ಯುವ ಕಾಂಗ್ರೆಸ್ ವತಿಯಿಂದ ಎಚ್ ಐವಿ ಸೋಂಕಿತರಿಗೆ ರೇಷನ್ ಕಿಟ್ ವಿತರಣೆ…
ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ 110ಕ್ಕೂ ಹೆಚ್ಚು ಹೆಚ್ಐವಿ ಸೋಂಕಿತರಿಗೆ ರೇಷನ್ ಕಿಟ್ ಗಳನ್ನು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ರವರ ನೇತೃತ್ವದಲ್ಲಿ ವಿತರಣೆ ಮಾಡಿದರು. ನಂತರ ಮಾತನಾಡಿದ ರಾಜ್ಯ ಯುವ ಕಾಂಗ್ರೆಸ್…
ಸಾಗರದಲ್ಲಿ ಕೋವಿಡ್ ನಿಂದ ಸಂಕಷ್ಟದಲ್ಲಿರುವ ಕೆಲವು ಅರ್ಚಕರಿಗೆ ದಿನಸಿ ಕಿಟ್ ವಿತರಣೆ…
ಸಾಗರದಲ್ಲಿ ಕೋವಿಡ್ ನಿಂದ ಸಂಕಷ್ಟದಲ್ಲಿರುವ ಕೆಲವು ಆರ್ಚಕರಿಗೆ 45 ದಿನಸಿ ಕಿಟ್ ಗಳನ್ನು *ಮಾಜಿ ಶಾಸಕರಾದ ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರು ಹಾಗು ಅವರ ಪತ್ನಿ ಶ್ರೀಮತಿ ರಂಜಿತಾ ರಾಧಾ ರವರು ಕಾಂಗ್ರೆಸ್ ಪಕ್ಷ ಹಾಗು ಗೋಪಾಲಕೃಷ್ಣ ಅಭಿಮಾನಿ ಬಳಗದಿಂದ…
ಸನ್ಮಾನ ದೊಡ್ಡದಲ್ಲ ಸಂಸ್ಕಾರ ದೊಡ್ಡದು,ಹಣ ದೊಡ್ಡದಲ್ಲ ಗುಣ ದೊಡ್ಡದು: ಸೈಯದ್ ಜುಲ್ಫಿಕರ್
ಇಂತಹ ದೊಡ್ಡ ಗುಣ ಹೊಂದಿರುವ ಒಬ್ಬ ವ್ಯಕ್ತಿಯು ಈಗಲೂ ಕೂಡ ನಮ್ಮ ನಾಡಿನಲ್ಲಿ ಇದ್ದಾರೆ ಅಂತ ವ್ಯಕ್ತಿಯ ಕಥೆ…ಬಡವರಿಗೆ ಏನು ಇಲ್ಲದಿದ್ದರೂ ಭಗವಂತನು ಇದ್ದಾನೆ ಎನ್ನುವ ಧೈರ್ಯದಿಂದ ಬದುಕುತ್ತಾರೆ. ಇದೇ ತರ ಭಗವಂತನ ಸ್ಥಾನ ಒಬ್ಬ ವ್ಯಕ್ತಿಗೆ ಕೊಡಲಾಗಿದೆ ಅವರು ಯಾರು…
ಬ್ಯಾಂಕ್ ಆಫ್ ಬರೋಡಾ ಉದ್ಯೋಗಿಗಳ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ…
ಬ್ಯಾಂಕ್ ಆಫ್ ಬರೋಡ ಉದ್ಯೋಗಿಗಳ ಸಂಘದ (ಬಿಓಬಿಇಎಸ್) ಉಡುಪಿ-2ರ ಖಜಾಂಚಿ ಮಂಜುನಾಥ ಶೆಟ್ಟಿ ಅವರು 38 ವರ್ಷಗಳ ಸುದೀರ್ಘ ಸೇವೆಯಿಂದ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಬ್ಯಾಂಕ್ ಆಫ್ ಶಿವಮೊಗ್ಗ ಎಲ್ ಬಿಎಸ್ ಶಾಖಾ ಕಚೇರಿಯಲ್ಲಿ ಬುಧವಾರ ನಡೆಸಿದರು.ಸನ್ಮಾನ…
ಉಚಿತ ಲಸಿಕೆ ನೀಡಿ…
ಶಿಕಾರಿಪುರ ತಾಲೂಕು ಕಾಂಗ್ರೆಸ್ ವತಿಯಿಂದ ಶಿಕಾರಿಪುರ ವಿಧಾನ ಸಭಾ ಕ್ಷೇತ್ರದ ನಿಕಟ ಪೂರ್ವ ಅಭ್ಯರ್ಥಿಗಳು ಶಿಕಾರಿಪುರ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಶ್ರೀ ಗೋಣಿ ಮಾಲತೇಶ್ ಅಣ್ಣನವರ ನೇತೃತ್ವದಲ್ಲಿ,ಪ್ರಾಥಮಿಕ ಕೇಂದ್ರಗಳಲ್ಲಿ ಇದುವರೆಗೂ ನೀಡುತ್ತಿದ್ದ 45 ವರ್ಷದ ಮೇಲ್ಪಟ್ಟವರಿಗೆ ನೀಡುತ್ತಿದ್ದ ಲಸಿಕೆಯನ್ನು ನಿಲ್ಲಿಸಿರುವುದನ್ನು ಖಂಡಿಸಿ…
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ…
ವಸತಿ ಸೌಲಭ್ಯಕ್ಕೆ ಮನವಿ: ನಿಗಮದ ವತಿಯಿಂದ ಪ್ರತಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ದಮನಿತರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಮನೆಗಳನ್ನು ಕಟ್ಟಿಕೊಳ್ಳಲು ಜಾಗ ನೀಡುವಂತೆ ಮನವಿ ಮಾಡಿದ್ದೇನೆ .ಶಿವಮೊಗ್ಗದ ಜಿಲ್ಲಾಧಿಕಾರಿಗಳು ಅತ್ಯಂತ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು 5 ಎಕರೆ ಜಾಗ ನೀಡಲು ಒಪ್ಪಿದ್ದಾರೆ…
ಕಾಂಗ್ರೆಸ್ ನವರ ಮುಂದುವರೆದ ಕೀಳು ರಾಜಕಾರಣ : ಟಿ. ಡಿ. ಮೇಘರಾಜ್
ಡಿ. ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ರವರ ಸಿ. ಎಂ. ಕುರ್ಚಿ ಪೈಪೋಟಿಯ ವಿಚಾರ ಮುಚ್ಚಿ ಹಾಕುವ ಸಲುವಾಗಿ ಲಸಿಕಾ ವಿಚಾರ ವಾಗಿ. ಜನರ ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್ ಪ್ರಧಾನಿ ಮೋದಿ ನೇತೃತ್ವದ ಭಾರತ ಸರ್ಕಾರದ ಉಚಿತ ಲಸಿಕಾ ಕಾರ್ಯಕ್ರಮ ವಿಶ್ವದ…
ಜನತಾದಳ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…
ಕರೋನಾ ಸೋಂಕಿನ ಮೊದಲನೇ ಮತ್ತು ಎರಡನೇ ಅಲೆಗಳ ಹರಡುವಿಕೆ ನಿಯಂತ್ರಣಗೊಳಿಸಲು ದೇಶ ಮತ್ತು ರಾಜ್ಯಾದ್ಯಂತ ಕ್ರಮವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯಾಪಕವಾಗಿ ವಿಧಿಸಲಾದ ಸಂಪೂರ್ಣ ಲಾಕ್ ಡೌನ್ ನಿಂದ ಬಾಧಿತರಾಗಿ ಸಂಕಷ್ಟದಿಂದ ರಾಜ್ಯದ ಜನತೆ ಬಳಲುತ್ತಿರುವ ಸಮಯದಲ್ಲಿ ಕೇಂದ್ರ ಮತ್ತು…
ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ…
ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜೂ.30 ರಂದು ಬೆಳಗ್ಗೆ 10 ರಿಂದ ಸಂಜೆ 6 ರ ವರೆಗೆ ದೊಡ್ಡಮ್ಮ ದೇವಸ್ಥಾನ , ಹೊಸಮನೆ , ಬೋವಿ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ .ವರದಿ…
ಭದ್ರಾವತಿಯಲ್ಲಿ ಗಾಂಜಾ ವಶ…
ದಿನಾಂಕಃ-28-06-2021 ರಂದು ರಾತ್ರಿ ಕೆಎ-02ಎಂಡಿ6933 ಓಮಿನಿ ವಾಹನದಲ್ಲಿ ತರೀಕೆರೆ ಕಡೆಯಿಂದ ಭದ್ರಾವತಿ ಕಡೆಗೆ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಎಎಸ್ಪಿ ಭದ್ರಾವತಿ, ಡಿವೈಎಸ್ಪಿ ಶಿವಮೊಗ್ಗ, ಪಿಐ ಕುಂಸಿ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ…