ಮಹಿಳೆಯರು ಸ್ವಾವಲಂಬಿಗಳಾಗಲು ಸಹಕಾರ ಅಗತ್ಯ… ವಾಗ್ದೇವಿ.
ಮಹಿಳೆಯರು ಸ್ವಾವಲಂಬಿಗಳಾಗಲು ಸಹಕಾರ ಅಗತ್ಯ. ವಾಗ್ದೇವಿಮಹಿಳೆಯರು ಸ್ವಾವಲಂಬಿಗಳಾಗಬೇಕು. ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಾಕಷ್ಟು ಸ್ಥಾನಮಾನಗಳಿವೆ ಇವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಇನ್ನರ್ ವೀಲ್ ಶಿವಮೊಗ್ಗಪೂರ್ವ ಅಧ್ಯಕ್ಷರಾದ ವಾಗ್ದೇವಿ ಬಸವರಾಜ್ ಅಭಿಮತ ವ್ಯಕ್ತಪಡಿಸಿದರು ಅವರು ಇಂದು ರೋಟರಿಸಭಾಂಗಣದಲ್ಲಿ ಇನ್ನರ್ ವೀಲ್ ವತಿಯಿಂದ ಹೊಲಿಗೆ ಯಂತ್ರ…
ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಅಗತ್ಯ : ಗುರುರಾಜ್
ಶಿವಮೊಗ್ಗ : ಸೈಬರ್ ದಾಳಿಗಳು ಮತ್ತು ಸೆಕ್ಯುರಿಟೀಸ್ ಬಗ್ಗೆ ಹೆಚ್ಚು ಮಾಹಿತಿ ಪಡೆಯಲು ಸೆಮಿನಾರ್ ನಿಜವಾಗಿಯೂ ಸಂಬಂಧಿತ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಗುರುರಾಜ್ ಹೇಳಿದರು. ರೋಟರಿ ಶಿವಮೊಗ್ಗ ಉತ್ತರದ ಸಭಾಂಗಣದಲ್ಲಿ ಸೈಬರ್ ಅಪರಾಧದ ಕುರಿತು ಮಾತನಾಡಿದ ಅವರು, ಪ್ರಮಾಣೀಕೃತ ವಿಧಿವಿಜ್ಞಾನ ಲೆಕ್ಕಪರಿಶೋಧಕರಾಗಿ…
ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಈ ದಿನ ನಾವು ಜೆಸಿಐ ಶಿವಮೊಗ್ಗ ಶಾಶ್ವತಿ ಘಟಕದಿಂದ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಆಚರಣೆ ಮಾಡಲಾಯಿತು
ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಈ ದಿನ ನಾವು ಜೆಸಿಐ ಶಿವಮೊಗ್ಗ ಶಾಶ್ವತಿ ಘಟಕದಿಂದ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜೆಸಿಐ ಶಾಶ್ವತಿ ಘಟಕ ಅಧ್ಯಕ್ಷರಾದ ಜೆಸಿ ಶಿಲ್ಪ ಅವರು ಮಾತನಾಡಿ ಕಾರ್ಮಿಕ ದಿನಾಚರಣೆ ಎಂದರೆ ವರ್ಷಕ್ಕೆ…
ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪಥಸಂಚಲನ
ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಿತ ದೃಷ್ಟಿಯಿಂದ *ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್,* ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ, ಈ ದಿನ ದಿನಾಂಕಃ 02-05-2025 ರಂದು ಸಂಜೆ *ಶಿವಮೊಗ್ಗ ನಗರದಲ್ಲಿ ಪೊಲೀಸ್ ಪಥ ಸಂಚಲನ (ರೂಟ್…
ಶಿವಮೊಗ್ಗ ಜಿಲ್ಲಾ ಜಯ ಕರ್ನಾಟಕ ವತಿಯಿಂದ ಮುತ್ತಪ್ಪ ರೈ ರವರ ಜನ್ಮದಿನ ಆಚರಣೆ
ಮುತ್ತಪ್ಪ ರೈ ರವರ ಹುಟ್ಟು ಹಬ್ಬದ ಪ್ರಯುಕ್ತ ಸರ್ಕಾರಿ ಮೆಗಾನ್ ಜಯಕರ್ನಾಟಕ ಜಿಲ್ಲಾ ಸಮಿತಿ ಯಿಂದ ಹಾಸ್ಪಿಟಲ್ಅವರಣದಲ್ಲಿ ಹೊರ ರೋಗಿ ಗಳಿಗೆ ಹಣ್ಣು ಮತ್ತು ತಂಪಾದ ಮಜ್ಜಿಗೆ ನೀಡಲಾಯಿತು. ಶಿವಮೊಗ್ಗ ಜಿಲ್ಲಾ ಜಯ ಕರ್ನಾಟಕ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ…
ಜೆಸಿಐ ಶಿವಮೊಗ್ಗ ಶಾಶ್ವತಿ ಘಟಕದಿಂದ
ಮಲೆನಾಡಿನ ಹೆಮ್ಮೆ ತುಂಗಾ ನದಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ
ಸುಮಾರು 30 ಜನರ ಜೆಸಿಐ ಸದಸ್ಯರಿಂದ. ಮಹಾನಗರ ಪಾಲಿಕೆಯ ಪೌರಕಾರ್ಮಿಕರ ಸಹಾಯದಿಂದ ಶಿವಮೊಗ್ಗ ನಗರದಲ್ಲಿ ಹೆಸರುವಾಸಿಯಾಗಿರುವ ಕೊರ್ಪಳಯ್ಯನ ಛತ್ರದ ಮಂಟಪದ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮ ಎಲ್ಲರ ಶ್ರಮದಾನದಿಂದ ಯಶಸ್ವಿಯಾಗಿ ಜರುಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಲ್ಪಾ ಸತೀಶ್ ವಹಿಸಿದ್ದರು. ಅರುಣ್ ಡಿ.ಎಸ್…
ಬಂಟರ ಯಾನೆ ನಾಡವರ ಸಂಘ ಶಿವಮೊಗ್ಗ ಮತ್ತು ಯಕ್ಷಾಭಿಮಾನ ಬಳಗದಿಂದ ವಿಶೇಷ ಶುಭಲಕ್ಷಣ ಯಕ್ಷಗಾನ…
ಬಂಟರ ಯಾನೆ ನಾಡವರ ಸಂಘ ಶಿವಮೊಗ್ಗ ಮತ್ತು ಯಕ್ಷಾಭಿಮಾನಿ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಏ.24ರಂದು ಸಂಜೆ 6ಕ್ಕೆ ಶ್ರೀಸಾಲಿಗ್ರಾಮ ಮೇಳದವರಿಂದ “ಶುಭಲಕ್ಷಣ” ಎಂಬ ಸಾಮಾಜಿಕ ವಿಶೇಷ ಯಕ್ಷಗಾನ ಪ್ರಸಂಗವನ್ನು ಗೋಪಾಳದ 100 ಅಡಿ ರಸ್ತೆಯಲ್ಲಿರುವ ಬಂಟರ ಭವನದಲ್ಲಿ ಆಯೋಜಿಸಲಾಗಿದೆ ಎಂದು…
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ನೂತನ ಕಚೇರಿ ಉದ್ಘಾಟನೆ…
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ, ಶ್ರೀ ಎಸ್, ಮಧು ಬಂಗಾರಪ್ಪನವರ ಜಿಲ್ಲಾ ಕಚೇರಿಯನ್ನು ಜಿಲ್ಲಾ ಪಂಚಾಯಿತಿ ಕಟ್ಟಡದಿಂದ ನೆಹರು ರಸ್ತೆಯ ಸ್ಮಾರ್ಟ್ ಸಿಟಿ ಕಚೇರಿಗೆ ಸ್ಥಳಾಂತರಿಸುತ್ತಿದ್ದು 23ರ ಬುಧವಾರ ಬೆಳಗ್ಗೆ 7:30…
ಕನ್ನಡಪರ ಹೋರಾಟದ ಕಿಡಿ ಪ್ರಶಸ್ತಿ ಸ್ವೀಕರಿಸಿದ ಕೋಣಂದೂರು ಲಿಂಗಪ್ಪ…
ಶಿವಮೊಗ್ಗ: ‘ಹೊಸ ತಲೆಮಾರಿಗೆ ಕನ್ನಡ ಅಂಕಿಗಳ ಬಗ್ಗೆ ಅರಿವೇ ಇಲ್ಲ. ಸರ್ಕಾರದ ಮಟ್ಟದಿಂದ ಪಂಚಾಯ್ತ ಮಟ್ಟದ ಎಲ್ಲ ಕಚೇರಿಗಳ ಲೆಕ್ಕಪತ್ರ ಹಾಗೂ ಕಡತಗಳಲ್ಲಿ ಕನ್ನಡ ಅಂಕಿಗಳನ್ನೇ ಬಳಸಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿ ಮಾಡಿ ಮನವಿ ಸಲ್ಲಿಸುತ್ತೇನೆ’…
JNNCE ಪಿಜಿ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಡೇ…
ಶಿವಮೊಗ್ಗ: ತೆರೆದ ತಂತ್ರಾಂಶದ ಮೂಲಕ ಎಂಥಹ ಉನ್ನತ ಅಧ್ಯಯನವನ್ನು ಪಡೆಯಬಹುದಾದ ಈ ಹೊತ್ತಿನಲಿ, ನಾವು ನೀಡುತ್ತಿರುವ ಶಿಕ್ಷಣದ ಸಮಗ್ರ ದೃಷ್ಟಿಕೋನ ಬದಲಾಗಬೇಕಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಬಿ.ಇ.ರಂಗಸ್ವಾಮಿ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ…