ಶಿವಮೊಗ್ಗ ಬಂಟರ ಭವನದಲ್ಲಿ 3 ದಿನಗಳ ಕಾಲ ದೇಸಿ ಮೇಳ ಪರಂಪರೆ ವಸ್ತು ಪ್ರದರ್ಶನ ಮತ್ತು ಮಾರಾಟ…

ಶಿವಮೊಗ್ಗದಲ್ಲಿ 3 ದಿನಗಳ ಕಾಲ “ದೇಸಿ ಮೇಳ-ಪರಂಪರೆ” ಕಾರ್ಯಕ್ರಮಸ್ವದೇಶೀ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ… ಶಿವಮೊಗ್ಗ : ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ದೇಶೀಯ ಉತ್ಪಾದನಾ ಸಾಮರ್ಥ್ಯಕ್ಕೆ ಗೌರವ ಸಲ್ಲಿಸುವ ಉದ್ದೇಶದಿಂದ, ಶಿವಮೊಗ್ಗ ನಗರವು ಒಂದು ಮಹತ್ವದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು…

ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ- ಸಚಿವ ಮಧು ಬಂಗಾರಪ್ಪ…

ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ವತಿಯಿಂದ ಬೆಳಗಾವಿ ಸುವರ್ಣಸೌಧದ ಬಳಿ ಹಮ್ಮಿಕೊಂಡಿದ್ದ “ನಮ್ಮ ಕನ್ನಡ ಶಾಲೆ ಉಳಿಸಿ ಅಭಿಯಾನ”ದ ಪ್ರತಿಭಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರೊಂದಿಗೆ…

ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಚಿವ ಮಧು ಬಂಗಾರಪ್ಪ…

ಬೆಳಗಾವಿಯ ಸುವರ್ಣ ಸೌಧದ ಬಳಿ ‘ಕರುನಾಡ ರಕ್ಷಣಾ ವೇದಿಕೆ’ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಅವರ ಅಹವಾಲು ಸ್ವೀಕರಿಸಲಾಯಿತು. ಕ.ರ.ವೇ ಬಹುಮುಖ್ಯ ಬೇಡಿಕೆಯಲ್ಲಿ ಒಂದಾದ ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಈಗಾಗಲೇ ಶಿಕ್ಷಣ…

RAPIDOಗೆ ಬ್ರೇಕ್ ಹಾಕಲು ಸೂಚನೆ…

ಶಿವಮೊಗ್ಗ ಸಂಚಾರ ವೃತ್ತ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಇಲಾಖೆಯು (RTO) ಜಂಟಿಯಾಗಿ ಆಟೋ ಚಾಲಕರ ಮತ್ತು Rapido ಬೈಕ್ ಟ್ಯಾಕ್ಸಿ ಸವಾರರ ಸಭೆಯನ್ನು ಆಯೋಜಿಸಿದ್ದು, ಸದರಿ ಸಭೆಯಲ್ಲಿ, ಶ್ರೀ ಕಾರಿಯಪ್ಪ ಮಾನ್ಯ ಹೆಚ್ಚುವರಿ ಪೊಲೀಸ್…

ಲೀಗಲ್ ಅವೇರ್ನೆಸ್ ಡ್ರೈವ್ ಒಂದು ದಿನದ ಕಾರ್ಯಗಾರ…

Career Counselling Cell Shivamogga District police, Samanvaya Trust Shivamogga ಮತ್ತು Kuvempu University Jnana Sahyadri Shankaraghatta ರವರ ಸಂಯುಕ್ತ ಆಶ್ರಯದಲ್ಲಿ, ಕುವೆಂಪು ವಿಶ್ವ ವಿಧ್ಯಾಲಯದಲ್ಲಿ Legal Awareness Drive ಒಂದು ದಿನದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಶ್ರೀ ಮಿಥುನ್…

ಧ್ವಜ ವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ ನೆರವಾಗೋಣ : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಸಶಸ್ತç ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ ಸೈನಿಕ ಧ್ವಜ ದಿನಾಚರಣೆಯನ್ನು ಪ್ರತಿ ವರ್ಷ ಕೈಗೊಳ್ಳಲಾಗುತ್ತಿದ್ದು, ಧ್ವಜ ವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರು ಮತ್ತು ಅವರ ಅವಲಂಬಿತರಿಗೆ ನೆರವಾಗೋಣ ಎಂದು ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ…

ಗಂಧದ ಮರ ಕಳ್ಳತನ ಮಾಡಿದ ಇಬ್ಬರ ಬಂಧನ…

ಮಂಡಗದ್ದೆ ವಲಯ, ಮಂಡಗದ್ದೆ ಶಾಖೆಯ ಕನಗಳಕೊಪ್ಪ ಗಸ್ತಿನ ರ ಮೇಲಿನ ಪತ್ರುವಳ್ಳಿ ಗ್ರಾಮದ ಸರ್ವೇ ನಂಬರ್ 06 ರಲ್ಲಿ 33.250 Kg ಶ್ರೀಗಂಧವನ್ನು ಸರ್ಕಾರದ ಪರ ವಶಪಡಿಸಿಕೊಂಡು, ಸತೀಶ್ ಬಿನ್ ನಂದಿ ಬಸವ ಕನಗಳಕೊಪ್ಪ ವಾಸಿ ಮತ್ತು ಪ್ರಕಾಶ್ ಬಿನ್ ಶೇಖರ್…

ಉತ್ತಮ ಊಟ-ಆಟ-ಪಾಠದೊಂದಿಗೆ ಮಕ್ಕಳ ಪ್ರಗತಿ: ನ್ಯಾ.ಸಂತೋಷ್ ಎಂ.ಎಸ್…

ಮಕ್ಕಳು ಉತ್ಸಾಹದ ಚಿಲುಮೆಗಳಾಗಿದ್ದು, ಉತ್ತಮ ಊಟ-ಆಟ-ಪಾಠದೊಂದಿಗೆ ಪ್ರಗತಿ ಹೊಂದಿ ಜೊತೆಗೆ ಇಡೀ ಸಮಾಜವನ್ನು ಅಭಿವೃದ್ದಿಯೆಡೆ ಕೊಂಡೊಯ್ಯಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್. ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

ವಿವಿಧ ಯೋಜನೆಗಳ ಪ್ರೋತ್ಸಾಹ ಧನ/ಸಹಾಯಧನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಚೇತನ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಯ ಪ್ರೋತ್ಸಾಹಧನಕ್ಕಾಗಿ ಹಾಗೂ ಉದ್ಯೋಗಿನಿ ಯೋಜನೆಯ ಸಹಾಯಧನಕ್ಕಾಗಿ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು…

ವಿಶೇಷಚೇತನ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರ…

ಜಿಲ್ಲಾ ಸಮಗ್ರ ಶಿಕ್ಷಣ ಅಭಿಯಾನ ಯೋಜನೆಯಡಿ 2025-26ನೇ ಸಾಲಿನಲ್ಲಿ ಶಿವಮೊಗ್ಗ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಡಿ. 12 ರಂದು ಬೆಳಗ್ಗೆ 9.30ನ ರಿಂದ ಬಿ.ಹೆಚ್.ರಸ್ತೆಯ ಸರ್ಕಾರಿ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆ…