ಜಿಲ್ಲೆಯಲ್ಲಿ ಎಲ್ಲ ಅರ್ಹ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡಲು ಸೂಚನೆ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಕಟ್ಟಿ…

ಮಂಜುನಾಥ್ ಶೆಟ್ಟಿ… ಜಿಲ್ಲೆಯಾದ್ಯಂತ ಫೆಬ್ರವರಿ 10 ರಂದು ರಾಷ್ಟಿçÃಯ ಜಂತು ಹುಳು ನಿವಾರಣಾ ದಿನವನ್ನು 1 ರಿಂದ 19 ವರ್ಷದ ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡುವ ಮೂಲಕ ಆಚರಿಸಲಾಗುತ್ತಿದ್ದು ಜಿಲ್ಲೆಯ ಎಲ್ಲ ಅರ್ಹ ಮಕ್ಕಳಿಗೆ ಈ ಮಾತ್ರೆಗಳನ್ನು ಕಡ್ಡಾಯವಾಗಿ ನೀಡಬೇಕೆಂದು…

ಹೈಕಮಾಂಡ್ ಮೆಚ್ಚಿಸುವದಕ್ಕೆ ಕಾಂಗ್ರೆಸ್ ತುರ್ತು ಅಧಿವೇಶನ ಕರೆದಿದೆ – ಸದನದಲ್ಲಿ ಕಾಂಗ್ರೆಸ್ ವಿರುದ್ಧ ವಿ.ಪ ಶಾಸಕ ಡಾ.ಧನಂಜಯ ಸರ್ಜಿ ಗುಡುಗು…

ಮಂಜುನಾಥ್ ಶೆಟ್ಟಿ… ಬೆಂಗಳೂರು : ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಕಾಂಗ್ರೆಸ್ ಹೈಕಮಾಂಡ್ ಮೆಚ್ಚಿಸುವುದಕ್ಕೆ ತತ್ವವನ್ನ ಬದಿಗೊತ್ತಿ ಈ ತುರ್ತು ಅಧಿವೇಶನವನ್ನು ಕರೆದಿದೆ , ರಾಜ್ಯಪಾಲರ ಹತ್ತಿರ ಸುಳ್ಳು ಹೇಳಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ವಿಧಾನ ಪರಿಷತ್…

NES ಕ್ರೀಡೋತ್ಸವ ಸಮಾರೋಪ – ಕ್ರಿಕೆಟ್ ATNC ಸಂಜೆ ಕಾಲೇಜ್ ತಂಡ ಗೆಲುವು…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಭಾನುವಾರ ಜೆ.ಎನ್.ಎನ್.ಸಿ.ಇ ಕಾಲೇಜಿನ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಎನ್ಇಎಸ್ ಕ್ರೀಡೋತ್ಸವ 2026 ರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಚಾರ್ಯ ತುಳಸಿ‌ ರಾಷ್ಟ್ರೀಯ ವಾಣಿಜ್ಯ ಸಂಜೆ‌ ಕಾಲೇಜು ತಂಡ ಗೆಲುವು ಸಾಧಿಸಿದ್ದು, ಕೋಣಂದೂರಿನ ಶರಾವತಿ…

ವಿಶೇಷಚೇತನ ಮಕ್ಕಳಿಗೆ ಸಾಮಾನ್ಯ ಶಾಲೆಯಲ್ಲಿ ದಾಖಲಾತಿ ನೀಡಬೇಕು : ಅಪರ್ಣಾ ಕೊಳ್ಳ…

ಮಂಜುನಾಥ್ ಶೆಟ್ಟಿ… ವಿಶೇಷ ಚೇತನ ಮಕ್ಕಳಿಗೆ ಸಾಮಾನ್ಯ ಶಾಲೆಯಲ್ಲಿ ಓದಲು ಅವಕಾಶ ನೀಡಬೇಕು. ಹಾಗೂ ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕಾರ್ಯಕರ್ತರಿಗೆ ಪೋಕ್ಸೋ, ಬಾಲ್ಯ ವಿವಾಹ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ತರಬೇತಿ ನೀಡುವುದು ಅತ್ಯವಶ್ಯ ಎಂದು ಕರ್ನಾಟಕ ರಾಜ್ಯ…

ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… 2025-26ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಲ್ಲಿ ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ…

ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಬ್ಯಾಕೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿಯಿರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ & ಮೆರಿಟ್ ಆಧಾರದಲ್ಲಿ ನೇಮಕ ಮಾಡಲು…

ಕಾಗದ ರಹಿತ ನೋಂದಣಿ ವ್ಯವಸ್ಥೆ: ತರಬೇತಿ…

ಮಂಜುನಾಥ್ ಶೆಟ್ಟಿ… ಜಿಲ್ಲಾ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಹೊಸದಾಗಿ ಅನುಷ್ಠಾನಗೊಳಿಸುತ್ತಿರುವ ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಹಿತಿಯನ್ನು ತಿಳಿದುಕೊಳ್ಳಲು ಜ. 31 ರಂದು ಮಧ್ಯಾಹ್ನ 3.00 ಕ್ಕೆ ಶಿಕಾರಿಪುರ ಮತ್ತು ತೀರ್ಥಹಳ್ಳಿ, ಫೆ. 02 ರಂದು…

ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪಾಲನೆ-ಪೋಷಣೆಯಲ್ಲಿ ಜಿಲ್ಲೆ ಅಗ್ರಸ್ಥಾನ : ನ್ಯಾ.ಸಂತೋಷ ಎಂ.ಎಸ್…

ಮಂಜುನಾಥ್ ಶೆಟ್ಟಿ… ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಪೋಷಣೆಯಲ್ಲಿ ಜಿಲ್ಲೆಯು ಅಗ್ರ ಸ್ಥಾನ ಪಡೆದಿದ್ದು, ಇದರಲ್ಲಿ ಅಧಿಕಾರ ವರ್ಗದ ಪಾತ್ರ ಪ್ರಮುಖವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್.ಸAತೋಷ್ ಶ್ಲಾಘಿಸಿದರು.…

ಚಾಲಕರು-ಪ್ರಯಾಣಿಕರ ಅನುಕೂಲಕ್ಕಾಗಿ ಆಟೋ ನಿಲ್ದಾಣಗಳ ನಿರ್ಮಾಣ : ಹೆಚ್.ಎಸ್.ಸುಂದರೇಶ್…

ಮಂಜುನಾಥ್ ಶೆಟ್ಟಿ… ಆಟೋ ಚಾಲಕರು ಮತ್ತು ಪ್ರಯಾಣಿಕರ ಹಿತದೃಷ್ಟಿಯಿಂದ ನಗರದಲ್ಲಿ ಹಲವಾರು ಕಡೆಗಳಲ್ಲಿ ಸೂಡಾ ವತಿಯಿಂದ ಆಟೋ ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ನಗರದ ತುಂಗಾನಗರ ಪ್ರಾ.ಆ.ಕೇಂದ್ರ, ಎನ್‌ಹೆಚ್ ಆಸ್ಪತ್ರೆ ಮತ್ತು…

ಗೃಹರಕ್ಷಕ ದಳಕ್ಕೆ ಸೇರಲು ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆಯ ಸ್ಥಳೀಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ “ನಿಷ್ಕಾಮ ಸೇವೆ ದ್ಯೇಯದ” ಅಡಿಯಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗೃಹರಕ್ಷಕರಾಗಲು ಬೇಕಾದಆರ್ಹತೆ:-ಭಾರತೀಯ ಪ್ರಜೆಯಾಗಿರಬೇಕು. 19 ವರ್ಷದ…