ಚಾರಣಿಗರು ಪ್ರಕೃತಿ ಪ್ರಿಯರು…

ಪ್ರಕೃತಿಮಾತೆಯ ಐಸಿರಿ ಅರಿಯಲು ಕಾಡು, ಗುಡ್ಡ, ಬೆಟ್ಟ ಹತ್ತಿ ಸೌಂದರ್ಯದೊಂದಿಗೆ ಬೆರೆತು ದೇಹಕ್ಕೆ ಶ್ರಮ ಕೊಡುವುದರೊಂದಿಗೆ, ಆರೋಗ್ಯ ವೃದ್ಧಿಸಿಕೊಳ್ಳಲು ಚಾರಣಿಗರು ಎಂದೆಂಗೂ ಮುಂದು ಎಂದು ತರುಣೋದಯ ಘಟಕದ ಛೇರ್ಮನ್ ಎಸ್.ಎಸ್.ವಾಗೇಶ್ ನಗರದ ವಾಜಪೇಯಿ ಬಡಾವಣೆಯ ಕ್ಯಾದಿಗೆಕಟ್ಟೆ ಕೆರೆ ಸುತ್ತಮುತ್ತ ಸ್ವಚ್ಛತಾ ಕಾರ್ಯ…

ರಾಗಿಗುಡ್ಡ ನಮ್ಮೆಲ್ಲರ ಆಸ್ತಿ ,ರಾಗಿಗುಡ್ಡ ಉಳಿಸಿ…!!!

ಪರಿಸರಕ್ಕೆ ಕಳಸಪ್ರಾಯವಾಗಿರುವ ರಾಗಿಗುಡ್ಡದ ಬುಡವನ್ನು ಸುಮಾರು ಐದೂವರೆ ಎಕರೆಯಷ್ಟು ಅಗೆದು ಜಿಲ್ಲಾಡಳಿತದ ಅನುಮತಿ ಇಲ್ಲದೆ ಮಣ್ಣನ್ನು ಅಕ್ರಮವಾಗಿ ಬೇರೆಡೆಗೆ ಸ್ಥಳಾಂತರ ಮಾಡಲಾಗಿರುವುದನ್ನು ಖಂಡಿಸಿ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು.ರಾಗಿ ಗುಡ್ಡದಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕಾಗಿ ಅಕ್ರಮವಾಗಿ ಜೆಸಿಬಿ ಬಳಸಿ ಗುಡ್ಡ ಅಗೆಯುತ್ತಿರುವುದನ್ನು ಜಿಲ್ಲಾಡಳಿತದ…

ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ವಶಪಡಿಸಿಕೊಂಡ ಮಾದಕ ದ್ರವ್ಯಗಳ ವಿಲೇವಾರಿ…

ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಪ್ರಕರಣಗಳಲ್ಲಿ ಅಮಾನತ್ತು ಪಡಿಸಿಕೊಂಡ , ರೂ 29,30,310/- ಅಂದಾಜು ಮೌಲ್ಯದ ಒಟ್ಟು 637 kg ಮಾದಕ ವಸ್ತು ಗಾಂಜಾವನ್ನು ದಿನಾಂಕ 26/06/2021 ರಂದು ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ…

ಸಾಗರ ತಾಲ್ಲೂಕಿನ ಕಾರು ಚಾಲಕರಿಗೆ ಮತ್ತು ಪದಾಧಿಕಾರಿಗಳಿಗೆ ದಿನಸಿ ಕಿಟ್ ವಿತರಣೆ…

ಸಾಗರ ತಾಲ್ಲೂಕಿನ ಕಾರು ಚಾಲಕರ ಸಂಘದ ಚಾಲಕರಿಗೆ,ಪದಾಧಿಕಾರಿಗಳಿಗೆ ಮಾಜಿ ಶಾಸಕರು,ಕೆಪಿಸಿಸಿ ವಕ್ತಾರರು ಆದ ಬೇಳೂರು ಗೋಪಾಲಕೃಷ್ಣ ಅವರು ಮಾನ್ಯ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಅವರ ಉಪಸ್ಥಿತಿಯಲ್ಲಿ ಸುಮಾರು 131 ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸಿದರು. ಇತ್ತೀಚಿಗೆ ನಿಧನರಾದ ಮೂರು…

Thread for nation ಅಪೂರ್ವ ಅಭಿಯಾನ : ಬಿ ಎನ್ ಜಗದೀಶ್ ಜಯಕರ್ನಾಟಕ ರಾಜ್ಯಾಧ್ಯಕ್ಷರು

ಕೊರೋನಾದಿಂದಾಗಿ ಜನರೆಲ್ಲರೂ ಮಾಸ್ಕ್ ಧರಿಸಿ ಓಡಾಡುವಂತಾಗಿದೆ. ಮಾಸ್ಕ್ ಸ್ಯಾನಿಟೈಸರ್ ಜೀವನದ ಅವಿಭಾಜ್ಯ ಅಂಗಗಳಾಗಿವೆ. ಮನುಷ್ಯನಿಗೆ ಮರೆವು ಸಹಜ. ಪೊಲೀಸ್ ಇನ್ಸ್ ಪೆಕ್ಟರ್ ಎಲ್ ವೈ ರಾಜೇಶ್ ರವರು Thread for nation ಎಂಬ ಅಭಿಯಾನವನ್ನು ಶುರು ಮಾಡಿದ್ದು . ಎಲ್ಲರೂ ತಮ್ಮ…

ಭದ್ರಾ ಅಣೆಕಟ್ಟು ಡ್ರಿಪ್ ಯೋಜನೆಯಲ್ಲಿ 7ಕೋಟಿ ಹಗರಣ…

ನಿನ್ನೆ ಶಿವಮೊಗ್ಗದ ಭದ್ರಾ ಜಲಾಶಯದಲ್ಲಿ ರೈತ ಸಂಘಟನೆಯ ನೇತೃತ್ವದಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷರಾದ ಗಂಗಾಧರ ಅವರು ಮಾತನಾಡಿ 2016- 2017 ಸಾಲಿನಲ್ಲಿ ನಡೆದ ಭದ್ರಾ ಅಣೆಕಟ್ಟು ಡ್ರಿಪ್ ಯೋಜನೆಯಲ್ಲಿ ಭಾರಿ ಅವ್ಯವಹಾರ ನಡೆದಿದ್ದು. ಹಾಕಿದ್ದ ಕಾಂಕ್ರೀಟ್ ಫ್ಲೋರ್…

ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿ…

ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5ಗಂಟೆಯವರೆಗೆ ವಾರಾಂತ್ಯ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.ವಾರಾಂತ್ಯ ಕಫ್ರ್ಯೂ ಅವಧಿಯಲ್ಲಿ ಅವಶ್ಯಕ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ದಿನದ 24ಗಂಟೆ…

ವರದಾ ನದಿಯಲ್ಲಿ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಸಾವು

ಸೊರಬದ ಭದ್ರಾಪುರ ನಿವಾಸಿ ಮಹೇಶ್ 24 ವರ್ಷ ನದಿಯಲ್ಲಿ ನೀರು ಕುಡಿಸಲು ಹೋದಾಗ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ.ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ CCTV SALES…

ಅಕ್ರಮವಾಗಿ ಸಾಗಿಸುತ್ತಿದ್ದ ಸಾಗವಾನಿ ಸೀಜ್…

ಶಿವಮೊಗ್ಗ ನಗರದಲ್ಲಿ ಅಕ್ರಮ ಸಾಗುವನಿ ಸೈಜುಗಳನ್ನು ಸಾಗಾಣಿಕೆ ಮಾಡುತ್ತಿರುವ ಸಮಯದಲ್ಲಿ ಶಂಕರ ವಲಯ ಸಿಬ್ಬಂದಿಗಳು ಅರಣ್ಯ ಮೊಕದ್ದಮೆ ದಾಖಲಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಯಿತು. ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ CCTV SALES & SERVICE 9880074684 ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ…

ತುರ್ತು ಪರಿಸ್ಥಿತಿಯ ಕರಾಳ ನೆನಪು…

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅಂದಿನ ಆಡಳಿತ ವ್ಯವಸ್ಥೆ ಸಮಾಜವನ್ನು ನಡೆಸಿಕೊಂಡ ಬಗೆ,ಆ ಸಂದರ್ಭದಲ್ಲಿ ಅದನ್ನು ಪ್ರತಿರೋಧಿಸಿ ನೂವುಂಡು, ಯಾತನೆಗಳನ್ನನುಭವಿಸಿ ಜೈಲುವಾಸ ಅನುಭವಿಸಿದ ಹಿರಿಯರನ್ನು ಭೇಟಿ ಮಾಡಿ, ಅವರ ಅನುಭವವನ್ನು ಕೇಳಿದಾಗ, ನಿಜಕ್ಕೂ ಇವರ ಅಂದಿನ ಪ್ರತಿರೋಧ, ಅದರ ಹಿಂದಿನ ಧ್ಯೇಯ, ಹಾಗೂ…