ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನಗಳ ವಾರಸುದಾರರ ಪತ್ತೆಗೆ ಮನವಿ…
ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಲ್ಲದ 8 ವಾಹನಗಳಿದ್ದು, ಕೆಎ-14-ಇಇ-1582- ಟಿವಿಎಸ್ ಎಕ್ಸ್ಎಲ್, ಕೆಎ-14-ಕ್ಯೂ-7882-ಟಿವಿಎಸ್ ವಿಕ್ಟರ್, ಕೆಎ-18 ಜೆ-6899-ಹಿರೋಹೊಂಡಾ ಸ್ಪ್ಲೆಂಡರ್, ಕೆಎ-05-ಕೆಡಿ-2731-ಪಿಯಗ್ಗಿಯೋ ಎಪ್ರಿಲಾ, ಕೆಎ-03-ಇಎನ್-3389-ಟಿವಿಎಸ್ ಫೀಯರೊ, ಕೆಎ-02-ಇಕೆ-0300-ಹೋಂಡಾ ಯಾಕ್ಟೀವಾ, ಕೆಎ-14-ಎಸ್-0508-ಹೋಂಡಾ ಯಾಕ್ಟೀವಾ, ಕೆಎ-14-ಎಲ್-3568 ಟಿವಿಎಸ್ ಎಕ್ಸ್ಎಲ್ ಸೂಪರ್. ಈ ರಿಜಿಸ್ಟ್ರೇಷನ್ ನಂಬರಿನ ವಾಹನಗಳ…
ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ…
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಜನರಿಗೆ ವಿವಿಧ ಯೋಜನೆಗಳಾದ ಶಹಾಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು…
ಲೋಕಾಯುಕ್ತ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ…
ಶಿವಮೊಗ್ಗ ಲೋಕಾಯುಕ್ತ ಇಲಾಖೆಯು ಜೂ. 17 ರಂದು ಭದ್ರಾವತಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 11.00 ಗಂಟೆಯಿAದ ಮದ್ಯಾಹ್ನ 01.15 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ. ಈ ಸಭೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ದುರಾಡಳಿತ ನಡೆಯುತ್ತಿದ್ದರೇ,…
ಜೈನ ಬಸದಿಗಳ ಅರ್ಚಕರ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ…
ಶಿವಮೊಗ್ಗ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಜೈನ ಬಸಿದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಪ್ರಧಾನ ಅರ್ಚಕರು ಮತ್ತು ಸಹಾಯಕ ಅರ್ಚಕರುಗಳಿಗೆ ಮಾಸಿಕ ಗೌರವಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ…
ಮೆಸ್ಕಾಂ ಜನಸಂಪರ್ಕ ಸಭೆ…
ಮೆಸ್ಕಾಂ ಶಿಕಾರಿಪುರ ಉಪವಿಭಾಗ ಕಛೇರಿಯಲ್ಲಿ ಜೂ.17 ರಂದು ಬೆಳಿಗ್ಗೆ 10.30 ರಿಂದ 12.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ…
ವಿಕಲತೆ ವ್ಯಕ್ತಿಗಳ ಆರೈಕೆದಾರರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ…
ವಿಲಕಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಯಿಂದ ಬಳಲುತ್ತಿರುವ ಶೇ.75 ಕ್ಕಿಂತ ಹೆಚ್ಚು ವಿಕಲತೆ ಪ್ರಮಾಣ ಹೊಂದಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ…
ಭದ್ರಾ ಅಧ್ಯಕ್ಷರಾದ ಡಾ. ಅಂಶೂಮಂತ್ BRP ಡ್ಯಾಮ್ ಗೆ ಭೇಟಿ…
ಅಧ್ಯಕ್ಷರು ಡಾ|| ಕೆ.ಪಿ. ಅಂಶುಮಂತ್ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಶಿವಮೊಗ್ಗ ರವರು ಬಿ ಆರ್ ಪ್ರಾಜೆಕ್ಟ್ ನಲ್ಲಿ ಇರುವ ಭದ್ರಾ ಡ್ಯಾಮ್ ಗೆ ಭೇಟಿ ನೀಡಿ ಭದ್ರಾ ಡ್ಯಾಮ್ ನಲ್ಲಿ ನಡೆಯುತ್ತಿರುವ ಎಡದಂಡೆ ನಾಲೆಯ sluice ಗೇಟ್ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿ…
ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ KSRTC ನಗರ ಸಾರಿಗೆ ಬಸ್ ಗೆ ಚಾಲನೆ…
ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ನಿವಾಸಿಗಳ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಭದ್ರಾವತಿ-ಶಿವಮೊಗ್ಗ-ಬೊಮ್ಮನಕಟ್ಟೆ ಮಾರ್ಗವಾಗಿ ಸಂಚರಿಸುವ ಹೊಸ ಮಾರ್ಗಕ್ಕೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ…
ಕ್ಯಾನ್ಸರ್ ಬಾದಿತ ಶಾಲಾ ಮಕ್ಕಳ ಚಿಕಿತ್ಸೆಗೆ ವಿಶೇಷ ವಸತಿ ಶಾಲೆ-ಸಚಿವ ಮಧು ಬಂಗಾರಪ್ಪ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರವು ವಿಶೇಷ ಕಾಳಜಿ ವಹಿಸಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೊಂದಿಕೊಂಡಂತೆ ಪ್ರಸಕ್ತ…
ಆಗುಂಬೆ ಘಾಟ್ ನಲ್ಲಿ ಬಾರಿ ವಾಹನಗಳಿಗೆ ಸಂಚಾರ ನಿಷೇಧ…
ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯಲ್ಲಿ ಬಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿಯವರು ಆದೇಶಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ…