ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಭಾರತದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ರಾಷ್ಟ್ರ ದ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಘದ ಅಧ್ಯಕ್ಷರಾದ ಶ್ರೀ ಜೆ.ಆರ್.ವಾಸುದೇವ ದ್ವಜಾರೋಹಣ ನೆರವೇರಿಸಿದರು. ಶ್ರೀ ಜೆ.ಆರ್. ವಾಸುದೇವ ಮಾತನಾಡಿ ರಾಷ್ಟ್ರದ ಪ್ರಗತಿ ಏರು ಗತಿಯಲ್ಲಿ ಸಾಗುತ್ತಿದ್ದು ಬ್ರಷ್ಟಾಚಾರ…

ಮಲ್ನಾಡ್ ಎಕ್ಸ್ಪ್ರೆಸ್ ಸಂಪಾದಕರಾದ ಶಿಶು ಪಾಷಾ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು

ಶಿ ಜು ಪಾಶ ರವರು ಶಿವಮೊಗ್ಗದ ಅಗ್ರ ಪತ್ರಿಕೆಗಳಲ್ಲೊಂದಾದ ಮಲ್ನಾಡ್ ಎಕ್ಸ್ಪ್ರೆಸ್ ಸಂಪಾದಕರಾಗಿದ್ದು ಒಳ್ಳೆಯ ಬರಹಗಾರರು. ಪತ್ರಿಕೋದ್ಯಮದಲ್ಲಿ ಬಿಡುವಿಲ್ಲದೆ ತೊಡಗಿದ್ದರೂ ಕೂಡ ಲಾಕ್‌ ಲಾಕ್ ಡೌನ್ ವೇಳೆಯಲ್ಲಿ ನಿರಾಶ್ರಿತರಿಗೆ ಹಾಗೂ ಕರೋನ ವಾರಿಯರ್ಸ್ ಗೆ ಸಹಾಯ ಹಸ್ತ ಚಾಚಿದ ಇವರ ಮಾತೃ…

ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ ಹಾಗೂ ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆ

ಶಿವಮೊಗ್ಗ ನಗರದ ಶಿವಪ್ಪನಾಯಕ ಸರ್ಕಲ್ ನಲ್ಲಿ ಇಂದು ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ವಾಟಾಳ್ ವಾಟಾಳ್ ಮಂಜುನಾಥ್ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಹಾಗೂ ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆ ಆಚರಿಸಲಾಯಿತು . ಸಭೆಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗ್ರಾಮೀಣಾಭಿವೃದ್ಧಿ…

ಶಿವಮೊಗ್ಗದಲ್ಲಿ ಕಿನ್ನರಲೋಕಕ್ಕೆ ಚಾಲನೆ

ಮಾನ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವರಾದ ಶ್ರೀ ಕೆ ಎಸ್ ಈಶ್ವರಪ್ಪ ಅವರು ಇಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ಚಿಣ್ಣರ ಕಿನ್ನರ ಲೋಕ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ…

ಆಟೊ ಚಾಲಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಶಿವಮೊಗ್ಗ ನಗರದ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು ಅಧ್ಯಕ್ಷರು ಅಸ್ಗರ್ ಭಾಷಾ ಅಲ್ಲಭಕಷ್ ಹರೀಶ್ ರಿಯಾಜ್ ಆದಿಲ್ ಸಂತೋಷ್ ಉಮೇಶ್ ಗೌಡ ಸುಧಾಕರ್ ಸಂಘದ ವಕೀಲರಾದ ರವಿಕುಮಾರ್ ಮತ್ತು ಆಟೋ ಚಾಲಕರು ಮಾಲೀಕರು…

ಸಂಗೊಳ್ಳಿರಾಯಣ್ಣ ಯುವಕರ ಸಂಘದಿಂದ ರಾಯಣ್ಣ ರ ಜನ್ಮದಿನ ಆಚರಣೆ ಹಾಗೂ ಸ್ವಾತಂತ್ರ್ಯೋತ್ಸವ ಆಚರಣೆ

ಸಂಗೊಳ್ಳಿ ರಾಯಣ್ಣ ಯುವಕರ ಸಂಘದಿಂದ 75 ನೇ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮ ದಿನವನ್ನು ಶಿವಮೊಗ್ಗ ನಗರದ ಸಂಗೊಳ್ಳಿ ರಾಯಣ್ಣ ರಸ್ತೆಯಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು* ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ…

ಶಿವಮೊಗ್ಗದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ದೇಶದ 75 ನೇ ಸ್ವಾತಂತ್ರ್ಯ ದಿನಾಚಣೆಯ ದ್ವಜಾರೋಹಣವನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ ಮೇಘರಾಜ್ ಅವರು ನೆರವೇರಿಸಿದರು ಹಾಗೂ ಭಾರತ ಮಾತೆಗೆ ಪುಷ್ಪಾರ್ಚನೆ ನಡೆಯಿತು. ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್, ರಾಜ್ಯ ಸಣ್ಣಕೈಗಾರಿಕೆ…

ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಇಂದು ಶಿವಮೊಗ್ಗ ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರಪ್ಪ ಸಂಸದರಾದ ರಾಘವೇಂದ್ರ , ಗ್ರಾಮಾಂತರ ಶಾಸಕರಾದ ಅಶೋಕ್ ನಾಯಕ್ , ಜಿಲ್ಲಾಧಿಕಾರಿಗಳಾದ ಶಿವಕುಮಾರ್ , ಜಿಲ್ಲಾ ರಕ್ಷಣಾಧಿಕಾರಿ ಗಳಾದ ಲಕ್ಷ್ಮೀಪ್ರಸಾದ್ ,…

ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಧ್ಯಕ್ಷರಾದ ಶ್ರೀ #ಹೆಚ್ಎಸ್ಸುಂದರೇಶ್ ನೇತೃತ್ವದಲ್ಲಿ ಗೋಪಿಸರ್ಕಲ್ ನಿಂದ ಬಾಲ್ ರಾಜ್ ಅರಸ್ ರಸ್ತೆಯ ಮುಖಾಂತರ ಜಿಲ್ಲಾ ಕಾಂಗ್ರೆಸ್ ಕಛೇರಿಯವರೆಗೂ ಮೆರವಣಿಗೆ ನೆಡಸಲಾಯಿತು.ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ತ್ರಿವರ್ಣ ರಾಷ್ಟ್ರ ಧ್ವಜಾರೋಹಣ ಮಾಡಲಾಯಿತು.MLC R.ಪ್ರಸನ್ನಕುಮಾರ್,ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್,ಹೆಚ್.ಎಮ್.ಚಂದ್ರಶೇಖರಪ್ಪ,ಪ್ರಧಾನ…

ಶಿವಮೊಗ್ಗ ಜಯಕರ್ನಾಟಕ ನಗರ ಘಟಕದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಇಂದು ಶಿವಮೊಗ್ಗದ ಜಯಕರ್ನಾಟಕ ಸಂಘಟನೆ ನಗರ ಘಟಕ ವತಿಯಿಂದ ಅಂಬೇಡ್ಕರ್ ನಗರದ ಐದನೇ ಮುಖ್ಯರಸ್ತೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು .ಈ ಸಂದರ್ಭದಲ್ಲಿ ಅಬ್ದುಲ್ ರಹೀಮ್ ಜಿಲ್ಲಾ ಕಾರ್ಯಾಧ್ಯಕ್ಷರು, ಶಿವರಾಜ್ ಆಟೋ ಘಟಕದ ಜಿಲ್ಲಾಧ್ಯಕ್ಷರು ಸಿಕಂದರ್ ನಗರಾಧ್ಯಕ್ಷರು ಸಂತೋಷ್ ಶೆಟ್ಟಿ ನಗರ ಕಾರ್ಯಾಧ್ಯಕ್ಷರು…