ನಾಳೆಯಿಂದ ಮಹಾನಗರ ಪಾಲಿಕೆ ನೌಕರರ ಅನಿದಿಷ್ಟ ಮುಷ್ಕರ-ಸ್ವಚ್ಛತೆ ಸೇರಿದಂತ ಎಲ್ಲಾ ಕೆಲಸಗಳು ಸ್ಥಗಿತ-ಅಧ್ಯಕ್ಷ ಗೋವಿಂದರಾಜು…

ನಾಳೆಯಿಂದ ಮಹಾನಗರ ಪಾಲಿಕೆ ನೌಕರರ ಅನಿರ್ಧಿಷ್ಟ ಮುಷ್ಕರಸ್ವಚ್ಛತೆ ಸೇರಿದಂತೆ ಎಲ್ಲಾ ಕೆಲಸಗಳು ಸ್ಥಗಿತ ಶಿವಮೊಗ್ಗ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾನಗರ ಪಾಲಿಕೆ ನೌಕರರು ನಾಳೆಯಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ‍್ಮಾನಿಸಿದ್ದಾರೆ. ಮಹಾನಗರ ಪಾಲಿಕೆಗಳ ನೌಕರರ ಸಂಘದ ರಾಜ್ಯ ಸಮಿತಿ…

ಜಿಲ್ಲಾ ಬಿಜೆಪಿ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ…

ರಾಗಿಗುಡ್ಡದಲ್ಲಿ ಮೂರ್ತಿ ಭಗ್ನ, ಅಕ್ರಮ ಕಟ್ಟಡ ಆರೋಪ: ತನಿಖೆ, ತೆರವಿಗೆ ಬಿಜೆಪಿ ಆಗ್ರಹ… ಜಿಲ್ಲಾ ಬಿಜೆಪಿ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಆಯುಕ್ತರದ ಮಾಯಣ್ಣ ಗೌಡರಿಗೆ ಮನವಿ ಪತ್ರ ಸಲ್ಲಿಸಿದರು.ಶಿವಮೊಗ್ಗ ನಗರದ ರಾಗಿಗುಡ್ಡ ಬಂಗಾರಪ್ಪ ಬಡಾವಣೆಯಲ್ಲಿ ಗಣೇಶ ಮೂರ್ತಿ ಭಗ್ನಗೊಳಿಸಿರುವ…

ಜುಲೈ 14ರಂದು ನೂತನ ಸಿಗಂದೂರು ಸೇತುವೆ ಲೋಕಾರ್ಪಣೆ-ಸಂಸದ ಬಿ.ವೈ.ರಾಘವೇಂದ್ರ…

ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಹೊಳೆಬಾಗಿಲು-ಕಳಸವಳ್ಳಿ (ಸಿಗಂದೂರು) ನೂತನ ಸೇತುವೆಯ ಲೋಕಾರ್ಪಣೆಯನ್ನು ಜುಲೈ 14 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಕಾರ್ಯಕ್ರಮಕ್ಕೆ ಕೇಂದ್ರ ಲೋಕೋಪಯೋಗಿ ಸಚಿವ ನಿತಿನ್ ಗಡ್ಕರಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಲಿದ್ದಾರೆ. ಎಲ್ಲಿ…

ಡಾ.P. ನಾರಾಯಣ ಅಭಿನಂದನಾ ಸಮಿತಿಯಿಂದ ಜನ ವೈದ್ಯನ ಮನ ಕಾರ್ಯಕ್ರಮ…

ಮಾನವೀಯ ಸಂಪರ್ಕಕ್ಕೆ ಹೆಸರುವಾಸಿಯಾದ ನಾರಾಯಣ್ ಅವರು ಸಮಾಜದ ವೈದ್ಯರಾಗಿ ಗುರುತಿಸಿಕೊಂಡಿದ್ದಾರೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅಭಿಪ್ರಾಯಪಟ್ಟರು. ನಗರದ ಕುವೆಂಪು ರಂಗಮಂದಿರದಲ್ಲಿ ಡಾ.ಪಿ.ನಾರಾಯಣ ಅಭಿನಂದನಾ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಡಾ.ಪಿ.ನಾರಾಯಣ ಅವರಿಗೆ ‘ಜನವೈದ್ಯ ನಮನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.…

ಪಾಸಿಟಿವ್ ಹೋಮಿಯೋಪತಿ, ಸೇವಾನಿಯನ್ಯತೆ-ಪರಿಹಾರ ನೀಡಲು ಸೂಚನೆ…

ದೂರುದಾರರಾದ ಎಸ್ ಎಂ ಮಂಜಪ್ಪ, ವಿನೋಬನಗರ, ಶಿವಮೊಗ್ಗ ಇವರು ವ್ಯವಸ್ಥಾಪಕರು ಪಾಸಿಟಿವ್ ಹೋಮಿಯೋಪತಿ, ಪಿಜೆ ಎಕ್ಸ್ಟೆನ್ಶನ್ ದಾವಣೆಗೆರೆ ಇವರ ವಿರುದ್ದ ಸೇವಾ ನ್ಯೂನ್ಯತೆ ಕುರಿತು ದಾಖಲಿಸಿದ್ದ ದೂರಿನ ವಿರುದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ…

ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದ ಈ ಭಾಗದ ಜನರು ಕನಸು ನನಸು-ಸಚಿವ ಮಧು ಬಂಗಾರಪ್ಪ…

ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದಾಗಿ ಈ ಭಾಗದ ಜನರ ಕನಸು ನನಸಾಗುತ್ತಿದೆ. ಶೇ.೮೦ ರಷ್ಟು ಕೆಲಸ ಆಗಿದ್ದು ಮೇ ತಿಂಗಳ ವೇಳೆಗೆ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಸಾಗರ ತಾಲ್ಲೂಕಿನ…

ವಿದ್ಯಾರ್ಥಿಗಳಿಗೆ ಇನ್ಸ್ ಪೈರ್ ವಿಡಿಯೋ ಸಂವಾದ ಕಾರ್ಯಕ್ರಮ…

ಇನ್ಸ್‌ಪೈಯರ್ ಎಂಬ ಕಾರ್ಯಕ್ರಮದಲ್ಲಿ “ಇಜ್ಞೆೈಟ್ ಮೈಂಡ್ ಇಜ್ಞೆೈಟ್ ಪಾಸಿಟಿವಿಟಿ” ಎಂಬ ಘೋಷ ವಾಕ್ಯದೊಂದಿಗೆ ವಿಶೇಷ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಡಳಿತ ಮತ್ತು ನಾಲ್ಕು ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ನಡೆದ ಶಿವಮೊಗ್ಗ ಜಿಲ್ಲೆಯ 32 ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು…

ವಾಹನ ನೋಂದಣಿ ದಾಖಲೆಗಳ ನವೀಕರಣಕ್ಕೆ ಸೂಚನೆ…

ರಸ್ತೆಯ ಮೇಲೆ ಚಾಲನಾ ಅನುಜ್ಞಾಪತ್ರ ಹಾಗೂ ನೋಂದಣಿ/ ಅರ್ಹತಾ ಪತ್ರ/ ರಹದಾರಿ/ ಹೊಗೆ ತಪಾಸಣೆ ಪತ್ರ/ ವಿಮೆ ಇಲ್ಲದೇ ಸಂಚರಿಸುತ್ತಿರುವುದನ್ನು ಸಾಗರ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಗಮನಿಸಿದ್ದು, ವಾಹನ ಮಾಲೀಕರು/ಸವಾರರು ಈ ಎಲ್ಲಾ ದಾಖಲೆಗಳನ್ನು ಪಡೆದು/ ವಾಯಿದೆಯ 15 ದಿನಗಳ…

ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆ- ಗುತ್ತಿಗೆ ಆಧಾರ ನೇಮಕಕ್ಕೆ ಅರ್ಜಿ ಆಹ್ವಾನ…

ಆತ್ಮ ಯೋಜನೆಯಡಿ 2025-26 ನೇ ಸಾಲಿಗೆ ನೇರ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ರೈತ ಸಂಪರ್ಕ ಕೇಂದ್ರಕ್ಕೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕೃಷಿ ಅಥವಾ…

DELHI WORLD ಸ್ಕೂಲ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ…

ಶ್ರೀ ರಘುವೀರ್ PSI, ತುಂಗಾನಗರ ಪೊಲೀಸ್‌ ಠಾಣೆ ರವರು ಶಿವಮೊಗ್ಗ ನಗರದ Delhi Word School ನಲ್ಲಿ, ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು ವಿಧ್ಯಾರ್ಥಿಗಳ ಕುರಿತು ಮಾತನಾಡಿ 1) ಮಕ್ಕಳ ಸಹಾಯವಾಣಿ ಸಂಖ್ಯೆ - 1098, 2) ಕಾನೂನಿನಲ್ಲಿ ಮಕ್ಕಳಿಗೆ ಇರುವ…