ಕರೋನದಿಂದ ಆರ್ಥಿಕ ಸಂಕಷ್ಟಕ್ಕೀಡಾಗಿರುವ ಬಡವರಿಗೆ ವಿಶೇಷ ಅನುದಾನದಲ್ಲಿ 3 ಕೋಟಿ ಹಣವನ್ನು ಭದ್ರಾವತಿ ನಗರಸಭೆಗೆ ನೀಡುವಂತೆ ಮನವಿ : ಶಶಿಕುಮಾರ್ ಎಸ್ ಗೌಡ ರಾಜ್ಯ ಕಾರ್ಯದರ್ಶಿ
ಕಳೆದೆರಡು ವರ್ಷಗಳಿಂದ ಕೊರೊನ ಮಹಾಮಾರಿ ಮತ್ತು ಲಾಕ್ ಡೌನ್ ನಿಂದ ಕೂಲಿ ಕಾರ್ಮಿಕರು , ವ್ಯಾಪಾರಸ್ಥರು , ಬಡವರು ಎಲ್ಲ ವರ್ಗದವರು ಆರ್ಥಿಕವಾಗಿ ಸಂಕಷ್ಟ ಕೀಡಾಗಿದ್ದಾರೆ ಅದರಂತೆ ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕೊಳಚೆ ಪ್ರದೇಶಗಳಿದ್ದು ಸುಮಾರು 25 ಸಾವಿರ…
ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರವಾಹನಗಳ ಹಸ್ತಾಂತರ ಕಾರ್ಯಕ್ರಮ …
ವಿಧಾನ ಪರಿಷತ್ ಶಾಸಕರಾದ ಶ್ರೀ ಎಸ್ .ರುದ್ರೇಗೌಡ್ರು ರವರ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರವಾಹನ ಹಸ್ತಾಂತರ ಕಾರ್ಯಕ್ರಮವನ್ನು ತಾಲ್ಲೂಕು ಕಚೇರಿಯ ಆವರಣದಲ್ಲಿ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಕೇಬಲ್ ರವಿ ಶಾಸಕರ ಆಪ್ತ ಸಹಾಯಕರು ಶಿವಮೊಗ್ಗ ಮತ್ತು ಷಣ್ಮುಖಪ್ಪ…
ಕೆಂಪೇಗೌಡ ಜಯಂತಿ ಆಚರಣೆ
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವರ ಅಶೀರ್ವಾದದೊಂದಿಗೆ ಜಿಲ್ಲಾ ಒಕ್ಕಲಿಗರ ಸಂಘ ಶಿವಮೊಗ್ಗ, ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಶಿವಮೊಗ್ಗ, ಜಿಲ್ಲಾ ಚುಂಚಾದ್ರಿ ಮಹಿಳಾ ವೇದಿಕೆ, ಮಲೆನಾಡು ಕ್ರೆಡಿಟ್ ಕೋ…
ಜೋಗ ಪ್ರವಾಸಿಗರಿಗೆ ಸಿಹಿ ಸುದ್ದಿ
ಶಿವಮೊಗ್ಗದ ಪ್ರಸಿದ್ಧ ಪ್ರವಾಸಿ ತಾಣವಾದ ಜೋಗ ಜಲಪಾತವು ಕೋವಿಡ ಲಾಕ್ ಡೌನ್ ನಿಂದಾಗಿ ಬಂದ್ ಆಗಿತ್ತು . ಇದುವರೆಗೂ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಪ್ರವಾಸಿಗರಿಗೆ ಸಿಹಿ ಸುದ್ದಿ ಇದೆ. ಸೋಮವಾರದಿಂದ ಅಂದರೆ ಜೂನ್ 28 ರಿಂದ ಜೋಗವು ಪ್ರವಾಸಿಗರಿಗೆ ತೆರೆಯಲಿದ್ದು.…
ಕರಾಳ ದಿನದ ಒಂದು ನೆನಪು…
1975 ರಲ್ಲಿ ಹೇರಿದ ತುರ್ತು ಪರಿಸ್ಥಿತಿಯ ಕರಾಳ ದಿನದ ನೆನಪಿಗಾಗಿ , ಕರಾಳ ದಿನ ಒಂದು ನೆನಪು ಕಾರ್ಯಕ್ರಮವು ತೀರ್ಥಹಳ್ಳಿ ಮಂಡಲ ಬಿಜೆಪಿ ಇಂದ ಇಂದು ನಡೆಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀ ಬಾಳೆ ಬೈಲು ರಾಘವೇಂದ್ರ ವಹಿಸಿದ್ದರು. ಶಾಸಕರಾದ…
ಕೆ .ಬಿ. ಅಶೋಕ ನಾಯ್ಕ ರವರ ಅಧ್ಯಕ್ಷತೆಯಲ್ಲಿ ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಬಣಜಾರ ಸಂಘದ ಸಭೆ…
ಶಿವಮೊಗ್ಗ ಗ್ರಾಮಾಂತರ ಶಾಸಕರು ಹಾಗೂ ಶಿವಮೊಗ್ಗ ಜಿಲ್ಲಾ ಬಣಜಾರ್ ಸಂಘದ ಅಧಕ್ಷರು ಕೆ.ಬಿ.ಅಶೋಕ ನಾಯ್ಕ ರವರ ಅಧ್ಯಕ್ಷತೆಯಲ್ಲಿ ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಬಣಜಾರ ಸಂಘದ ಸಭೆಯನ್ನು ಯಶಸ್ವಿಯಾಗಿ ನಡೆಸಿದರು. ಸಭೆಯಲ್ಲಿ ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಬಣಜಾರ್…
ಶಿವಮೊಗ್ಗದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಕೋವಿಡ ಟೆಸ್ಟ್ ಮಾಡುವ ಮೂಲಕ ಆಚರಣೆ…
ಕರ್ನಾಟಕದೆಲ್ಲೆಡೆ ಹಬ್ಬದ ಸಂತಸ ಇಂದು ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ . ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲಾಗಿದೆ. ಇದರಲ್ಲಿ ವಿಶೇಷವಾಗಿ ಶಿವಮೊಗ್ಗದಲ್ಲಿ ಒಕ್ಕಲಿಗರ ಸಂಘದಿಂದ ಆಚರಿಸಿದ ನಾಡಪ್ರಭು ಜಯಂತೋತ್ಸವ ಮಾದರಿಯಾಗಿದೆ. ಇಂದು ಸುಮಾರು 250 ಜನಕ್ಕೆ ಕೋವಿಡ ಟೆಸ್ಟ್ ಮಾಡಿಸುವ…
ಶಿವಮೊಗ್ಗದಲ್ಲಿ ಜಿಲ್ಲಾಡಳಿತದಿಂದ ಕೆಂಪೇಗೌಡ ಜಯಂತೋತ್ಸವ ಆಚರಣೆ…
ಶಿವಮೊಗ್ಗದಲ್ಲಿ ಜಿಲ್ಲಾಡಳಿತ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಕೆಂಪೇಗೌಡ ಅವರ ಜಯಂತ್ಯುತ್ಸವ ಆಚರಿಸಿದರು . ಸರಳ ಸಮಾರಂಭದ ಉದ್ಘಾಟನೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್.ಈಶ್ವರಪ್ಪನವರು ನಡೆಸಿಕೊಟ್ಟರು ..ಸೂಡಾದ್ಯಕ್ಷ ಜ್ಯೋತಿ ಪ್ರಕಾಶ್ ಸೇರಿದಂತೆ ಹಲವರಿದ್ದರು. ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ CCTV…
ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ…
ಕಾಂಗ್ರೆಸ್ ಪಕ್ಷದ ಜನವಿರೋಧಿ ನೀತಿಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ತೀವ್ರ ಆಕ್ಷೇಪ. ಬೆಂಗಳೂರು ರಾಜ್ಯದಲ್ಲಿ ಈ ಹಿಂದೆ ಆಡಳಿತ ಮಾಡಿದ್ದ ಕಾಂಗ್ರೆಸ್ ಪಕ್ಷವು ರಾಜ್ಯದ ಜನತೆ ಕೋವಿಡ್‍ನಿಂದ ತತ್ತರಿಸುತ್ತಿರುವ ಸಂದರ್ಭದಲ್ಲಿ ಸಹಾಯಹಸ್ತ ನೀಡುವ ಬದಲು ಕೇವಲ ಋಣಾತ್ಮಕವಾಗಿ ಟೀಕೆ ಟಿಪ್ಪಣಿ…
ಆನವಟ್ಟಿಯ ಬೀದಿ ಬದಿ ವ್ಯಾಪಾರಸ್ಥರಿಂದ ಜಿಲ್ಲಾಧ್ಯಕ್ಷರಾದ ಸಿವಿಜಿ ಗೆ ಮನವಿ…
ಆನವಟ್ಟಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ರವಿ MP. ಕಾರ್ಯದರ್ಶಿಗಳಾದ ಅಲ್ಲಾಭಕ್ಷ್, ಪದಾಧಿಕಾರಿಗಳೊಂದಿಗೆ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಚನ್ನವೀರಪ್ಪ ಗಾಮನಗಟ್ಟಿ ರವರನ್ನು ಭೇಟಿ ಮಾಡಿದರು.ನಮ್ಮ ಆನವಟ್ಟಿಯಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿರುವುದಿಲ್ಲ,…