ರಾಜ್ಯ ಮಟ್ಟದ ಬಾಲಕ/ಬಾಲಕಿಯರ ಅಥ್ಲೆಟಿಕ್ಸ್- ಜಿಲ್ಲೆಗೆ ಸಮಗ್ರ ಚಾಂಪಿಯನ್‌ಷಿಪ್…

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಿ.5 ರಿಂದ 6 ರವೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 17 ವರ್ಷದೊಳಗಿನ ಪ್ರೌಢಶಾಲಾ ಬಾಲಕ/ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲಾ ವಸತಿ ಶಾಲೆಯ ಕ್ರೀಡಾಪಟುಗಳು ಭಾಗವಹಿಸಿ ವಿಜೇತರಾಗಿ ಬಾಲಕ/ಬಾಲಕಿಯ ಸಮಗ್ರ ಚಾಂಪಿಯನ್ಸ್…

ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಯುವಜನತೆಗೆ ಮಾರ್ಗದರ್ಶನ ಕಾರ್ಯಕ್ರಮಗಳು…

ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ, ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ಸೈಬರ್ ಕ್ರೆöÊಂ ಕುರಿತು ಅರಿವು, ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಕನ್ನಡ ಸಾಹಿತ್ಯಕ್ಕೆ ಸಂಬAಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.…

ಕೃಷಿಕ ಸಮಾಜದಿಂದ ಅಭಿನಂದನೆ…

ಶಿವಮೊಗ್ಗ ಜಿಲ್ಲಾ ಕೃಷಿಕ ಸಮಾಜ ಕಾರ್ಯಕಾರಿ ಸಮಿತಿಯ ಸಭೆಯನ್ನು ಹೆಚ್ ಎನ್ ನಾಗರಾಜ್ ಇವರ ಅಧ್ಯಕ್ಷತೆಯಲ್ಲಿ ರಂದು ನಡೆಯಿತು. ಈ ಸಭೆಯಲ್ಲಿ ನೂತನವಾಗಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷರಾಗಿ ನೇಮಕಗೊಂಡಿರುವ ನಗರದ ಮಹಾದೇವಪ್ಪನವರನ್ನು ಹಾಗೂ ಜಾನಪದ ಕ್ಷೇತ್ರದಲ್ಲಿ ರಾಜ್ಯೋತ್ಸವ…

ಡಿಸೆಂಬರ್.20 ರಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ, ರಾಜ್ಯ ಬಾಲಭವನ ಸೊಸೈಟಿ, ಬೆಂಗಳೂರು, ಜಿಲ್ಲಾ ಬಾಲ ಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಿ.20 ರ ಬೆಳಿಗ್ಗೆ 10 ಗಂಟೆಗೆ ಬಿ…

ದುರ್ಗಿಗುಡಿ ಕನ್ನಡ ಸಂಘದ ಅದ್ದೂರಿ ರಾಜಬೀದಿ ಉತ್ಸವ…

ದುರ್ಗಿಗುಡಿ ಕನ್ನಡ ಸಂಘದಿಂದ ಇಂದು ಶ್ರೀ ಭುವನೇಶ್ವರಿ ದೇವಿಯ ಅದ್ಧೂರಿ ಮೆರವಣಿಗೆಯು ರಾಮಣ್ಣ ಶ್ರೇಷ್ಠಿ ಪಾರ್ಕಿನಿಂದ ಹೊರಟು, ಗಾಂಧಿಬಜರ್ ಮಾರ್ಗವಾಗಿ ದುರ್ಗಿಗುಡಿಯಲ್ಲಿರುವ ವೀರ ಶಿವಪ್ಪನಾಯಕ ಭವ್ಯ ಮಂಟಪ ತಲುಪಿತು. ಇದಕ್ಕೂ ಮೊದಲು ವೀರಶಿವಪ್ಪನಾಯಕರ ಪ್ರತಿಮೆಗೆ ಪುಷ್ಪಹಾರವನ್ನು ಅರ್ಪಿಸಲಾಯಿತು. ಮೆರವಣಿಗೆಯಲ್ಲಿ ಎ.ಡಿ. ತ್ಯಾಗರಾಜ್‌ರವರ…

ಶುಭಮಂಗಳದಲ್ಲಿ ಅಯ್ಯಪ್ಪ ಸ್ವಾಮಿಯ ಅದ್ದೂರಿ ಶಕ್ತಿಪೂಜೆ ಮತ್ತು ಪಡಿಪೂಜೆ…

ಶಬರಿಮಲೆ ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ ಶಿವಮೊಗ್ಗ ನಗರ ಘಟಕದ ವತಿಯಿಂದ ಶುಭ ಮಂಗಳ ಸಮುದಾಯ ಭವನದ ಆವರಣದಲ್ಲಿ ಪಡಿಪೂಜೆ ಮತ್ತು ಶಕ್ತಿಪೂಜೆ ಅದ್ದೂರಿಯಾಗಿ ಜರಗಿತು. ನೂರಾರು ಅಯ್ಯಪ್ಪ ಸ್ವಾಮಿ ಭಕ್ತರು ಪಾಲ್ಗೊಂಡಿದ್ದರು. ಸಂದರ್ಭದಲ್ಲಿ ಆದಿ ಚುಂಚನಗಿರಿ ಶಾಖಾ ಮಠದ ನಾದಮಯಾನಂದನಾಥ…

ನೀರಾವರಿ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ…

ವರದಿ ಮಂಜುನಾಥ್ ಶೆಟ್ಟಿ ಸರ್ಕಾರಿ ಇಲಾಖೆಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದ ಅಡಿಯಲ್ಲಿ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ರೂಪ್ಲಾ ನಾಯ್ಕ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ…

ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ರಮೇಶ್ ಶೆಟ್ಟಿ ಶಂಕರ್ ಘಟ್ಟ ರಿಗೆ ಹುಟ್ಟುಹಬ್ಬದ ಸಂಭ್ರಮ…

ಶಿವಮೊಗ್ಗ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ರಮೇಶ್ ಶೆಟ್ಟಿ ಶಂಕರ್ ಘಟ್ಟ ರವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗ್ಯಾರಂಟಿ ಸದಸ್ಯರಾದ ಬಸವರಾಜ್ ಪ್ರವೀಣ್ ರವಿಕುಮಾರ್ ಗುರು ರವರು ಹುಟ್ಟು ಹಬ್ಬದ ಶುಭಾಶಯ ತಿಳಿಸಿದರು. ಜಿಲ್ಲಾ ಕೈಗಾರಿಕಾ…

ಪ್ರತಿಯೊಬ್ಬರಿಗೂ ಎಲ್ಲ ಹಕ್ಕುಗಳು ದೊರಕುವುದು ಮುಖ್ಯ-ಅಶ್ವಿನಿ…

ಶಿವಮೊಗ್ಗ: ಪ್ರತಿಯೊಬ್ಬ ಮನುಷ್ಯ ಸಮಾನವಾಗಿ ಸದೃಢವಾಗಿ ಬದುಕಬೇಕು. ಎಲ್ಲ ಹಕ್ಕುಗಳು ಮಾನವ ಹಕ್ಕುಗಳು. ಪ್ರತಿಯೊಬ್ಬ ಮನುಷ್ಯನು ನೆಮ್ಮದಿಯಿಂದ ಬದುಕಬೇಕು. ಅದೇ ವಿಶ್ವ ಮಾನವ ಹಕ್ಕುಗಳ ಮೂಲ ಉದ್ದೇಶ ಎಂದು ಉಪಪ್ರಧಾನ ಕಾನೂನು ನೆರವು ಅಭಿರಕ್ಷಕಿ ಇ.ಡಿ.ಅಶ್ವಿನಿ ಹೇಳಿದರು. ನಗರದ ಅನನ್ಯ ರೆಸಿಡೆನ್ಸಿಯಲ್…

ಸಾಧಕ ಮಹಿಳಾ ಉದ್ಯಮಿ ಡಾ.ಲಕ್ಷ್ಮಿ ದೇವಿಗೆ ಪ್ರಶಸ್ತಿ ಪುರಸ್ಕೃತ ಸನ್ಮಾನ…

ಶಿವಮೊಗ್ಗ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿಯಿಂದ ಸಾಧಕ ಮಹಿಳಾ ಉದ್ಯಮಿ ಪ್ರಶಸ್ತಿ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕಿ ಡಾ. ಲಕ್ಷ್ಮೀದೇವಿ ಗೋಪಿನಾಥ್ ಮತ್ತು ಸದಸ್ಯೆ ಮಧುಮಿತ ಅವರಿಗೆ ಶಿವಮೊಗ್ಗ ಜಿಲ್ಲಾ ಮತ್ತು ವಾಣಿಜ್ಯ…