ಶಿವಮೊಗ್ಗ ಕಾಂಗ್ರೆಸ್ ಉತ್ತರ ಬ್ಲಾಕ್ ನ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ನಿಧನ…

ಇಂದು ಮುಂಜಾನೆ ಉತ್ತರ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಗಳು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ನಗರದ 35 ವಾರ್ಡ್ ಗಳಿಗೆ ಸ್ಯಾನಿಟೈಸರ್ ಸಿಂಪಡಿಸುವ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸಿದ ವಿನೋಬನಗರ ನಿವಾಸಿಯಾಗಿದ್ದ ಸನ್ಮಾನ್ಯ ಶ್ರೀ ಸತೀಶ್ s/o ಗುರುಸಿದ್ದಪ್ಪ ಶಾಸ್ತ್ರಿ ಅವರು…

ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರ ನೆರವಿನಿಂದ 5 ಪ್ರಾರ್ಥನಾ ಮಂದಿರದಲ್ಲಿ ಶುದ್ಧ ಕುಡಿವ ನೀರಿನ ಘಟಕ ಮಂಜೂರು

ಸೊರಬ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪ ಅವರ ಶಿಫಾರಸ್ಸಿನ ಮೂಲಕ 5ಅಲ್ಪಸಂಖ್ಯಾತರ ಪ್ರಾರ್ಥನಾ ಮಂದಿರಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳು ಮಂಜೂರಾಗಿವೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋಚಾ೯ ಪ್ರಧಾನ ಕಾಯ೯ದಶಿ೯ಗಳಾದ ಶಬ್ಬೀರ್ ಆಹ್ಮದ್ ಕಿಲ್ಲೇದಾರ್ ರವರು…

ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹನುಮಂತ್. ಸಿ . ರವರಿಂದ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಣೆ

ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹನುಮಂತ್.ಸಿ.ರವರು ಆನವೇರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಆಗರದಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ ಸೊಂಕೀತರ ಜೊತೆ ಹಗಲು ರಾತ್ರಿ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರು ಹಾಗೂ ಆಂಗನವಾಡಿ ಕಾರ್ಯಕರ್ತೆಯರಿಗೆ ವಯಕ್ತಿಕ ಪ್ರೋತ್ಸಾಹ ಧನ ವಿತರಿಸಿದರು.…

ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ…

ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ B.H ರಸ್ತೆ ಚರ್ಚ್ ,ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ವಿವಿಧ ಜಾಗಗಳಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಈ ಕಾರ್ಯಕ್ರಮಕ್ಕೆ ಪರೋಪಕಾರಂ…

ರಾಹುಲ್ ಗಾಂಧಿ ಹುಟ್ಟು ಹಬ್ಬದ ಪ್ರಯುಕ್ತ ಉತ್ತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಿರಾಶ್ರಿತರಿಗೆ ಆಹಾರ ಮತ್ತು ಮಾಸ್ಕ್ ವಿತರಣೆ…

ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮರೇಶ್ ನೇತೃತ್ವದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷರು ,ಯುವ ನಾಯಕರು , ಭಾರತದ ಭವಿಷ್ಯದ ಭರವಸೆಯ ನಾಯಕರಾದ ಶ್ರೀ ರಾಹುಲ್ ಗಾಂಧಿ ರವರ ಹುಟ್ಟು ಹಬ್ಬದ ಪ್ರಯುಕ್ತ ನಿರಾಶ್ರಿತರಿಗೆ ಆಹಾರ ಪ್ಯಾಕೆಟ್ ಗಳನ್ನು…

ರಾಹುಲ್ ಗಾಂಧಿ ರವರ ಹುಟ್ಟುಹಬ್ಬದ ಅಂಗವಾಗಿ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಗಿಡನೆಡುವ ಮುಖಾಂತರ ಆಚರಣೆ…

ಉತ್ತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಯುವಕರ ಕಣ್ಮಣಿ ಶ್ರೀ ರಾಹುಲ್ ಗಾಂಧಿ ರವರ ಹುಟ್ಟುಹಬ್ಬದ ಅಂಗವಾಗಿ ನಗರದ ಹೊಸಮನೆ ಬಡಾವಣೆಯ ಚಾನಲ್ ಬಲಭಾಗ ನಾಗಪ್ಪ ದೇವಸ್ಥಾನದ ಎದುರಿನ ಪಾರ್ಕ್ ಮುಂಭಾಗ ಗಿಡ ನೆಡುವ ಮುಖಾಂತರ ಆಚರಿಸಿದರು.…

ಲಾಕ್ ಡೌನ್ ನಿಯಮ ಪಾಲನೆಯಲ್ಲಿ ವಿಫಲ ವಿಜಯೇಂದ್ರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ…

ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನ ದಲ್ಲಿ ಸಿಎಂ ಪುತ್ರ ವಿಜಯೇಂದ್ರ ಅವರು ಲ್ಯಾಂಗ್ಡೊನ್ ನಿಯಮಗಳನ್ನು ಉಲ್ಲಂಘಿಸಿ ಪೂಜೆ ಸಲ್ಲಿಸಿದ್ದರು . ನಿನ್ನೆ ಹೈಕೋರ್ಟ್ ಸರ್ಕಾರಕ್ಕೆ ವಿಜಯೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆದೇಶ ಮಾಡಿದೆವರದಿ ಮಹೇಶ್ ಬೆಂಗಳೂರು ಶಿವಮೊಗ್ಗದ…

ಯಶಸ್ವಿಯಾಗಿ 10ನೇ ದಿನ ಪೂರೈಸಿದ ಬೀದಿ ಬದಿ ವ್ಯಾಪಾರಿಗಳಿಗೆ ಲಸಿಕೆ ಹಾಕುವ ಕಾರ್ಯ…

ಬೀದಿ ಬದಿ ವ್ಯಾಪಾರಿಗಳಿಗೆ 10ನೇ ದಿನಕ್ಕೆ ಕಾಲಿಟ್ಟ ಲಸಿಕೆ ಹಾಕುವ ಕಾರ್ಯ, ಇದುವರೆಗೂ 2329 ಬೀದಿ ಬದಿ ವ್ಯಾಪಾರಿಗಳಿಗೆ ಲಸಿಕೆ ಹಾಕಿದ್ದು,ಈ ದಿನ ತಾಲ್ಲೂಕು ಇಂಚಾರ್ಜ್ ಅಧಿಕಾರಿಗಳಾದ ಡಾ.ಉಮಾ ರವರು ಮತ್ತು ಸಿಗೇಹಟ್ಟಿ, ತುಂಗಾನಗರ, ಊರುಗಡೂರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ…

ಯುವ ಕಾಂಗ್ರೆಸ್ ವತಿಯಿಂದ “ಹಸಿದವರಿಗೆ ಅನ್ನ”

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ “ಹಸಿದವರಿಗೆ ಅನ್ನ” ಎಂಬ ಕಾರ್ಯಕ್ರಮದಡಿ 52ನೇ ದಿನ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್, ಗಳನ್ನು ನಗರದ ಖಾಸಗಿ ಬಸ್ ನಿಲ್ದಾಣ , ಬೈಪಾಸ್…