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆಯನ್ನು ಬಸವೇಶ್ವರ ವೃತ್ತದಲ್ಲಿ ಸ್ಥಾಪಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದ್ದು ಇದರ ವಿಚಾರವಾಗಿ ಹೆಚ್ ಸಿ ಯೋಗೇಶ್ ಅವರ ನೇತೃತ್ವದಲ್ಲಿ 2013-18 ನೇ ಸಾಲಿನ ಮಹಾನಗರಪಾಲಿಕೆ ಸದಸ್ಯರು ಮಹಾಪೌರರು ಹಾಗೂ ಉಪ ಮಹಾಪೌರರು ಜೊತೆಗೂಡಿ ಸುದ್ದಿಗೋಷ್ಠಿ…

ನಗರದ ಜೆ.ಎನ್.ಎನ್.ಸಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ/ಕಾಮೆಡ್-ಕೆ ಪರೀಕ್ಷೆ ಎದುರಿಸುವುದು ಹೇಗೆ…?

ನಗರದ ಜೆ.ಎನ್.ಎನ್.ಸಿ ಎಂಜಿನಿಯರಿಂಗ್ ಕಾಲೇಜಿನ ರಸಾಯನವಿಜ್ಞಾನ ವಿಭಾಗದ ವತಿಯಿಂದ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಜೂ. 16 ಮತ್ತು 17 ರಂದು ಸಿಇಟಿ/ಕಾಮೆಡ್-ಕೆ ಪರೀಕ್ಷೆ ಎದುರಿಸುವುದು ಹೇಗೆ? ಶಿಕ್ಷಣ ತಜ್ಞರಿಂದ ಉಚಿತ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ಎರಡು…

ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಕೃಷಿ ಮಸೂದೆಯ ಬಗ್ಗೆ ಸಮಾವೇಶ…

ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ.ಮೇಘರಾಜ್ ಅವರು ಪತ್ರಿಕಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕೃಷಿ ಮಸೂದೇಗಳಿಂದ ರೈತರಿಗೆ ಆಗುವ ಉಪಯೋಗದ ಬಗ್ಗೆ ದಿನಾಂಕ 17 ರಂದು ಕೃಷಿ ಮಸೂದೆಯ ಬಗ್ಗೆ ಸಮಾವೇಶವನ್ನು ನಗರದ…

ನಗರದ ಬೀದಿ ಬದಿ ವ್ಯಾಪಾರಿಗಳ ಕುಂದು ಕೊರತೆ ವಿಚಾರಿಸಿದ ಸಿವಿಜಿ…

ರಾಮಣ್ಣ ಶ್ರೇಷ್ಠಿಪಾರ್ಕ್ ಶಿವಮೊಗ್ಗ, ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಚನ್ನವೀರಪ್ಪ ಗಾಮನಗಟ್ಟಿ ರವರು ಇಂದು ನಗರದಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳಿಗೆ ಭೇಟಿ ಮಾಡಿ ಕುಂದು ಕೊರತೆಗಳ ಬಗ್ಗೆ ವಿಚಾರಿಸಿದರು.ಕಲವರು ನಾವುಗಳು ಹಲವು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದು…

ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ…

16/7/2021 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ .ಜಿ.ಎಫ್ – 2 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಯನ್ನು ರಿಂದ ಬೆಳ್ಳಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು…

ನಮ್ಮ ದೇಹದಲ್ಲಿ 4 ಹಾರ್ಮೋನ್ ಗಳು ಮನಸ್ಸಿಗೆ ಆನಂದವನ್ನು ಉಂಟು ಮಾಡುವಂತಹವು…

ನಮ್ಮ ದೇಹದಲ್ಲಿನ ಹಾರ್ಮೋನ್ ಗಳು ಮನಸ್ಸಿಗೆ ಆನಂದವನ್ನುಂಟು ಮಾಡುವಂತಹವು ಅವುಗಳೆಂದರೆ ಎಂಡೋರ್ಫಿನ್, ಡೋಪಮಿನ್ ,ಸೇರೋ ಟಾನಿನ್ , ಆಕ್ಸಿಟೋಸಿನ್, ಇವೆ 4 ಹಾರ್ಮೋನ್ ಗಳು ನಡೆದುಹೋದ ಕಹಿ ಗಳಿಗೆಗಳನ್ನು ಪ್ರತಿಬಾರಿ ನೆನೆದಾಗಲೂ ಶರೀರದಲ್ಲಿ ಅಂದು ಅನುಭವಿಸಿದ ಕೋಪ ,ಕ್ರೋಧ ,ವ್ಯಥೆ ,ನಿರಾಶೆ…

ಸಾಗರದಲ್ಲಿ ಕೋವಿಡ ಲಸಿಕೆ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಹಾಗೂ ತಾಲ್ಲೂಕು ಆಡಳಿತ ವಿರುದ್ಧ ಪ್ರತಿಭಟನೆ…

ಇಂದು ಸಾಗರದಲ್ಲಿ ಕೋವೀಡ್ ಲಸಿಕೆ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಹಾಗು ತಾಲ್ಲೂಕು ಆಡಳಿತ ವಿರುದ್ಧ ಸನ್ಮಾನ್ಯ ಮಾಜಿ ಸಚಿವರು, ಮಾಜಿ ವಿಧಾನಸಭಾಧ್ಯಕ್ಷರು ಆದ ಶ್ರೀ ಕಾಗೋಡು ತಿಮ್ಮಪ್ಪನವರ ನ್ರೇತೃತ್ವದಲ್ಲಿ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ,ಆರ್,ಜಯಂತ್ ಹಾಗು ನಗರ…

ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ…

ಇಂದು ಚಂದ್ರಗುತ್ತಿ ಯಾತ್ರಿ ನಿವಾಸದಲ್ಲಿ ಮಾನ್ಯ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರು ಅಧ್ಯಕ್ಷತೆಯಲ್ಲಿ ಚಂದ್ರಗುತ್ತಿ ಹೋಬಳಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ ಮಾಡಿದರು.…