ಹೋಟೆಲ್ ಅರಮನೆ ಸ್ವಾದಿಷ್ಟ ಶುಭಾರಂಭ…

HOTEL ARAMANE SWADISTA GRAND OPENING… ಹೋಟೆಲ್ ಅರಮನೆ ಸ್ವಾದಿಷ್ಟ ಮತ್ತು ಪಾರ್ಟಿ ಹಾಲ್ ಶುಭಾರಂಭಗೊಂಡಿದೆ.ನಗರದ ತೀರ್ಥಹಳ್ಳಿ ರಸ್ತೆಯ ನ್ಯೂ ಮಂಡ್ಲಿಯಲ್ಲಿ 9ನೇ ಶಾಖೆಯನ್ನು ಶಾಸಕರಾದ ಚನ್ನಬಸಪ್ಪ ಡಾ ಸತೀಶ್ ಕುಮಾರ್ ಶೆಟ್ಟಿ ಡಿ ಎಸ್ ಅರುಣ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸಿ-PSI ತಿರುಮಲ್ಲೇಶ್…

ಮಾದಕ ವಸ್ತು ಗಾಂಜಾ ವಿರುದ್ಧ ವಿದ್ಯಾರ್ಥಿಗಳು ಹಾಗೂ ಯುವ ಜನರಲ್ಲಿ ಸಾಮೂಹಿಕ ಅರಿವು ಮೂಡಿಸುವ ಹಿನ್ನೆಲೆಯಲ್ಲಿ, 20-06-2025 ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧ ಶಾಲಾ ಕಾಲೇಜುಗಳಲ್ಲಿ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು…

ROTARY ಸಹಾಯಕ ಗವರ್ನರ್ ಆಗಿ K.P.ಶೆಟ್ಟಿ ಆಯ್ಕೆ…

K.P.SHETTY… ರೋಟರಿ ವಲಯ 10ರ ಗವರ್ನರ್ ಆಗಿ ಕೃಷ್ಣ ಪ್ರಸಾದ್ ಶೆಟ್ಟಿ, ನೂತನವಾಗಿ ಆಯ್ಕೆಯಾಗಿದ್ದಾರೆ. ಅವರು ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಸ್ಥಾಪಕ ಸದಸ್ಯರಾಗಿ ಮತ್ತು ಸ್ಥಾಪಕ ಖಜಾಂಚಿಯಾಗಿ ಕಾರ್ಯನಿರ್ವಹಿಸಿದ್ದಾರೆ.2019-20ರ ಸಾಲಿನ ಯಶಸ್ವಿ ಅಧ್ಯಕ್ಷರಾಗಿ ಶಿವಮೊಗ್ಗ ಜಿಲ್ಲಾಮಟ್ಟದ 12 ಪ್ರಶಸ್ತಿಗಳನ್ನು…

NEET ಪರೀಕ್ಷೆಗೆ ಮಕ್ಕಳು ಆತಂಕ ಪಡುವ ಅಗತ್ಯವಿಲ್ಲ- ಅವಿನಾಶ್…

ದೇಶ ನೀಟ್ ಅಕಾಡೆಮಿ ಸಂಸ್ಥೆಯ ಮುಖ್ಯಸ್ಥರಾದ ಅವಿನಾಶ್ ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ವರ್ಷದ ನೀಟ್ ಪರೀಕ್ಷೆ ಕಷ್ಟವಾಗಿತ್ತು.ಆದರೆ ಮಕ್ಕಳು ಉತ್ತಮ ಸಾಧನೆ ಮಾಡಿ ಹೆಸರು ತಂದಿದ್ದಾರೆ. ಸೀಟ್‌ಗಳ ಸಂಖ್ಯೆ ಕಡಿಮೆಯಾಗಿಲ್ಲ. ಗಳಿಸಿರುವ ಅಂಕ ಕಡಿಮೆಯಾಗಿದೆ. ಪೋಷಕರು,ಮಕ್ಕಳು…

ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರ ಎಲ್ಲರೂ ನೋಡಿ ಪ್ರೋತ್ಸಾಹಿಸಿ-ನಟ ದಿಗಂತ್…

ಎಡಗೈಯೇ ಅಪಘಾತಕೆ ಕಾರಣ ಚಿತ್ರತಂಡ ಪತ್ರಿಕಾಗೋಷ್ಠಿ ನಡೆಸಿದರು.ಜೂನ್ 13ರಂದು ಬಿಡುಗಡೆಯಾಗಿರುವ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ.‌ ಸಮರ್ಥ್ ಕಡಕೋಳ್ ಉತ್ತಮ‌ ನಿರ್ದೇಶನ‌ ನೀಡಿದ್ದಾರೆ. ನಿರ್ಮಾಣದ ಜವಾಬ್ದಾರಿ ಸಹ ಹೊತ್ತಿದ್ದಾರೆ. ನಟ ದಿಗಂತ್ ಚಿತ್ರದಲ್ಲಿ ಅದ್ಬುತವಾಗಿ ನಟಿಸಿದ್ದಾರೆ.‌ ನಮ್ಮ ಚಿತ್ರವನ್ನು ರವಿಚಂದ್ರ ವಿತರಿಸಿದ್ದಾರೆ.…

30ಸಾವಿರಾ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ…

ಸರ್ಕಾರಿ ಕಾಮಗಾರಿಗಳ ಹಣ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸೊರಬ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಆಫೀಸರ್ ಪರಶುರಾಮ್ ಎಚ್. ನಾಗರಾಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸೊರಬ ತಾಲ್ಲೂಕಿನ ಹಸವಿ ಗ್ರಾಮದ ನಿವಾಸಿ ಮತ್ತು ಪಿಡಬ್ಲ್ಯೂಡಿ ಗುತ್ತಿಗೆದಾರ…

ಜಿಲ್ಲೆಯಲ್ಲಿ 350 ಜನ ರೌಡಿ ಶೀಟರ್ ಲಿಸ್ಟ್ ನಿಂದ ತಾತ್ಕಾಲಿಕ ರಿಲೀಫ್…

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 10 ವರ್ಷಗಳಲ್ಲಿ ಯಾವುದೇ ಪ್ರಕರಣ ದಾಖಲಾಗದೇ ಇರುವಂತಹ ಹಾಗೂ ಉತ್ತಮ ಗುಣ ನಡತೆ ಹೊಂದಿರುವ ಹಾಗೂ ಮೃತ ಪಟ್ಟಂತಹ ಹಾಗೂ ವಯಸ್ಸಿನ ಆಧಾರದ ಮೇಲೆ ಶಿವಮೊಗ್ಗ – ಎ ಉಪ ವಿಭಾಗದ – 17, ಶಿವಮೊಗ್ಗ –…

DIGITALLY PRINTED CAUTIONERY ಮತ್ತು INFORMATORY SIGNBOARD ಅಳವಡಿಕೆ…

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ವರದಿಯಾಗುವ ರಸ್ತೆ ಅಫಘಾತ ಪ್ರಕರಣಗಳನ್ನು ನಿಯಂತ್ರಣ ಮಾಡುವ ಉದ್ದೇಶದಿಂದ ಮತ್ತು ವಾಹನ ಸವಾರರ ಸುಗಮ ಸಂಚಾರದ ಸಲುವಾಗಿ ಶಿವಮೊಗ್ಗ ಪೂರ್ವ ಸಂಚಾರ ಪೊಲೀಸ್ ಠಾಣೆ, ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಹಾಗೂ ತುಂಗಾನಗರ ಪೊಲೀಸ್ ಠಾಣಾ ಸರಹದ್ದಿಗೆ…

ಅಧಿಕೃತ ಪರವಾನಾಗೆ ಇಲ್ಲದ ಗೃಹಬಳಕೆ ಕೀಟನಾಶಕ ಜಪ್ತಿ…

ಕೃಷಿ ಇಲಾಖೆ ವತಿಯಿಂದ ನಗರದ ಗಾಂಧಿ ಬಜಾರ್ ನಲ್ಲಿ ಅಧಿಕೃತ ಪರವಾನಗಿ ಇಲ್ಲದೆ ಮಾರಾಟ ಮಾಡುತ್ತಿದ್ದ ಗೃಹಬಳಕೆ ಕೀಟನಾಶಕ ಅಂಗಡಿಯ ಮೇಲೆ ದಾಳಿ ಮಾಡಿದ್ದಾರೆ. ಕೃಷಿ ಇಲಾಖೆ ಶಿವಮೊಗ್ಗ ಅಧಿಕಾರಿಗಳು ಗಾಂಧಿ ಬಜಾರ್ ನಲ್ಲಿರುವ ಅಂಗಡಿಗೆ ದಿಢೀರ್ ಭೇಟಿ ನೀಡಿ ಅಧಿಕೃತ…

ಶಿವಮೊಗ್ಗದಲ್ಲಿ ಕೋಲ್ಡ್ ಸ್ಟೋರೇಜ್ ಆಧುನಿಕ ಹಣ್ಣು ತರಕಾರಿ ಮಳಿಗೆ ಮಾಡಲು ಸಚಿವರಿಗೆ ಮನವಿ…

ಕರ್ನಾಟಕ ಸರ್ಕಾರದ ತೋಟಗಾರಿಕ ಇಲಾಖಾ ಸಚಿವರಾದ ಸನ್ಮಾನ್ಯ ಶ್ರೀ ಎಸ್ ,ಎಸ್ ಮಲ್ಲಿಕಾರ್ಜುನ್ ರವರನ್ನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಶ್ರೀ ಮಧು ಬಂಗಾರಪ್ಪನವರ ನೇತೃತ್ವದಲ್ಲಿ ಭೇಟಿ ಮಾಡಿ ಶಿವಮೊಗ್ಗದಲ್ಲಿ ಕೋಲ್ಡ್ ಸ್ಟೋರೆಜ್ ಹಾಗೂ ಆಧುನಿಕ ಹಣ್ಣು ತರಕಾರಿ…