45 ವರ್ಷದ ಮೇಲ್ಪಟ್ಟವರಿಗೆ ನೀಡುತ್ತಿದ್ದ ಲಸಿಕೆಯನ್ನು ನಿಲ್ಲಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ರವರ ನೇತೃತ್ವದಲ್ಲಿ,ಪ್ರಾಥಮಿಕ ಕೇಂದ್ರಗಳಲ್ಲಿ ಇದುವರೆಗೂ ನೀಡುತ್ತಿದ್ದ 45 ವರ್ಷದ ಮೇಲ್ಪಟ್ಟವರಿಗೆ ನೀಡುತ್ತಿದ್ದ ಲಸಿಕೆಯನ್ನು ನಿಲ್ಲಿಸಿರುವುದನ್ನು ಖಂಡಿಸಿ DHO ಆಫೀಸ್ ಮುಂಬಾಗ ಪ್ರತಿಭಟನೆ ನಡೆಸಿದರು.ಎಲ್ಲಾ ವಯೋಮಾನದವರಿಗೂ ಪ್ರತಿನಿತ್ಯವೂ ಲಸಿಕೆ ನೀಡಬೇಕೆಂದು ಒತ್ತಾಯಿಸಿದರು. ಇಷ್ಟರಲ್ಲಿ…

ಸೊರಬ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ…

ಮಾನ್ಯ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರು ಸೊರಬ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ವಿಧ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತ ಟ್ಯಾಬ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ತಹಶಿಲ್ದಾರ ಸೊರಬ, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಕಾಲೇಜಿನ ಪ್ರಾಂಶುಪಾಲರು, ಕಾಲೇಜು…

ಸೊರಬ ರಂಗಮಂದಿರದಲ್ಲಿ 2021-22 ನೇ ಕೃಷಿ ಅಭಿಯಾನದ ವಾಹನಗಳಿಗೆ ಚಾಲನೆ : ಎಸ್.ಕುಮಾರ್ ಬಂಗಾರಪ್ಪ

ಸೊರಬ ರಂಗಮಂದಿರದಲ್ಲಿ 2021-22 ನೇ ಸಾಲಿನ ಕೃಷಿ ಅಭಿಯಾನದ ವಾಹನಗಳಿಗೆ (ಕೃಷಿ ಇಲಾಖೆ ರೈತನ ಮನೆ ಬಾಗಿಲಿಗೆ) ಮಾನ್ಯ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರು ಚಾಲನೆ ನೀಡಿದರು. ಕೃಷಿ ತೋಟಗಾರಿಕೆ ರೇಷ್ಮೆ ಇತರೆ ಇಲಾಖೆ ಯಯೋಜನೆ ಮತ್ತು ತಾಂತ್ರಿಕತೆಯ…

ಲಸಿಕೆ ಅಭಿಯಾನವನ್ನು ಸ್ಥಗಿತ ಗೊಳಿಸಿದ ಸರ್ಕಾರದ ನೀತಿಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ…

ಕೊರೋನಾ ಲಸಿಕೆ ಸಮರ್ಪಕವಾಗಿ ನೀಡದ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಶಿವಮೊಗ್ಗ ನಗರದಲ್ಲಿ ದಿಡೀರ್ ಲಸಿಕೆ ಅಭಿಯಾನವನ್ನು ಸ್ಥಗಿತ ಗೊಳಿಸಿದ ಸರ್ಕಾರದ ನೀತಿಯನ್ನು ಖಂಡಿಸಿ – ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಿದರು. ಕೇಂದ್ರ ಬಿಜೆಪಿ ಸರ್ಕಾರ ದೇಶಾದ್ಯಂತ ಎರಡು…

ಬಿ.ವೈ.ರಾಘವೇಂದ್ರ ಅವರು ಪತ್ರಿಕಾ ಗೋಷ್ಟಿಯನ್ನು ಆಯೋಜಿಸಿ ಸರ್ಕ್ಯೂಟ್ ಹೌಸ್ ನಲ್ಲಿ ಸಭೆ…

ಸಂಸದ ಬಿ.ವೈ.ರಾಘವೇಂದ್ರ ಅವರು ಪತ್ರಿಕಾಗೋಷ್ಠಿಯನ್ನು ಆಯೋಜಿಸಿ ಎಲ್ಲ ಕುಟುಂಬದವರಿಗೂ ವ್ಯಾಕ್ಸಿನೇಷನ್ ಕಡ್ಡಾಯ . ಕೋವಿಡ ಸಮಯದಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಶಿವಮೊಗ್ಗದ ಎಲ್ಲ ಸಂಘ ಸಂಸ್ಥೆಗಳ ಫುಡ್ ಕಿಟ್ ಮತ್ತು ಮಾಸ್ಕ್ ,ಸ್ಯಾನಿಟೈಸರ್ ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ ಎಂದು ಮಾತನಾಡಿದರು .ಈ…

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಶಾಖೆ ವತಿಯಿಂದ ಮನವಿ…

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಶಾಖೆ ವತಿಯಿಂದ ಕೇಂದ್ರ ಸರ್ಕಾರ ತಂದ ರೈತರಿಗೆ ಮಾರಕವಾದ 3ಕೃಷಿ ಕಾಯಿದೆಗಳನ್ನು ಹಿಂಪಡೆಯುವಂತೆ ಇಂದು ರಾಜ್ಯ ರೈತ ನಾಯಕರಾದ ಕೆ.ಟಿ. ಗಂಗಾಧರ್ ಅವರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು…

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ವತಿಯಿಂದ ಬೇಳೂರು ಡಾ॥ರಾಘವೇಂದ್ರ ಶೆಟ್ಟಿ ಭೇಟಿ…

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಮಾನ್ಯ ಸಂಸದರಾದ ಶ್ರೀ ಬಿವೈ ರಾಘವೇಂದ್ರ ಅವರನ್ನು ಭೇಟಿ ಮಾಡಿ ಗೌರವಿಸಲಾಯಿತು.ಸಂಘದ ಅಧ್ಯಕ್ಷರಾದ ಡಾ. ಎ. ಸತೀಶ್ ಕುಮಾರ್ ಶೆಟ್ಟಿ ಕಾರ್ಯದರ್ಶಿ ಸುರೇಶ್ ಶೆಟ್ಟಿ, ಖಜಾಂಚಿ ಸುರೇಶ್ ಕುಮಾರ್ ಶೆಟ್ಟಿ ಹಾಗೂ ಕಾರ್ಯಕಾರಿ…

ನಿದಿಗೆ ಕೆರೆಯಲ್ಲಿ ಪ್ರವಾಹ ನಿರ್ವಹಣೆ ಅಣಕು ಪ್ರದರ್ಶನ…

ಇಂದು ಶಿವಮೊಗ್ಗ ನಗರದ ನಿದಿಗೆ ಕೆರೆಯಲ್ಲಿ ಅಗ್ನಿಶಾಮಕ ದಳದಿಂದ ಶಿವಮೊಗ್ಗ ತಹಸೀಲ್ದಾರ್ ಉಪಸ್ಥಿತಿಯಲ್ಲಿ ಪ್ರವಾಹ ನಿರ್ವಹಣೆಯ ಅಣಕು ಪ್ರದರ್ಶನ ನಡೆಯಿತು . ವೀಡಿಯೋ ನೋಡಿ ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ CCTV SALES & SERVICE 9880074684 ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು…

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಮನವಿ…

ಕೊರೋನಾ ಲಾಕ್ ಡೌನ್ ಸಂಕಷ್ಟದ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ತೆರಿಗೆ ನೀತಿಯಿಂದ ಜನಸಾಮಾನ್ಯರ ಮೇಲೆ ಹೊರೆಯಾಗುವಂತಹ ತೆರಿಗೆಯನ್ನು ವಿಧಿಸಿ ಪೆಟ್ರೋಲ್ , ಡೀಸೆಲ್ , ಗ್ಯಾಸ್ ಮತ್ತು ದಿನಬಳಕೆಯ ವಸ್ತುಗಳು ದುಬಾರಿಯಾಗಿದ್ದು ಜನಸಾಮಾನ್ಯರ ಮೇಲೆ ಹೊರೆಯಾಗಿರುತ್ತದೆ ಇದನ್ನು…

ಕರ್ನಾಟಕ ರಾಜ್ಯ ಚಾಣುಕ್ಯ ಸೇವೆ ಸಂಘದ ವತಿಯಿಂದ ವಿಮಾನ ನಿಲ್ದಾಣಕ್ಕೆ ಡಾ॥ ಭೀಮ್ ರಾವ್ ಅಂಬೇಡ್ಕರ್ ರವರ ಹೆಸರು ಇಡಬೇಕೆಂದು ಮನವಿ…

ಕರ್ನಾಟಕ ರಾಜ್ಯ ಚಾಣಕ್ಯ ಸೇವಾ ಸಂಘದ ವತಿಯಿಂದ ಭಾರತರತ್ನ ಸಂವಿಧಾನಶಿಲ್ಪಿ ಡಾ॥ ಭೀಮ್ ರಾವ್ ಅಂಬೇಡ್ಕರ್ ರವರ 130 ನೇ ಜಯಂತಿಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದಲ್ಲಿ ಹಲವಾರು ಕ್ರಮಗಳು ನೆರವೇರಿಸಬೇಕೆಂದು ಜಿಲ್ಲಾಧಿಕಾರಿಗಳೊಂದಿಗೆ ಮನವಿ ಮಾಡಿಕೊಂಡರು. 1. ಡಾ॥…