ಮಹಾನಗರ ಪಾಲಿಕೆ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಪೌರ ಕಾರ್ಮಿಕರ ದಿನಾಚರಣೆ…
ರೈತ,ಯೋಧ ಮತ್ತು ಪೌರಕಾರ್ಮಿಕ ಇವರು ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಸಂರಕ್ಷಿಸಿ ಬೆಳೆಸುವ ಹೊಣೆ ನಮ್ಮೆಲ್ಲರದಾಗಿದ್ದು, ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಪಾಲಿಕೆ ಮಹಾಪೌರರಾದ ಸುನೀತಾ ಎಸ್ ಅಣ್ಣಪ್ಪ ತಿಳಿಸಿದರು.ಮಹಾನಗರಪಾಲಿಕೆ ವತಿಯಿಂದ ಇಂದು ನಗರದ…
ಮಹಾತ್ಮ ಗಾಂಧಿ ಸ್ವರಾಜ್ ಕಾರ್ಯಕ್ರಮದ ಪೂರ್ವ ಸಿದ್ಧತೆ-ಸುಂದರೇಶ್…
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ಎಸ್ ಸುಂದರೇಶ್ ಅವರು AICC ಹಾಗು KPCC ನಿರ್ದೇಶನದಂತೆ “ಮಹಾತ್ಮಾ ಗಾಂಧಿ ಸ್ವರಾಜ್ಯ ” ಕಾರ್ಯಕ್ರಮದ ಪೂರ್ವ ಸಿದ್ಧತೆ ಬಗ್ಗೆ ,ಪಂಚಾಯತಿ ಮತ್ತು ವಾರ್ಡ್ ಸಮಿತಿ ಬೂತ್ ಸಮಿತಿ ಪುನರ್ ರಚನೆ ,ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ…
ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ವಾಣಿಜ್ಯ ಕೈಗಾರಿಕ ಸಂಘ ಇಲಾಖೆ ಸಂಯುಕ್ತ ಆಶ್ರದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ…
ಶಿಕ್ಷಣದಿಂದ ಬದಲಾವಣೆ ಮತ್ತು ಕೈಗಾರಿಕೆಯಿಂದ ಅಭಿವೃದ್ಧಿಯನ್ನು ಸಾಧಿಸುವ ನಿಟ್ಟಿನಲ್ಲಿ ಸರಕಾರ ಹೊಸ ಶಿಕ್ಷಣ ನೀತಿ ಮತ್ತು ಕೈಗಾರಿಕಾ ನೀತಿಗಳನ್ನು ಜಾರಿಗೆ ತಂದಿದ್ದು ಪರಿಣಾಮಕಾರಿ ಅನುಷ್ಠಾನಗೊಳಿಸಬೇಕಿದೆ ಎಂದು ಸಂಸದರಾದ ಬಿ. ವೈ ರಾಘವೇಂದ್ರ ತಿಳಿಸಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕರ್ನಾಟಕ ಸರ್ಕಾರ…
ಸರ್ಕಾರಿ ಶಾಲೆ ಅಭಿವೃದ್ಧಿಗೆ ಡಿಸಿ ಮೂಲಕ ಶಿಕ್ಷಣ ಸಚಿವರಿಗೆ ವಿದ್ಯಾರ್ಥಿ ಮನವಿ…
ಶಿವಮೊಗ್ಗ ತಾಲೂಕಿನ ಗೆಜ್ಜೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಭಿವೃದ್ದಿಗೆ ಆಗ್ರಹಿಸಿ, ಅದೇ ಶಾಲೆಯ ಆರ್.ಜಿ.ಉದಯ ಕುಮಾರ್ ಎಂಬ ವಿದ್ಯಾರ್ಥಿ ಡಿಸಿ ಕೆ.ಬಿ.ಶಿವಕುಮಾರ್ ರವರ ಮೂಲಕ ಪ್ರಧಾನಮಂತ್ರಿ, ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಬುಧವಾರ ಮನವಿ ಪತ್ರ ಅರ್ಪಿಸಿದ್ದಾನೆ. ಶಾಲೆಯಲ್ಲಿ…
ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಗೆ ಬಾಂಗ್ಲಾದೇಶದ ಪ್ರತಿಷ್ಠಿತ ಜೀನಿಯಸ್ ಡಿಸ್ಟಿಂಕ್ಷನ್ ಅವಾರ್ಡ್ …
ಹತ್ತಾರು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಛಾಯಾಚಿತ್ರ ಪ್ರಶಸ್ತಿ ಪುರಸ್ಕೃತ, ಪತ್ರಿಕಾ ಮತ್ತು ವನ್ಯಜೀವಿ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರಿಗೆ ಬಾಂಗ್ಲದೇಶದ ಪ್ರತಿಷ್ಠಿತ ಜೀನಿಯಸ್ (ಜಿ.ಎಪಿಎಸ್) ಡಿಸ್ಟಿಂಕ್ಷನ್ ಪ್ರಶಸ್ತಿ ಲಭಿಸಿದೆ.ಇವರ ವನ್ಯಜೀವಿ, ಪ್ರವಾಸ, ಪತ್ರಿಕೋದ್ಯಮ, ವರ್ಣ, ಕಪ್ಪು-ಬಿಳುಪು, ಸ್ಟ್ರೀಟ್ & ಲ್ಯಾಂಡ್‌ಸ್ಕೇಪ್…
ಭದ್ರಾವತಿಯಲ್ಲಿ ದಿ.ಅಪ್ಪಾಜಿಗೌಡ ಪ್ರತಿಮೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರವರಿಂದ ಅನಾವರಣ…
ಗೋಣಿ ಬಿಡೀಯಲ್ಲಿ ಇಂದು ಆಯೋಜಿಸಲಾಗಿದ್ದ ಮಾಜಿ ಶಾಸಕ ಅಪ್ಪಾಜಿ ಗೌಡರ ಪ್ರಥಮ ಪುಣ್ಯಸ್ಮರಣೆ ಹಾಗೂ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭದ್ರಾವತಿ ಕ್ಷೇತ್ರದ ಜನರ ಹಾಗೂ ಅಪ್ಪಾಜಿ ಗೌಡರ ಬೆಂಬಲಿಗರ ಧ್ವನಿಗೆ ನಾನು ಬೆಲೆ ಕೊಡುತ್ತೇನೆ ಕ್ಷೇತ್ರದ ಜನರು ತಮ್ಮ ಅಭ್ಯರ್ಥಿ ಯಾರೆಂದು…
ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ರಾಂಕ್ ವಿಜೇತರು ಮತ್ತು ಕ್ರೀಡಾ ಸಾಧಕರಿಗೆ ಸನ್ಮಾನ…
ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಆವರಣದಲ್ಲಿ ಕಾಲೇಜಿನ ಸಂಸ್ಕೃತಿ ವಿಭಾಗ ಮತ್ತು ದೈಹಿಕ ಶಿಕ್ಷಣ ವಿಭಾಗದ ಬಿಕ್ಯೂಎಸಿ ಸಂಯುಕ್ತಾಕ್ಷರದಲ್ಲಿ ಇಂದು ಕಾಲೇಜಿನ ರ್ಯಾಂಕ್ ವಿಜೇತರಿಗೆ ಹಾಗೂ ಕ್ರೀಡಾ ವಿಭಾಗದ ಸಾಧಕರಿಗೆ ಪ್ರತಿಭಾ ಪುರಸ್ಕಾರ ಮಾಡಲಾಗಿದೆ .ಸಾಧನೆಗೆ ಹಲವಾರು ಪ್ರಯತ್ನ…
ಪರೀಕ್ಷಾ ನಿಟ್ಟಿನ ವಿವಿಧ ಸಮಸ್ಯೆಗಳು ಬಗೆಹರಿಸಿ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನಿಂದ ಕುವೆಂಪು ವಿಶ್ವವಿದ್ಯಾಲಯ ಕುಲಪತಿಗೆ ಮನವಿ…
ಪರೀಕ್ಷಾ ಶುಲ್ಕ ಹೆಚ್ಚಳ ಮತ್ತು ಪೂರ್ಣ ಪರೀಕ್ಷಾ ಶುಲ್ಕವನ್ನು ತೆಗೆದು ಕೊಳ್ಳು ವುದನ್ನು ಖಂಡಿಸಿ : ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳವಾಗಿರುತ್ತದೆ ಕೊರೊನಾದ ಈ ಸಂದರ್ಭದಲ್ಲಿ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದು ಖಂಡನೀಯ ವಾಗಿರುತ್ತದೆ…
ಬಲಾಢ್ಯರು ಒತ್ತುವರಿ ಮಾಡಿರುವ ಸ್ಮಶಾನ ಭೂಮಿಯನ್ನು ತೆರವುಗೊಳಿಸಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ…
ದೇಶಕ್ಕೆ ಸ್ವಾತಂತ್ರ್ಯ ಬಂದು 75ವರ್ಷಗಳಾದರೂ ಕೂಡ ಪರಿಶಿಷ್ಟ ಜಾತಿಯವರು ಗೌರವಯುತವಾಗಿ ತಮ್ಮವರ ಶವ ಸಂಸ್ಕಾರ ಮಾಡಲು ಯಾವುದೇ ಸ್ಮಶಾನ ಭೂಮಿ ಇರಲಿಲ್ಲ ಇದು ಅತ್ಯಂತ ಬೇಸರದ ಸಂಗತಿಯಾಗಿತ್ತು. ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಪರಿಶಿಷ್ಟ ಜಾತಿಯವರಿಗೆ ಸ್ಮಶಾನ ಭೂಮಿ ಇಲ್ಲದಿರುವುದನ್ನು ಗಮನಿಸಿದ…
ಸೊರಬದ ಅರೇಕೊಪ್ಪ ಸರ್ಕಲ್ ಬಳಿ ಗಾಂಜಾ ವಶ…
ಸೊರಬ ತಾಲ್ಲೂಕು ರಸ್ತೆಯಲ್ಲಿನ ಆರೇಕೊಪ್ಪ ಸರ್ಕಲ್ ಬಳಿ ಅಕ್ರಮವಾಗಿ 16.2 ಲೀಟರ್ ಮದ್ಯವನ್ನು ದ್ವಿಚಕ್ರ ವಾಹನ ಸಂಖ್ಯೆ KA15 EC 2143 ರಲ್ಲಿ ಹೊಂದಿ ಸಾಗಿಸುತ್ತಿದ್ದ ರಘುಪತಿ s/o ರಂಗಪ್ಪ ಎಂಬುವವರ ಮೇಲೆ ಘೋರ ಪ್ರಕರಣ ದಾಖಲಿಸಲಾಗಿದೆ. ದಾಳಿಯಲ್ಲಿ ಸಿಬ್ಬಂದಿಗಳಾದ ವೀರಭದ್ರಪ್ಪEHC,…